ಯೂಟ್ಯೂಬರ್‌ಗಳ ಹಾವಳಿ ನಿಯಂತ್ರಣಕ್ಕೆ ಹೊಸ ಕಾನೂನು: ಗೃಹ ಸಚಿವ ಡಾ. ಜಿ. ಪರಮೇಶ್ವರ್
ಬೆಂಗಳೂರು: ಕೆಲವು ಯೂಟ್ಯೂಬ್ ಚಾನೆಲ್‌ಗಳು ವ್ಯಕ್ತಿಗಳ ಮೇಲೆ ವೈಯಕ್ತಿಕ ದಾಳಿ ನಡೆಸುತ್ತಿರುವ ಬಗ್ಗೆ ನಿಯಂತ್ರಣ ಸಾಧಿಸಲು ಹೊಸ ಕಾನೂನು ರೂಪಿಸುವ ಅಗತ್ಯವಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು.ಯೂಟ್ಯೂಬರ್‌ಗಳ ಚಟುವಟಿಕೆಗಳ ಮೇಲೆ ನಿಗಾ ಇಡಲು ಈಗಾಗಲೇ ಒಂದು ತಂಡವನ್ನು ರಚಿಸಲಾಗಿದ್ದು, 24 ಗಂಟೆಯೂ ಅವರ ಮೇಲೆ ನಿಗಾ ಇಡಬೇಕಾಗಿದೆ ಎಂದು ಅವರು ತಿಳಿಸಿದರು. ಶಾಸಕ ಎಸ್. ರವಿ ಅವರು ಈ ವಿಷಯ ಪ್ರಸ್ತಾಪಿಸಿ, ಯೂಟ್ಯೂಬರ್‌ಗಳ ಹಾವಳಿಗೆ ಕಡಿವಾಣ ಹಾಕುವಂತೆ ಒತ್ತಾಯಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು,…

