ತಮಿಳುನಾಡಿನಲ್ಲಿ ಹೊಸ ಯುಗಾರಂಭ: ನಾಳೆ ಮುಖ್ಯಮಂತ್ರಿಯಾಗಿ ದಳಪತಿ ವಿಜಯ್ ಪದಗ್ರಹಣ
ಚೆನ್ನೈ: ತಮಿಳುನಾಡು ರಾಜಕೀಯ ಇತಿಹಾಸದಲ್ಲಿ ದಶಕಗಳ ಕಾಲ ನಡೆದಿದ್ದ ದ್ರಾವಿಡ ಪಕ್ಷಗಳ ಏಕಸ್ವಾಮ್ಯಕ್ಕೆ ತೆರೆ ಬಿದ್ದಿದ್ದು, ನಾಳೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಅಧ್ಯಕ್ಷ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರಕ್ಕೇರಲಿದ್ದಾರೆ. ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ವಿಜಯ್ ನೇತೃತ್ವದ ಟಿವಿಕೆ, ನಾಳೆ ರಾಜ್ಯಪಾಲರ ಮುಂದೆ ತನ್ನ ಸಂಖ್ಯಾಬಲವನ್ನು ಅಧಿಕೃತವಾಗಿ ಸಾಬೀತುಪಡಿಸಿ ಸರ್ಕಾರ ರಚನೆ ಮಾಡಲಿದೆ.ವಿಜ ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನು ಗೆಲ್ಲುವ ಮೂಲಕ ರಾಜ್ಯ ರಾಜಕೀಯದಲ್ಲಿ ಸಂಚಲನ…

