Veerashaiva Lingayats still split over census identity | Bengaluru News

Hubballi: The Veerashaiva Lingayat Ekata Samavesha, organised by Akhil Bharata Veerashaiva Lingayat Mahasabha, concluded with a strong message of unity against divisive efforts but the convention stopped short of clarifying whether community members should identify themselves as Hindu or Veerashaiva Lingayat in the religion column in the caste census beginning Monday. While forest minister Eshwar…

Read More

ಶಾಲಾ ಮಕ್ಕಳಿಗೆ ಭರ್ಜರಿ ದಸರಾ ರಜೆ: ಇಂದಿನಿಂದ ಒಟ್ಟು 18 ದಿನಗಳ ರಜೆ ಘೋಷಣೆ, ಸೆಪ್ಟೆಂಬರ್ 20ರಿಂದ ಅಕ್ಟೋಬರ್ 7ರವರೆಗೆ ರಜೆ ನಿಗದಿ:

ಬೆಂಗಳೂರು: ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಈ ವರ್ಷ ದಸರಾ ಹಬ್ಬದ ನಿಮಿತ್ತ ಭರ್ಜರಿ ರಜೆ ಸಿಗಲಿದೆ. ಕರ್ನಾಟಕ ಶಿಕ್ಷಣ ಇಲಾಖೆಯು ಹೊರಡಿಸಿರುವ ಮಾರ್ಗಸೂಚಿ ಪ್ರಕಾರ, ಮಕ್ಕಳಿಗೆ ಒಟ್ಟು 18 ದಿನಗಳ ಕಾಲ ದಸರಾ ರಜೆ ಘೋಷಿಸಲಾಗಿದೆ. ಈ ರಜೆಯು ಸೆಪ್ಟೆಂಬರ್ 20ರಿಂದ ಆರಂಭವಾಗಿ ಅಕ್ಟೋಬರ್ 7ರವರೆಗೆ ಇರಲಿದೆ.ಶೈಕ್ಷಣಿಕ ವರ್ಷದ ಆರಂಭದಲ್ಲೇ ಇಲಾಖೆಯು ರಜೆ ಹಾಗೂ ಕಾರ್ಯಚಟುವಟಿಕೆಗಳ ವೇಳಾಪಟ್ಟಿಯನ್ನು ಪ್ರಕಟಿಸಿತ್ತು. ಅದರಂತೆ, ಈ ಬಾರಿ ದಸರಾ ರಜೆಯಲ್ಲಿ ದಸರಾ ಹಬ್ಬ, ಗಾಂಧಿ ಜಯಂತಿ, ಮತ್ತು ವಾಲ್ಮೀಕಿ ಜಯಂತಿ ರಜೆಗಳೂ…

Read More

Karnataka govt schoolgirls to get scholarship in higher education | Bengaluru News

Bengaluru: The state govt, in collaboration with Azim Premji Foundation, launched Deepika Student Scholarship programme.The scholarship provides Rs 30,000 per year to girl students who’ve completed PU from govt colleges and enrolled in any general degree, professional degree or diploma course. It will benefit over 37,000 girl students starting from academic year 2025–26. In case…

Read More

ರೈತರ ದಾರಿಸಮಸ್ಯೆ ಪರಿಹಾರಕ್ಕೆ ಸರ್ಕಾರದ ಮಹತ್ವದ ಆದೇಶ

ಬೆಂಗಳೂರು: ರಾಜ್ಯದ ರೈತರ ಜಮೀನುಗಳಿಗೆ ಸಂಬಂಧಿಸಿದ ಕಾಲುದಾರಿ, ಬಂಡಿದಾರಿ ಹಾಗೂ ದಾರಿಯ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ದಿಸೆಯಲ್ಲಿ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ರೈತರು ತಮ್ಮ ವ್ಯವಸಾಯದ ಉದ್ದೇಶಕ್ಕಾಗಿ ಕೃಷಿ ಸಲಕರಣೆಗಳನ್ನು ಸಾಗಿಸಲು ಬಳಸುವ ದಾರಿಗಳಲ್ಲಿ ಅನೇಕ ಅಡಚಣೆಗಳು ಎದುರಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಕ್ರಮ ಜರುಗಿಸಲು ಆದೇಶ ಹೊರಡಿಸಲಾಗಿದೆ. ಈ ಕುರಿತಂತೆ ರಾಜ್ಯದ ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದಾರೆ. ರಾಜ್ಯದ ಹಲವೆಡೆಗಳಲ್ಲಿ ರೈತರು ತಮ್ಮ ಹೊಲಗಳಲ್ಲಿ ಬೆಳೆ ಬೆಳೆಸಲು, ಫಸಲು ಸಾಗಿಸಲು…

