ಬಳ್ಳಾರಿ:ಸಿರಗುಪ್ಪದಲ್ಲಿ ಅಕ್ಕಿ ಅಕ್ರಮ ಸಾಗಾಟ: ₹11.20 ಲಕ್ಷ ಮೌಲ್ಯದ ಅಕ್ಕಿ, ಲಾರಿ ಹಾಗೂ ವಾಹನಗಳು ವಶ
ಸಿರುಗುಪ್ಪ: ಬಡವರ ಹಸಿವು ನೀಗಿಸಬೇಕಾದ ಪಡಿತರ ಅಕ್ಕಿಯನ್ನೇ ಅಕ್ರಮವಾಗಿ ಸಂಗ್ರಹಿಸಿ ಸಾಗಾಟ ಮಾಡುತ್ತಿದ್ದ ಜಾಲವೊಂದನ್ನು ಪೊಲೀಸರು ಹಾಗೂ ಪಡಿತರ ಇಲಾಖೆಯ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ತಾಲೂಕಿನ…