ಬಾಳೆಹೊನ್ನೂರು ಕೇಂದ್ರೀಯ ಕಾಫಿ ಸಂಶೋಧನಾ ಸಂಸ್ಥೆಯ ಶತಮಾನೋತ್ಸವ ಸಂಭ್ರಮ: ಎರಡು ಹೊಸ ತಳಿಗಳ ಬಿಡುಗಡೆ
ಬಾಳೆಹೊನ್ನೂರು: ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನಲ್ಲಿರುವ ಪ್ರತಿಷ್ಠಿತ ಕೇಂದ್ರೀಯ ಕಾಫಿ ಸಂಶೋಧನಾ ಸಂಸ್ಥೆಯ (ಸಿಸಿಆರ್‌ಐ) ನೂರನೇ ವರ್ಷದ ಶತಮಾನೋತ್ಸವ ಉದ್ಘಾಟನಾ ಸಮಾರಂಭವು ಶನಿವಾರ ಅತ್ಯಂತ ವಿಜೃಂಭಣೆಯಿಂದ…