Read More

​ಕೋಟ್ಯಂತರ ರೂ. ಮೌಲ್ಯದ ಪಾನ್ ಮಸಾಲ, ತಂಬಾಕು ಜಪ್ತಿ

ಬೆಂಗಳೂರು (ಸೆ. 19): ಸೂಕ್ತ ದಾಖಲೆಗಳಿಲ್ಲದೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಸುಮಾರು 1 ಕೋಟಿ ರೂ. ಮೌಲ್ಯದ ಪಾನ್ ಮಸಾಲ ಮತ್ತು ತಂಬಾಕು ಪದಾರ್ಥಗಳನ್ನು ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಯಶವಂತಪುರ ರೈಲು ನಿಲ್ದಾಣದಲ್ಲಿ ಶೋಧ ಕಾರ್ಯಾಚರಣೆ ನಡೆಸಿದಾಗ ಈ ಅಕ್ರಮ ಬಯಲಾಗಿದೆ. ಖಚಿತ ಮಾಹಿತಿ ಮೇರೆಗೆ ದಾಳಿವಾಣಿಜ್ಯ ತೆರಿಗೆ ಇಲಾಖೆಯ ಜಾರಿ ವಿಭಾಗದ ಅಧಿಕಾರಿಗಳಿಗೆ ದೊರೆತ ಖಚಿತ ಮಾಹಿತಿ ಮೇರೆಗೆ ಈ ದಾಳಿ ನಡೆಸಲಾಗಿದೆ. ದೆಹಲಿಯಿಂದ ರೈಲು ಮಾರ್ಗದ ಮೂಲಕ ಬೆಂಗಳೂರಿಗೆ ಸಾಗಿಸಲಾಗಿದ್ದ…

Read More

‘ಉದ್ಯಮಿಗಳಿಗೆ ಧಮ್ಕಿ ಹಾಕಲು ಡಿಸಿಎಂ ಆಗಿದ್ದೀರಾ?’: ಡಿ.ಕೆ.ಶಿವಕುಮಾರ್‌ಗೆ ನಿಖಿಲ್‌ ಕುಮಾರಸ್ವಾಮಿ ತಿರುಗೇಟು

ಬೆಂಗಳೂರು (ಸೆ.19): ಉದ್ಯಮಿಗಳಿಗೆ ಬೆದರಿಕೆ ಹಾಕಿ ಬೆಂಗಳೂರು ತೊರೆಯುವಂತೆ ಮಾಡುವುದಕ್ಕಾಗಿಯೇ ಉಪಮುಖ್ಯಮಂತ್ರಿಯಾಗಿದ್ದೀರಾ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ನಿಖಿಲ್‌ ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದರು. ಬೆಂಗಳೂರಿನ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುತ್ತಿರುವ ಉದ್ಯಮಿಗಳಿಗೆ ಆತ್ಮವಿಶ್ವಾಸ ತುಂಬುವ ಬದಲು ಧಮ್ಕಿ ಹಾಕುವ ಪ್ರವೃತ್ತಿಯನ್ನು ಬದಲಿಸಿಕೊಳ್ಳಿ ಎಂದು ಕಿಡಿಕಾರಿದರು. ತೆರಿಗೆ ನೀಡಿದರೂ ಸೌಲಭ್ಯಗಳಿಲ್ಲಉಪಮುಖ್ಯಮಂತ್ರಿಗಳೇ, ಬೆಂಗಳೂರಿನ ನಾಗರಿಕರ ಕೊಡುಗೆ ರಾಜ್ಯಕ್ಕೆ ಸಾಕಷ್ಟಿದೆ. ಆದರೆ ಅವರಿಗೆ ನೀವು ಕೊಡುತ್ತಿರುವ ಮೂಲಭೂತ ಸೌಕರ್ಯಗಳಾದರೂ ಏನು? ನೀರು, ಹಾಲು, ಮೆಟ್ರೋ ದರ ಹೆಚ್ಚಳವಲ್ಲದೆ ಆಸ್ತಿ ತೆರಿಗೆ…

Read More