Bengaluru professor takes student home & sexually harasses her; in custody | Bengaluru News

Bengaluru: A 45-year-old professor with a private university was arrested Monday for allegedly sexually harassing a 19-year-old girl student inside his Jayanagar residence on Sept 25.The accused, Sanjeev Kumar Mandal, was released on station bail later. He was booked under section 75 (Sexual Harassment) of Bharatiya Nyaya Sanhita based on a complaint filed by the…

Read More

State home minister criticises Bengaluru police for poor performance | Bengaluru News

Bengaluru: Home minister G Parameshwara criticised Bengaluru cops for their poor performance and for demanding postings at “heavy police stations.” The home minister’s anger towards the city police, according to sources, emerged during an internal meeting attended by senior IPS officers held recently.“Maintenance of law and order, particularly in Bengaluru city, is not up to…

Read More

Karnataka State Pollution Control Board seals Bidadi amusement park 18 months after its first notice | Bengaluru News

Bengaluru: After sitting on the case for over 18 months, Karnataka State Pollution Control Board (KSPCB) on Tuesday finally sealed a private amusement park in Bidadi that was hosting a popular Kannada television reality show.The park was ordered shut with immediate effect for multiple violations of environmental laws, but the belated action has sparked questions…

Read More

‘ನಮ್ಮ ತಟ್ಟೆಗೆ ಕೈ ಹಾಕ್ಬೇಡಿ’: ಸಿಎಂ ಎದುರೇ ಉಗ್ರಪ್ಪ ಖಡಕ್ ಮಾತು; ವಾಲ್ಮೀಕಿ ಜಯಂತಿ ವೇದಿಕೆಯಲ್ಲಿ ಮೀಸಲಾತಿ ಸಮರ!

ಕುರುಬ ಸಮುದಾಯವನ್ನು ಎಸ್‌ಟಿ ಪಟ್ಟಿಗೆ ಸೇರಿಸುವ ಪ್ರಸ್ತಾವ ಕುರಿತು ಆಕ್ಷೇಪ; ಸಿಎಂ ಸಿದ್ದರಾಮಯ್ಯ ಅಸಮಾಧಾನ ​ ಬೆಂಗಳೂರು:ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮವು, ಪರಿಶಿಷ್ಟ ಪಂಗಡ (ಎಸ್‌ಟಿ) ಮೀಸಲಾತಿ ವಿಚಾರವಾಗಿ ಕಾಂಗ್ರೆಸ್ ನಾಯಕರ ನಡುವಿನ ಆಂತರಿಕ ಸಂಘರ್ಷದ ವೇದಿಕೆಯಾಗಿ ಮಾರ್ಪಟ್ಟಿತು. ಮಾಜಿ ವಿಧಾನ ಪರಿಷತ್ ಸದಸ್ಯ ವಿ.ಎಸ್. ಉಗ್ರಪ್ಪ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲೇ ಮೀಸಲಾತಿ ಕುರಿತು ನೀಡಿದ ಖಡಕ್ ಹೇಳಿಕೆಗಳು ತೀವ್ರ ಚರ್ಚೆಗೆ ಗ್ರಾಸವಾಯಿತು. ​ಉಗ್ರಪ್ಪರಿಂದ ನೇರ…

Read More

ಬಿಗ್ ಬಾಸ್‌ಗೆ ಪರಿಸರ ಮಾಲಿನ್ಯ ಶಾಕ್: ಜಾಲಿವುಡ್ ಸ್ಟುಡಿಯೋಗೆ ಬೀಗ; ಸ್ಪರ್ಧಿಗಳಿಗೆ ಜಾಗ ಖಾಲಿ ಮಾಡಲು ಸೂಚನೆ

