ಬಿಜೆಪಿ ನೂತನ ರಾಷ್ಟ್ರೀಯ ಪದಾಧಿಕಾರಿಗಳ ಪಟ್ಟಿ ಬಿಡುಗಡೆ: ಕರ್ನಾಟಕದ ಇಬ್ಬರಿಗೆ ಪ್ರಮುಖ ಜವಾಬ್ದಾರಿ
ಬಿಜೆಪಿ ನೂತನ ರಾಷ್ಟ್ರೀಯ ಪದಾಧಿಕಾರಿಗಳ ಪಟ್ಟಿ ಬಿಡುಗಡೆ: ಕರ್ನಾಟಕದ ಇಬ್ಬರಿಗೆ ಪ್ರಮುಖ ಜವಾಬ್ದಾರಿ ನವದೆಹಲಿ: ಮುಂಬರುವ ವಿವಿಧ ರಾಜ್ಯಗಳ ವಿಧಾನಸಭೆ ಚುನಾವಣೆಗಳ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ನೂತನ ರಾಷ್ಟ್ರೀಯ ಪದಾಧಿಕಾರಿಗಳ ಪಟ್ಟಿಯನ್ನು ಸೋಮವಾರ ಬಿಡುಗಡೆ ಮಾಡಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಅವರ ನಿರ್ದೇಶನದಂತೆ ಪ್ರಕಟಿಸಿರುವ ಪಟ್ಟಿಯಲ್ಲಿ ದೇಶಾದ್ಯಂತ ಪಕ್ಷದ ಪ್ರಮುಖ ಜವಾಬ್ದಾರಿಗಳನ್ನು ನಿರ್ವಹಿಸಲಿರುವ 65 ಮಂದಿಗೆ ಸ್ಥಾನ ನೀಡಲಾಗಿದೆ. ಹೊಸ ನೇಮಕಾತಿಗಳು ತಕ್ಷಣದಿಂದಲೇ ಜಾರಿಗೆ ಬರಲಿವೆ ಎಂದು ಪಕ್ಷದ ಕೇಂದ್ರ…

