ಶನಿವಾರ, 21 Nov 2026 | ಕನ್ನಡ & ರಾಷ್ಟ್ರೀಯ ಸುದ್ದಿ ಪೋರ್ಟಲ್

ಹಾವೇರಿ

ಒಟ್ಟು 42 ಲೇಖನಗಳು
ಶಿಗ್ಗಾಂವ: ತಂದೆ-ತಾಯಿ, ಗುರುಗಳನ್ನು ಗೌರವಿಸಿದಾಗ ಮಾತ್ರ ಜೀವನದಲ್ಲಿ ಸಾಧನೆ ಸಾಧ್ಯ: ಬಿಇಒ ಎಂ.ಬಿ. ಅಂಬಿಗೇರ
ಹಾವೇರಿ

ಶಿಗ್ಗಾಂವ: ತಂದೆ-ತಾಯಿ, ಗುರುಗಳನ್ನು ಗೌರವಿಸಿದಾಗ ಮಾತ್ರ ಜೀವನದಲ್ಲಿ ಸಾಧನೆ ಸಾಧ್ಯ: ಬಿಇಒ ಎಂ.ಬಿ. ಅಂಬಿಗೇರ

ಶಿಗ್ಗಾಂವ: ಜಗತ್ತಿನಲ್ಲಿ ಶ್ರೇಷ್ಠ ಜೀವಗಳು ಎಂದರೆ ತಂದೆ, ತಾಯಿ ಹಾಗೂ ಗುರುಗಳು. ಇವರು ನಿಸ್ವಾರ್ಥಿಗಳಾಗಿದ್ದು, ಅವರನ್ನು ಗೌರವಿಸುವುದರ ಜೊತೆಗೆ ಅವರ ಒಳ್ಳೆಯ ಮಾತುಗಳನ್ನು ಆಲಿಸಿ…

29 Jul 2026 • 2 ನಿಮಿಷ ಓದು
ಮಕ್ಕಳನ್ನೇ ಜೋಡೆತ್ತುಗಳನ್ನಾಗಿ ಮಾಡಿಕೊಂಡ ರೈತ: ರಾಣೆಬೇನ್ನೂರ ತಾ: ವೆಂಕಟಾಪೂರದ ದೃಶ್ಯ ಸರ್ಕಾರದ ಕಣ್ಣು ತೆರೆಯಬೇಕಿದೆ
ಹಾವೇರಿ

ಮಕ್ಕಳನ್ನೇ ಜೋಡೆತ್ತುಗಳನ್ನಾಗಿ ಮಾಡಿಕೊಂಡ ರೈತ: ರಾಣೆಬೇನ್ನೂರ ತಾ: ವೆಂಕಟಾಪೂರದ ದೃಶ್ಯ ಸರ್ಕಾರದ ಕಣ್ಣು ತೆರೆಯಬೇಕಿದೆ

ರೈತರ ಸಂಕಷ್ಟಕ್ಕೆ ಶಾಶ್ವತ ಪರಿಹಾರ ಕಲ್ಪಿಸುವಂತೆ ರಾಜ್ಯ ಸರ್ಕಾರ ಮತ್ತು ಜನಪ್ರತಿನಿಧಿಗಳಿಗೆ ಆಗ್ರಹ ಹಾವೇರಿ: ಎಲೆಕೋಸು ಬೆಳೆಯ ಮಧ್ಯೆ ಬೆಳೆದ ಕಳೆ ನಾಶ ಮಾಡಲು…

14 Jun 2026 • 2 ನಿಮಿಷ ಓದು
ಸವಣೂರ:ನಿಧಿ ಆಸೆಗೆ ದೇವಸ್ಥಾನ ಧ್ವಂಸ ಆರೋಪ: ನಾಲ್ವರು ಬಂಧನ, ನ್ಯಾಯಾಂಗ ವಶಕ್ಕೆ
ಕ್ರೈಂ ಸುದ್ದಿಗಳು

ಸವಣೂರ:ನಿಧಿ ಆಸೆಗೆ ದೇವಸ್ಥಾನ ಧ್ವಂಸ ಆರೋಪ: ನಾಲ್ವರು ಬಂಧನ, ನ್ಯಾಯಾಂಗ ವಶಕ್ಕೆ

ಹಾವೇರಿ: ನಿಧಿ ಸಿಗುವ ಆಸೆಯಿಂದ ಮೂಕಬಸವೇಶ್ವರ ಹಾಗೂ ಈಶ್ವರಮೂರ್ತಿ ಪ್ರತಿಷ್ಠಾಪಿತವಾಗಿದ್ದ ಕಲ್ಲಿನ ದೇವಸ್ಥಾನವನ್ನು ಧ್ವಂಸಗೊಳಿಸಿ ನೆಲ ಅಗೆದ ಆರೋಪದಡಿ ನಾಲ್ವರನ್ನು ಸವಣೂರು ಪೊಲೀಸರು ಬಂಧಿಸಿ…

