ದುಬೈನಲ್ಲಿ ವಿಆರ್‌ಎಲ್‌ನ ಎಂ ಡಿ, ಆನಂದ ಸಂಕೇಶ್ವರಗೆ ಪ್ರತಿಷ್ಠಿತ ‘ಸೌತ್ ಇಂಡಿಯಾ ಬ್ಯುಸಿನೆಸ್ ಪ್ರಶಸ್ತಿ’
ಬೆಂಗಳೂರು: ದೇಶದ ಪ್ರಮುಖ ಸಾರಿಗೆ ಸಂಸ್ಥೆಗಳಲ್ಲಿ ಒಂದಾದ ವಿಆರ್‌ಎಲ್ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕ ಆನಂದ ಸಂಕೇಶ್ವರ ಅವರಿಗೆ ಪ್ರತಿಷ್ಠಿತ ‘ಸೌತ್ ಇಂಡಿಯಾ ಬ್ಯುಸಿನೆಸ್ ಪ್ರಶಸ್ತಿ’ (ಎಸ್‌ಐಬಿಎ) ಲಭಿಸಿದೆ. ಉದ್ಯಮ ಮತ್ತು ವಾಣಿಜ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ವ್ಯಕ್ತಿಗಳಿಗೆ ನೀಡಲಾಗುವ ಈ ಪ್ರಶಸ್ತಿಯನ್ನು ದುಬೈನಲ್ಲಿ ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಪ್ರದಾನ ಮಾಡಲಾಯಿತು. ಭಾರತದಲ್ಲಿ ಯುಎಇ ರಾಯಭಾರಿಯಾಗಿದ್ದ ಅಹ್ಮದ್ ಅಬ್ದುಲ್ ರೆಹಮಾನ್ ಅಲ್ಪಾ ಅವರು ಆನಂದ ಸಂಕೇಶ್ವರ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು. ಉದ್ಯಮ, ಸಂಸ್ಕೃತಿ ಮತ್ತು…

