Congress MLA from Uttara Kannada district stokes row with delivery remark | Bengaluru News

Bengaluru: Senior Congress MLA RV Deshpande drew criticism after telling a woman journalist, who raised concerns about the lack of a hospital in Joida taluk of Uttara Kannada district, “Don’t worry, we’ll get yours done elsewhere,” before winking.Deshpande, the MLA from Haliyal in Uttara Kannada district and a former minister, made the remarks when the…

Read More

₹2.30 ಕೋಟಿ ಮೌಲ್ಯದ ಎಂಡಿಎಂಎ ಸಹಿತ ನೈಜೀರಿಯಾ ಪ್ರಜೆ ಬಂಧನ

ಬೆಂಗಳೂರು: ಬ್ಯುಸಿನೆಸ್ ವೀಸಾ ಪಡೆದು ಭಾರತಕ್ಕೆ ಬಂದು ಡ್ರಗ್ಸ್ ಮಾರಾಟ ದಂಧೆಯಲ್ಲಿ ತೊಡಗಿದ್ದ ನೈಜೀರಿಯಾ ದೇಶದ ಪ್ರಜೆಯನ್ನು ಬಾಗಲೂರು ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಚಿಕೋಜಿ ಹೇಡಾಹಾ ಎಂದು ಗುರುತಿಸಲಾಗಿದೆ.ಬಂಧಿತನಿಂದ 2 ಕೆಜಿ 36 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳಲಾಗಿದ್ದು, ಇದರ ಮೌಲ್ಯ ಸುಮಾರು ₹2.30 ಕೋಟಿ ಎಂದು ಅಂದಾಜಿಸಲಾಗಿದೆ. ಇದರ ಜೊತೆಗೆ ₹13,000 ನಗದು, ತೂಕದ ಯಂತ್ರ ಮತ್ತು ದ್ವಿಚಕ್ರ ವಾಹನವನ್ನು ಸಹ ಪೊಲೀಸರು ಜಪ್ತಿ ಮಾಡಿದ್ದಾರೆ. ಬಾಗಲೂರಿನ ಸಂತೆ ವೃತ್ತದ ಬಳಿ ಆರೋಪಿ ಮಾದಕ…

Read More

ಬೆಂಗಳೂರು: ಚಿನ್ನ ಕಳ್ಳಸಾಗಣೆ ಪ್ರಕರಣ, ನಟಿ ರನ್ಯಾ ರಾವ್‌ಗೆ 1,102 ಕೋಟಿ ಮೊತ್ತದ ದಂಡ

ಬೆಂಗಳೂರು: ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರನ್ಯಾ ರಾವ್ ಅವರಿಗೆ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ₹1,102 ಕೋಟಿ ದಂಡ ವಿಧಿಸಿದೆ. ಸುಮಾರು 127 ಕೆಜಿ ಚಿನ್ನ ಅಕ್ರಮವಾಗಿ ಸಾಗಣೆ ಮಾಡಿದ್ದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ದುಬೈನಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 14.2 ಕೆಜಿ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದಾಗ ರನ್ಯಾ ರಾವ್‌ ಮಾರ್ಚ್ 3ರಂದು ಡಿಆರ್‌ಐ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದರು. ಈ ಪ್ರಕರಣದಲ್ಲಿ ಭಾಗಿಯಾದ ಆರೋಪದಲ್ಲಿ ಉದ್ಯಮಿ ತರುಣ್ ಕೊಂಡರಾಜು,…

Read More

ಅಬಕಾರಿ ಇಲಾಖೆಗೆ ನಿರೀಕ್ಷೆಗೂ ಮೀರಿ ಆದಾಯ: ಸಚಿವ ಆರ್.ಬಿ. ತಿಮ್ಮಾಪೂರ

ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ಹಲವು ಸುಧಾರಣಾ ಕ್ರಮಗಳನ್ನು ಕೈಗೊಂಡಿದ್ದು, ಈ ಆರ್ಥಿಕ ವರ್ಷದ ಮೊದಲ ಎರಡು ತ್ರೈಮಾಸಿಕಗಳಲ್ಲಿ ನಿರೀಕ್ಷೆಗೂ ಮೀರಿ ಆದಾಯ ಸಂಗ್ರಹವಾಗಿದೆ ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪೂರ ತಿಳಿಸಿದ್ದಾರೆ.ವಿಧಾನಸೌಧದಲ್ಲಿ ಅಬಕಾರಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಅವಧಿಯಲ್ಲಿ ₹16,290 ಕೋಟಿ ಆದಾಯ ನಿರೀಕ್ಷಿಸಲಾಗಿತ್ತು. ಆದರೆ, ₹16,358 ಕೋಟಿ ಆದಾಯ ಸಂಗ್ರಹವಾಗಿದ್ದು, ಇದು ನಿರೀಕ್ಷೆಗಿಂತ ₹68.78 ಕೋಟಿ ಹೆಚ್ಚಾಗಿದೆ ಎಂದು ಮಾಹಿತಿ ನೀಡಿದರು. ಭ್ರಷ್ಟಾಚಾರಕ್ಕೆ ಕಡಿವಾಣಅಬಕಾರಿ ಇಲಾಖೆಯಲ್ಲಿ…

Read More