11 Jun 2026 • 1 ನಿಮಿಷ ಓದು
ಶಿಕ್ಷಕರ ಕೊರತೆ: ರಾಣೇಬೆನ್ನೂರ ತಾಲ್ಲೂಕಿನ ಚಿಕ್ಕ ಅರಳಿಹಳ್ಳಿ ಶಾಲೆ ಬಂದ್ ಮಾಡಿ ಪ್ರತಿಭಟನೆ
ಹಾವೇರಿ

ಶಿಕ್ಷಕರ ಕೊರತೆ: ರಾಣೇಬೆನ್ನೂರ ತಾಲ್ಲೂಕಿನ ಚಿಕ್ಕ ಅರಳಿಹಳ್ಳಿ ಶಾಲೆ ಬಂದ್ ಮಾಡಿ ಪ್ರತಿಭಟನೆ

ರಾಣೇಬೆನ್ನೂರ: ತಾಲ್ಲೂಕಿನ ಚಿಕ್ಕ ಅರಳಿಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಮರ್ಪಕ ಸಂಖ್ಯೆಯಲ್ಲಿ ಶಿಕ್ಷಕರಿಲ್ಲದ ಕಾರಣ ವಿದ್ಯಾರ್ಥಿಗಳ ಶಿಕ್ಷಣ ಕುಂಠಿತಗೊಳ್ಳುತ್ತಿದೆ ಎಂದು ಆರೋಪಿಸಿ…

03 Jun 2026 • 2 ನಿಮಿಷ ಓದು
ಶಿಗ್ಗಾವಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯ ಬರ್ಬರ ಹತ್ಯೆ; ಸಹೋದರ ಬಂಧನ
ಕ್ರೈಂ ಸುದ್ದಿಗಳು

ಶಿಗ್ಗಾವಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯ ಬರ್ಬರ ಹತ್ಯೆ; ಸಹೋದರ ಬಂಧನ

ಶಿಗ್ಗಾವಿ: ಪಟ್ಟಣದ ಗುಡ್ಡದ ಓಣಿಯ ಅಂಗನವಾಡಿ ಕೇಂದ್ರ-3ರಲ್ಲಿ ಸೋಮವಾರ ಬೆಳಿಗ್ಗೆ ನಡೆದ ಬರ್ಬರ ಹತ್ಯೆ ಪ್ರಕರಣವು ಜನತೆಯನ್ನು ಬೆಚ್ಚಿಬೀಳಿಸಿದೆ. 29 ವರ್ಷದ ಅಂಗನವಾಡಿ ಕಾರ್ಯಕರ್ತೆ…

25 May 2026 • 1 ನಿಮಿಷ ಓದು
ಅಹಿಂಸಾ ಮಾರ್ಗದಿಂದ ಮಾತ್ರ ಜೀವನದಲ್ಲಿ ನೆಮ್ಮದಿ ಸಾಧ್ಯ: ಪತ್ರಕರ್ತ ಗೋಣೆಪ್ಪ ದೀಪಾವಳಿ ಅಭಿಮತ
ಹಾವೇರಿ

ಅಹಿಂಸಾ ಮಾರ್ಗದಿಂದ ಮಾತ್ರ ಜೀವನದಲ್ಲಿ ನೆಮ್ಮದಿ ಸಾಧ್ಯ: ಪತ್ರಕರ್ತ ಗೋಣೆಪ್ಪ ದೀಪಾವಳಿ ಅಭಿಮತ

ರಾಣೇಬೆನ್ನೂರ: ಇಲ್ಲಿನ ತಹಶೀಲ್ದಾರ ಕಚೇರಿಯ ಸಭಾಭವನದಲ್ಲಿ ತಾಲೂಕಾ ಆಡಳಿತ ಮತ್ತು ವಿವಿದ ಸಂಘಟನೆಗಳ ವತಿಯಿಂದ ಶುಕ್ರವಾರ ಭಗವಾನ ಗೌತಮ ಬುದ್ಧರ ಜಯಂತಿಯನ್ನು ಆಚರಿಸಲಾಯಿತು. ಪತ್ರಕರ್ತ…

02 May 2026 • 1 ನಿಮಿಷ ಓದು
ಲಾರಿ ಕ್ಲೀನರ್ ಸ್ಕೆಚ್‌ಗೆ ಖದೀಮರು ಫಿದಾ: ಮೋಟೆಬೆನ್ನೂರು ಹೆದ್ದಾರಿ ದರೋಡೆ ಪ್ರಕರಣದ 9 ಆರೋಪಿಗಳ ಬಂಧನ
ಹಾವೇರಿ

ಲಾರಿ ಕ್ಲೀನರ್ ಸ್ಕೆಚ್‌ಗೆ ಖದೀಮರು ಫಿದಾ: ಮೋಟೆಬೆನ್ನೂರು ಹೆದ್ದಾರಿ ದರೋಡೆ ಪ್ರಕರಣದ 9 ಆರೋಪಿಗಳ ಬಂಧನ

