ಭಾನುವಾರ, 22 Nov 2026 | ಕನ್ನಡ & ರಾಷ್ಟ್ರೀಯ ಸುದ್ದಿ ಪೋರ್ಟಲ್

ರಾಯಚೂರು

ಒಟ್ಟು 6 ಲೇಖನಗಳು
ರಾಯಚೂರಿನಲ್ಲಿ ಕಟ್ಟಡದ ಚಾವಣಿ ಕುಸಿತ ದುರಂತ: ಮೂವರು ವಿದ್ಯಾರ್ಥಿಗಳ ದುರ್ಮರಣ, ಇಬ್ಬರಿಗೆ ಗಂಭೀರ ಗಾಯ
ರಾಯಚೂರು

ರಾಯಚೂರಿನಲ್ಲಿ ಕಟ್ಟಡದ ಚಾವಣಿ ಕುಸಿತ ದುರಂತ: ಮೂವರು ವಿದ್ಯಾರ್ಥಿಗಳ ದುರ್ಮರಣ, ಇಬ್ಬರಿಗೆ ಗಂಭೀರ ಗಾಯ

ರಾಯಚೂರು: ನಗರದ ಬಸ್ ನಿಲ್ದಾಣದ ಸಮೀಪದ ವಿಆರ್‌ಎಲ್ ಕಚೇರಿ ಬಳಿ ಇರುವ ಕಟ್ಟಡವೊಂದರ ಚಾವಣಿ ಭಾನುವಾರ ಏಕಾಏಕಿ ಕುಸಿದು ಬಿದ್ದ ಪರಿಣಾಮ ಮೂವರು ವಿದ್ಯಾರ್ಥಿಗಳು…

29 Jun 2026 • 1 ನಿಮಿಷ ಓದು
ರಾಯಚೂರು: ಜಾತ್ರೆ ಮುಗಿಸಿ ಮರಳುವಾಗ ಭೀಕರ ಅಪಘಾತ; ಬೈಕ್‌ಗೆ ಟಿಪ್ಪರ್ ಡಿಕ್ಕಿಯಾಗಿ ಇಬ್ಬರು ಸಾವು
ಕ್ರೈಂ ಸುದ್ದಿಗಳು

ರಾಯಚೂರು: ಜಾತ್ರೆ ಮುಗಿಸಿ ಮರಳುವಾಗ ಭೀಕರ ಅಪಘಾತ; ಬೈಕ್‌ಗೆ ಟಿಪ್ಪರ್ ಡಿಕ್ಕಿಯಾಗಿ ಇಬ್ಬರು ಸಾವು

ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಶಾಖಾಪುರ ಮುಖ್ಯರಸ್ತೆಯಲ್ಲಿ ಭಾನುವಾರ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಅತ್ತನೂರು ದಿಡ್ಡಿ ಬಸವೇಶ್ವರ ಜಾತ್ರೆ ಮುಗಿಸಿ ಮನೆಗೆ…

27 Apr 2026 • 1 ನಿಮಿಷ ಓದು
ನೀರಾವರಿ ಯೋಜನೆಗಳಿಗಾಗಿ ಒಟ್ಟಾಗಿ ಹೋರಾಟ ಮಾಡಿ: ಬಿಜೆಪಿ ನಾಯಕರಿಗೆ ಡಿಕೆಶಿ ಸವಾಲು”ಮರಳಿ ಅಧಿಕಾರಕ್ಕೆ ಬರುತ್ತೇವೆ, ಈಗಿನಿಂದಲೇ ಸಿದ್ಧತೆ ನಡೆಸಿ” – ಕಾರ್ಯಕರ್ತರಿಗೆ ಡಿಸಿಎಂ ಕರೆ
ರಾಯಚೂರು

ನೀರಾವರಿ ಯೋಜನೆಗಳಿಗಾಗಿ ಒಟ್ಟಾಗಿ ಹೋರಾಟ ಮಾಡಿ: ಬಿಜೆಪಿ ನಾಯಕರಿಗೆ ಡಿಕೆಶಿ ಸವಾಲು”ಮರಳಿ ಅಧಿಕಾರಕ್ಕೆ ಬರುತ್ತೇವೆ, ಈಗಿನಿಂದಲೇ ಸಿದ್ಧತೆ ನಡೆಸಿ” – ಕಾರ್ಯಕರ್ತರಿಗೆ ಡಿಸಿಎಂ ಕರೆ

ರಾಯಚೂರು: ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ರಾಯಚೂರು ತಾಲ್ಲೂಕಿನ ಪಂಚಮುಖಿಯ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪ್ರಮುಖವಾಗಿ ರಾಜ್ಯದ…