ಬೆಂಗಳೂರು ಗ್ರಾಮಾಂತರ/ಬಿಡದಿ: ಕನ್ನಡ ಕಿರುತೆರೆಯ ಅತಿ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್’ ಚಿತ್ರೀಕರಣ ನಡೆಯುತ್ತಿರುವ ಸ್ಥಳಕ್ಕೆ ಗಂಭೀರ ಕಾನೂನು ತೊಡಕು ಎದುರಾಗಿದ್ದು, ಕಾರ್ಯಕ್ರಮದ ಭವಿಷ್ಯ ಅನಿಶ್ಚಿತವಾಗಿದೆ. ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ (KSPCB) ಆದೇಶದ ಹಿನ್ನೆಲೆಯಲ್ಲಿ, ಬಿಡದಿಯ ಜಾಲಿವುಡ್ ಸ್ಟುಡಿಯೋ ಮತ್ತು ಅಡ್ವೆಂಚರ್ಸ್ (Jollywood Studio and Adventures) ಆವರಣಕ್ಕೆ ತಹಶೀಲ್ದಾರ್ ಭೇಟಿ ನೀಡಿ ಬೀಗ ಜಡಿದು ಶೋ ಸ್ಥಗಿತಗೊಳಿಸಿದ್ದಾರೆ ಎಂದು ವರದಿಯಾಗಿದೆ. ​ನಿಯಮ ಉಲ್ಲಂಘನೆ: ಮಾಲಿನ್ಯ ಮಂಡಳಿಯ ದಿಢೀರ್ ಆದೇಶ ​ಬಿಗ್ ಬಾಸ್‌ನ 12ನೇ…

Read More

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಕೆಪಿಸಿಸಿ ರಾಜ್ಯ ಮುಖ್ಯ ಸಂಯೋಜಕ ಶರಣಪ್ಪ ಕೋಟಗಿ

​ಬೆಂಗಳೂರು: ಕೆಪಿಸಿಸಿ ಕಾಂಗ್ರೆಸ್ ಪಕ್ಷದ ಪ್ರಚಾರ ಸಮಿತಿಯ ರಾಜ್ಯ ಮುಖ್ಯ ಸಂಯೋಜಕರಾದ ಶ್ರೀ ಶರಣಪ್ಪ ಕೋಟಗಿ ಅವರು ಮಂಗಳವಾರದಂದು ಎಐಸಿಸಿ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರ ಬೆಂಗಳೂರಿನ ನಿವಾಸದಲ್ಲಿ ಭೇಟಿ ಮಾಡಿದರು. ​ಈ ಸಂದರ್ಭದಲ್ಲಿ ಶರಣಪ್ಪ ಕೋಟಗಿ ಅವರು ಮಲ್ಲಿಕಾರ್ಜುನ ಖರ್ಗೆಯವರ ಆರೋಗ್ಯ ವಿಚಾರಿಸಿ, ಅವರು ಬೇಗ ಗುಣಮುಖರಾಗಲೆಂದು ದೇವರಲ್ಲಿ ಪ್ರಾರ್ಥಿಸಿದರು. ​ಖರ್ಗೆ ಅವರ ಆರೋಗ್ಯ ವಿಚಾರಣೆ ಸಂದರ್ಭದಲ್ಲಿ ಹಿರಿಯ ಕಾಂಗ್ರೆಸ್ ನಾಯಕರಾದ ಮಾಜಿ ಸಭಾಪತಿ ಡಾ. ವೀರಣ್ಣ ಮತ್ತಿಕಟ್ಟಿ, ಮಾಜಿ ಸಚಿವರು ಹಾಗೂ…

Read More

ಸಾಮಾಜಿಕ ಸಮೀಕ್ಷೆ: ಶಾಲೆಗಳಿಗೆ ದಸರಾ ರಜೆ ಅ. 18ರವರೆಗೆ ವಿಸ್ತರಣೆ; ದ್ವಿತೀಯ ಪಿಯು ಉಪನ್ಯಾಸಕರಿಗೆ ವಿನಾಯಿತಿ

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಮಹತ್ವದ ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕ ಸಮೀಕ್ಷೆ ಕಾರ್ಯವು ಕೆಲವು ಜಿಲ್ಲೆಗಳಲ್ಲಿ ಪೂರ್ಣಗೊಳ್ಳದ ಕಾರಣ, ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ನೀಡಲಾಗಿದ್ದ ದಸರಾ ರಜೆಯನ್ನು ಅಕ್ಟೋಬರ್ 18ರ ವರೆಗೆ ವಿಸ್ತರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ​ಸಮೀಕ್ಷಾ ಕಾರ್ಯವು ಸೆಪ್ಟೆಂಬರ್ 22 ರಿಂದ ಶುರುವಾಗಿತ್ತು. ಸಮೀಕ್ಷೆ ಇಂದು ಮುಗಿಯಬೇಕಿತ್ತು. ಆದರೆ, ಕೆಲವು ಜಿಲ್ಲೆಗಳಲ್ಲಿ ನಿರೀಕ್ಷಿತ ಮಟ್ಟದಲ್ಲಿ ಕಾರ್ಯ ಪೂರ್ಣಗೊಂಡಿಲ್ಲ. ಹೀಗಾಗಿ ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಮತ್ತು ಶಿಕ್ಷಕರ ಸಂಘವು ಹೆಚ್ಚುವರಿಯಾಗಿ…