ಹಾವೇರಿ: ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಬಳಿ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಇತ್ತೀಚೆಗೆ ನಡೆದಿದ್ದ ಸಿನೆಮಾ ಮಾದರಿಯ ದರೋಡೆ ಪ್ರಕರಣವನ್ನು ಭೇದಿಸುವಲ್ಲಿ ಹಾವೇರಿ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ.…

04 Apr 2026 • 2 ನಿಮಿಷ ಓದು
ಮಾತೃಶ್ರಿ. ಹೇಮಾವತಿ ವಿ. ಹೆಗ್ಗಡೆ ಜನ್ಮದಿನ: ನಿರ್ಗತಿಕರಿಗೆ ಹಣ್ಣು-ಹಂಪಲ ವಿತರಣೆ
ಹಾವೇರಿ

ಮಾತೃಶ್ರಿ. ಹೇಮಾವತಿ ವಿ. ಹೆಗ್ಗಡೆ ಜನ್ಮದಿನ: ನಿರ್ಗತಿಕರಿಗೆ ಹಣ್ಣು-ಹಂಪಲ ವಿತರಣೆ

​ರಾಣೇಬೆನ್ನೂರ : ತಾಲ್ಲೂಕಿನ ಹೊಳೆ ಆನ್ವೇರಿಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳದ ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆ ಅವರ ಜನ್ಮದಿನದ ಅಂಗವಾಗಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ‘ವಾತ್ಸಲ್ಯ’…

03 Apr 2026 • 1 ನಿಮಿಷ ಓದು
ಪ್ರಾಮಾಣಿಕತೆ ಮೆರೆದ ಸಾರಿಗೆ ನಿರ್ವಾಹಕಿ: ಮಹಿಳೆಗೆ ಮರಳಿ ಸಿಕ್ಕ ಮೊಬೈಲ್
ಹಾವೇರಿ

ಪ್ರಾಮಾಣಿಕತೆ ಮೆರೆದ ಸಾರಿಗೆ ನಿರ್ವಾಹಕಿ: ಮಹಿಳೆಗೆ ಮರಳಿ ಸಿಕ್ಕ ಮೊಬೈಲ್

ರಾಣೇಬೆನ್ನೂರ: ಬಸ್ಸಿನಲ್ಲಿ ಆಕಸ್ಮಿಕವಾಗಿ ಬಿಟ್ಟು ಹೋಗಿದ್ದ ಮೊಬೈಲ್ ಫೋನನ್ನು ಮಹಿಳೆಯೊಬ್ಬರಿಗೆ ಮರಳಿಸುವ ಮೂಲಕ ಕೆಎಸ್ಆರ್‌ಟಿಸಿ ಬಸ್ ನಿರ್ವಾಹಕಿಯೊಬ್ಬರು ಪ್ರಾಮಾಣಿಕತೆ ಮೆರೆದ ಘಟನೆ ತಾಲೂಕಿನ ಗುಡಿಹೊನ್ನತ್ತಿ…

03 Apr 2026 • 1 ನಿಮಿಷ ಓದು
​ಮಹಿಳೆಯರನ್ನು ಗೌರವಿಸುವ ಸಮಾಜದಲ್ಲಿ ನೆಮ್ಮದಿ ಸಾಧ್ಯ: ಆರ್.ಸಿ. ಪಾಟೀಲ್
ಹಾವೇರಿ

​ಮಹಿಳೆಯರನ್ನು ಗೌರವಿಸುವ ಸಮಾಜದಲ್ಲಿ ನೆಮ್ಮದಿ ಸಾಧ್ಯ: ಆರ್.ಸಿ. ಪಾಟೀಲ್

ರಾಣೇಬೆನ್ನೂರ: ಎಲ್ಲಿ ಮಹಿಳೆಯರನ್ನು ಪೂಜ್ಯನೀಯ ಸ್ಥಾನದಲ್ಲಿ ಕಾಣುತ್ತಾರೋ, ಅಲ್ಲಿ ಸುಸಂಸ್ಕೃತ ಹಾಗೂ ನೆಮ್ಮದಿಯ ವಾತಾವರಣ ಇರುತ್ತದೆ. ಪ್ರತಿಯೊಬ್ಬರೂ ಮಹಿಳೆಯರನ್ನು ಪೂಜಿಸುವ ಮತ್ತು ಗೌರವಿಸುವ ಪ್ರವೃತ್ತಿಯನ್ನು…

08 Mar 2026 • 1 ನಿಮಿಷ ಓದು