ರಾಜ್ಯದ ಜನತೆಗೆ ಶುಭ ಸುದ್ದಿ:ಸ್ವಾವಲಂಬಿ ಯೋಜನೆ ಸೇರಿದಂತೆ ವಿವಿಧ ಯೋಜನೆಗಳಿಗೆ ಅರ್ಜಿ ಅಹ್ವಾನ
ಬೆಂಗಳೂರು, ಆ.28 – ಪರಿಶಿಷ್ಟ ಜಾತಿಯ ಸಮುದಾಯದ ಆರ್ಥಿಕ ಉನ್ನತಿಗಾಗಿ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ಸೇರಿದಂತೆ ರಾಜ್ಯದ ಐದು ಅಭಿವೃದ್ಧಿ ನಿಗಮಗಳು ವಿವಿಧ ಸ್ವಯಂ ಉದ್ಯೋಗ ಹಾಗೂ ಸಹಾಯಧನ ಯೋಜನೆಗಳಿಗಾಗಿ ಅರ್ಜಿ ಆಹ್ವಾನಿಸಿವೆ. ಈ ಯೋಜನೆಗಳಲ್ಲಿ ಭಾಗವಹಿಸಲು ಇಚ್ಛಿಸುವ ಅರ್ಹ ಅಭ್ಯರ್ಥಿಗಳು ತಮ್ಮ ಸಮುದಾಯದ ನಿಗಮದ ವ್ಯಾಪ್ತಿಯ ಆಧಾರದ ಮೇಲೆ https://sevasindhu.karnataka.gov.in ವೆಬ್ ತಾಣದ ಮೂಲಕ ಆನ್ಲೈನ್ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ ಸೆಪ್ಟೆಂಬರ್ 10 ಆಗಿದೆ. ಅರ್ಜಿ ಸಲ್ಲಿಸಿದ ನಂತರ…

