ಗೋವಾದಿಂದ ಅಕ್ರಮ ಮದ್ಯ ಸಾಗಾಟ ಪತ್ತೆ: ವಿಜಯಪುರದಲ್ಲಿ ₹74.68 ಲಕ್ಷ ಮೌಲ್ಯದ ಮದ್ಯ ಜಪ್ತಿ, ನಾಲ್ವರು ವಶಕ್ಕೆ
ವಿಜಯಪುರ: ಗೋವಾದಿಂದ ಮಹಾರಾಷ್ಟ್ರದ ಸೋಲಾಪುರಕ್ಕೆ ಲಾರಿಯಲ್ಲಿ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ ವಿವಿಧ ಬ್ರಾಂಡ್‌ಗಳ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಸುಮಾರು ₹74.68 ಲಕ್ಷ ಮೌಲ್ಯದ…