Read More

ಎಸ್‌ಸಿ/ಎಸ್‌ಟಿ ಕಾಯ್ದೆ ನಮ್ಮ ಸಾಧನೆ; ನಿಮ್ಮ ಪರ ಇರುವವರ ಪರ ನಿಲ್ಲಿ – ವಾಲ್ಮೀಕಿ ಸಮುದಾಯಕ್ಕೆ ಸಿಎಂ ಕರೆ

​ಬೆಂಗಳೂರು: ಎಸ್‌ಸಿ/ಎಸ್‌ಟಿ ಸಮುದಾಯಗಳಿಗೆ ಅವರ ಜನಸಂಖ್ಯೆ ಪ್ರಮಾಣದಷ್ಟೇ ಅಭಿವೃದ್ಧಿ ಬಜೆಟ್‌ನಲ್ಲೂ ಹಣ ಮೀಸಲಿಡಲು ಕಾಯ್ದೆ ಜಾರಿ ಮಾಡಿದ್ದು ನಮ್ಮದೇ ನೇತೃತ್ವದ ಸರ್ಕಾರ. ಈ ಸಮುದಾಯಗಳಿಗೆ ಹೋಬಳಿಗೊಂದರಂತೆ ವಸತಿ ಶಾಲೆ ಹಾಗೂ ಮೊರಾರ್ಜಿ ದೇಸಾಯಿ ಶಾಲೆಗಳನ್ನು ಸ್ಥಾಪಿಸಿದ್ದೂ ಕೂಡ ಇದೇ ಸಿದ್ದರಾಮಯ್ಯ. ಈ ಇತಿಹಾಸವನ್ನು ವಾಲ್ಮೀಕಿ ಸಮುದಾಯ ಚೆನ್ನಾಗಿ ತಿಳಿದುಕೊಳ್ಳಬೇಕು. ಅಧಿಕಾರದಲ್ಲಿದ್ದಾಗ ಯಾರು ನಿಮ್ಮ ಪರವಾಗಿ ಇರುತ್ತಾರೋ ಅವರ ಪರವಾಗಿ ವಾಲ್ಮೀಕಿ ಸಮುದಾಯ ನಿಲ್ಲಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ​ವಿಧಾನಸೌಧದಲ್ಲಿ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ…

Read More

ಸಾಮಾಜಿಕ, ಆರ್ಥಿಕ ಸಮೀಕ್ಷೆ: ರಜೆ ಅ. 18ರವರೆಗೆ ವಿಸ್ತರಣೆ; ಕರ್ತವ್ಯಕ್ಕೆ ಹಿಂದೇಟು ಹಾಕಿದರೆ ಶಿಸ್ತು ಕ್ರಮ – ಸಿಎಂ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಸೆಪ್ಟೆಂಬರ್ 2 ರಿಂದ ಆರಂಭವಾದ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಕಾರ್ಯವನ್ನು ಅಕ್ಟೋಬರ್ 18ರೊಳಗೆ ಕಡ್ಡಾಯವಾಗಿ ಪೂರ್ಣಗೊಳಿಸಬೇಕು. ಈ ಹಿನ್ನೆಲೆಯಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ನೀಡಿದ್ದ ರಜೆಯನ್ನು ವಿಸ್ತರಿಸಲಾಗಿದೆ. ಸಮೀಕ್ಷೆಯಲ್ಲಿ ತೊಡಗಿಸಿಕೊಳ್ಳಲು ಒಪ್ಪದ, ಹಿಂದೇಟು ಹಾಕುವವರ ವಿರುದ್ಧ ಸರ್ಕಾರವು ಶಿಸ್ತಿನ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿಗಳು ಎಚ್ಚರಿಕೆ ನೀಡಿದ್ದಾರೆ. ​ಸಮೀಕ್ಷೆ ಪ್ರಗತಿ ಕುರಿತು ಅಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿದ ನಂತರ, ಮುಖ್ಯಮಂತ್ರಿಗಳು ಮಾಧ್ಯಮಗಳಿಗೆ ಸಭೆಯ ಸಾರಾಂಶವನ್ನು ತಿಳಿಸಿದರು. ​ರಜೆ…

Read More