23 Oct 2025 • 2 ನಿಮಿಷ ಓದು
ಧರ್ಮಸ್ಥಳ ವಿರುದ್ಧದ ಅಪಪ್ರಚಾರಕ್ಕೆ ಬಿಜೆಪಿ ನಾಯಕ ಮಲ್ಲಿಕಾರ್ಜುನ ಬಾಳಿಕಾಯಿ ಆಕ್ರೋಶ: ‘ಕಾಂಗ್ರೆಸ್‌ಗೆ ಸುಮೊಟೊ ಕೇಸ್ ಹಾಕುವ ತಾಕತ್ತಿಲ್ಲ’
ರಾಯಚೂರು

ಧರ್ಮಸ್ಥಳ ವಿರುದ್ಧದ ಅಪಪ್ರಚಾರಕ್ಕೆ ಬಿಜೆಪಿ ನಾಯಕ ಮಲ್ಲಿಕಾರ್ಜುನ ಬಾಳಿಕಾಯಿ ಆಕ್ರೋಶ: ‘ಕಾಂಗ್ರೆಸ್‌ಗೆ ಸುಮೊಟೊ ಕೇಸ್ ಹಾಕುವ ತಾಕತ್ತಿಲ್ಲ’

ರಾಯಚೂರು: ಧರ್ಮಸ್ಥಳ ಸೇರಿದಂತೆ ಹಿಂದೂ ಧಾರ್ಮಿಕ ಕೇಂದ್ರಗಳ ವಿರುದ್ಧ ನಡೆಯುತ್ತಿರುವ ಅಪಪ್ರಚಾರವನ್ನು ಖಂಡಿಸಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ಮಲ್ಲಿಕಾರ್ಜುನ ಬಾಳಿಕಾಯಿ ಅವರು…

01 Sep 2025 • 2 ನಿಮಿಷ ಓದು
ಮಾಹಿತಿ ಹಕ್ಕು ಅರ್ಜಿಗಳನ್ನು ಕಾಲಮಿತಿಯೊಳಗೆ ವಿಲೇವಾರಿ ಮಾಡಿ: ಅಧಿಕಾರಿಗಳಿಗೆ ರಾಜ್ಯ ಮಾಹಿತಿ ಆಯೋಗದ ಕಟ್ಟುನಿಟ್ಟಿನ ಸೂಚನೆ
ರಾಯಚೂರು

ಮಾಹಿತಿ ಹಕ್ಕು ಅರ್ಜಿಗಳನ್ನು ಕಾಲಮಿತಿಯೊಳಗೆ ವಿಲೇವಾರಿ ಮಾಡಿ: ಅಧಿಕಾರಿಗಳಿಗೆ ರಾಜ್ಯ ಮಾಹಿತಿ ಆಯೋಗದ ಕಟ್ಟುನಿಟ್ಟಿನ ಸೂಚನೆ

ಮಾಹಿತಿ ಹಕ್ಕು ಅರ್ಜಿಗಳನ್ನು ಕಾಲಮಿತಿಯೊಳಗೆ ವಿಲೇವಾರಿ ಮಾಡಿ: ಅಧಿಕಾರಿಗಳಿಗೆ ರಾಜ್ಯ ಮಾಹಿತಿ ಆಯೋಗದ ಕಟ್ಟುನಿಟ್ಟಿನ ಸೂಚನೆ ರಾಯಚೂರು: ಮಾಹಿತಿ ಹಕ್ಕು ಕಾಯಿದೆಯಡಿ ಸಲ್ಲಿಕೆಯಾಗುವ ಅರ್ಜಿಗಳನ್ನು…

17 Aug 2025 • 2 ನಿಮಿಷ ಓದು
ಸಿಂಧನೂರು: ಮೃತದೇಹ ಸಾಗಿಸಲು ಹಳ್ಳ ದಾಟುವ ಗೋಮರ್ಸಿ ಗ್ರಾಮಸ್ಥರ ಗೋಳು – ಸರ್ಕಾರದ ಗಮನ ಸೆಳೆಯಲು ನಿವಾಸಿಗಳ ಆಗ್ರಹ
Karnataka

ಸಿಂಧನೂರು: ಮೃತದೇಹ ಸಾಗಿಸಲು ಹಳ್ಳ ದಾಟುವ ಗೋಮರ್ಸಿ ಗ್ರಾಮಸ್ಥರ ಗೋಳು – ಸರ್ಕಾರದ ಗಮನ ಸೆಳೆಯಲು ನಿವಾಸಿಗಳ ಆಗ್ರಹ

ಸಿಂಧನೂರು: ಮೃತದೇಹ ಸಾಗಿಸಲು ಹಳ್ಳ ದಾಟುವ ಗೋಮರ್ಸಿ ಗ್ರಾಮಸ್ಥರ ಗೋಳು – ಸರ್ಕಾರದ ಗಮನ ಸೆಳೆಯಲು ನಿವಾಸಿಗಳ ಆಗ್ರಹ ಸಿಂಧನೂರು: ಬದುಕಿರುವಾಗ ರಸ್ತೆ, ಸೇತುವೆಯಂತಹ…

16 Aug 2025 • 1 ನಿಮಿಷ ಓದು