ಖಾಸಗಿ ಶಿಕ್ಷಣ ಸಂಸ್ಥೆಗಳ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ; ಮೂರನೇ ದಿನಕ್ಕೆ ಕಾಲಿಟ್ಟ ಹೋರಾಟ
ಲಕ್ಷ್ಮೇಶ್ವರ: ಖಾಸಗಿ ಅನುದಾನಿತ ಹಾಗೂ ಅನುದಾನರಹಿತ ಶಿಕ್ಷಣ ಸಂಸ್ಥೆಗಳು ಮತ್ತು ಅವುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ, ಕರ್ನಾಟಕ ರಾಜ್ಯ…