Neighbourhood quarrel ends in court, 50-year-old wins 65k payout for property damage in Bengaluru | Bengaluru News

Bengaluru: Having registered multiple police and BBMP complaints since 2019 in vain, 50-year-old Konanakunte resident took her fight against neighbours over property damage to court and finally got justice. The court recently ordered the neighbours to pay Rs 65,000 to Shivamma T for causing damage to her property during construction of their house. The dispute…

Read More

Biklu Shiva murder: Key accused held at Delhi airport | Bengaluru News

Bengaluru: The Criminal Investigation Department (CID) has arrested Jagadish alias Jagga, the prime accused in the murder of rowdy Biklu Shiva. Jagga, who had been absconding since Shiva’s murder, was detained at Delhi’s Indira Gandhi International Airport post-midnight on Monday and flown to Bengaluru on Tuesday morning.CID officials brought him to Kempegowda International Airport at…

Read More

ಕಾಡ ಅಗ್ರಹಾರ: ಕೋಟ್ಯಂತರ ರೂ. ಮೌಲ್ಯದ ಸರ್ಕಾರಿ ಜಾಗ ಪಂಚಾಯಿತಿ ವಶಕ್ಕೆ

ಕೆ.ಆರ್.ಪುರಂ: ನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಕಬಳಿಸಲು ಯತ್ನಿಸಿದ್ದ ಸುಮಾರು 18 ಕೋಟಿ ರೂ. ಮೌಲ್ಯದ ಸರ್ಕಾರಿ ಜಾಗವನ್ನು ಬಿದರಹಳ್ಳಿ ಗ್ರಾಮ ಪಂಚಾಯಿತಿ ವಶಕ್ಕೆ ಪಡೆದುಕೊಂಡಿದೆ.ಬೆಂಗಳೂರು ಪೂರ್ವ ತಾಲ್ಲೂಕಿನ ಬಿದರಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಡ ಅಗ್ರಹಾರ ಗ್ರಾಮದ ಸರ್ಕಾರಿ ಸ್ವತ್ತಿನ ಸಂಖ್ಯೆ 51/1ರಲ್ಲಿರುವ 125×170 ಅಡಿ ವಿಸ್ತೀರ್ಣದ ಜಾಗವನ್ನು ಸಂರಕ್ಷಿಸಿರುವುದಾಗಿ ಪಂಚಾಯಿತಿ ತಿಳಿಸಿದೆ. ಈ ಕುರಿತು ಮಾಹಿತಿ ನೀಡಿದ ಪಂಚಾಯಿತಿ ಸದಸ್ಯ ಮುನಿಯಪ್ಪ, “ಹಿಂದಿನ ಇಒ ಮಂಜುನಾಥ್ ಅವರು ನಾರಾಯಣರೆಡ್ಡಿ ಎಂಬುವವರ ಹೆಸರಿಗೆ ಗ್ರಾಮ ಠಾಣಾ…

Read More

ಕಂದಾಯ ಸಚಿವ ಕೃಷ್ಣಭೈರೇಗೌಡರಿಂದ ನೆರೆ ಪರಿಶೀಲನೆ, ತಕ್ಷಣವೇ ಪರಿಹಾರಕ್ಕೆ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ಸುರಿದ ಮಳೆ ಮತ್ತು ನೆರೆ ಹಾವಳಿಯಿಂದ ಸಂಭವಿಸಿದ ಆಸ್ತಿ ಮತ್ತು ಜೀವಹಾನಿಗೆ ತಕ್ಷಣವೇ ಪರಿಹಾರ ಪಾವತಿಸುವಂತೆ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಹಾಸನಕ್ಕೆ ಕಾರಿನಲ್ಲಿ ಪ್ರಯಾಣಿಸುವಾಗಲೂ ಸಮಯವನ್ನು ಸದ್ಬಳಕೆ ಮಾಡಿಕೊಂಡು, ಪ್ರಯಾಣದ ಮಧ್ಯೆಯೇ ವಿಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲಾ ಜಿಲ್ಲಾಧಿಕಾರಿಗಳು, ವಿಪತ್ತು ನಿರ್ವಹಣಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ಆಯುಕ್ತರ ಜೊತೆ ಸಭೆ ನಡೆಸಿ ಅವರು ಈ ನಿರ್ದೇಶನ ನೀಡಿದರು. ಮಳೆ ಮತ್ತು ಹಾನಿಯ ಕುರಿತು ಮಾಹಿತಿಸಭೆಯಲ್ಲಿ,…

Read More

ನೂತನ ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ನಿಖಿಲ್ ಕುಮಾರಸ್ವಾಮಿ ನೇಮಕ ಸಾಧ್ಯತೆ?

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಪುತ್ರ ಮತ್ತು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಶೀಘ್ರದಲ್ಲೇ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೇರುವ ಸಾಧ್ಯತೆ ಇದೆ ಎಂದು ಪಕ್ಷದ ಆಂತರಿಕ ಮೂಲಗಳು ತಿಳಿಸಿವೆ. ಪ್ರಸ್ತುತ ಪಕ್ಷ ಸಂಘಟನೆಯ ಜವಾಬ್ದಾರಿಯನ್ನು ಹೊತ್ತಿರುವ ನಿಖಿಲ್, ‘ಜನರೊಂದಿಗೆ ಜನತಾದಳ’ ಎಂಬ ಹೆಸರಿನಲ್ಲಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದಾರೆ. ಈ ಪ್ರವಾಸ ಪೂರ್ಣಗೊಂಡ ಬಳಿಕ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನದ ಪಟ್ಟ ಕಟ್ಟಲು ಪಕ್ಷದ ವರಿಷ್ಠರು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಈಗಾಗಲೇ ಜುಲೈನಲ್ಲಿ ಆರಂಭವಾಗಿರುವ ಈ…

Read More