ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು ಮಂಜೂರು, ಬಂಧನ ಭೀತಿಯಿಂದ ಪಾರು

ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಅವಹೇಳನಕಾರಿ ವಿಡಿಯೋ ಮಾಡಿದ್ದ ಆರೋಪದ ಮೇಲೆ ಬಂಧನದ ಭೀತಿ ಎದುರಿಸುತ್ತಿದ್ದ ಯೂಟ್ಯೂಬರ್ ಎಂ.ಡಿ. ಸಮೀರ್ ಅವರಿಗೆ ಮಂಗಳೂರು ಸತ್ರ ನ್ಯಾಯಾಲಯವು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಈ ಮೂಲಕ ಸಮೀರ್ ತಾತ್ಕಾಲಿಕವಾಗಿ ಬಂಧನದಿಂದ ಪಾರಾಗಿದ್ದಾರೆ. ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಕೆಲವು ಪ್ರಕರಣಗಳ ಕುರಿತು ಸಮೀರ್ ಯೂಟ್ಯೂಬ್‌ನಲ್ಲಿ ವಿಡಿಯೋ ಪ್ರಕಟಿಸಿದ್ದರು. ಈ ಸಂಬಂಧ ಅವರ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಜುಲೈ 12ರಂದು ಸ್ವಯಂಪ್ರೇರಿತ (suo moto) ಪ್ರಕರಣ ದಾಖಲಾಗಿತ್ತು. ಈ…

Read More

ಪಿಒಪಿ ಗಣಪತಿ ಮೂರ್ತಿಗಳಿಲ್ಲದ ಗಣೇಶೋತ್ಸವಕ್ಕೆ ಸಿದ್ಧತೆ: ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು: ಈ ಬಾರಿಯ ಗಣೇಶೋತ್ಸವದಲ್ಲಿ ಪರಿಸರ ಸ್ನೇಹಿ ಆಚರಣೆಗೆ ಒತ್ತು ನೀಡಲಾಗಿದ್ದು, ಸಾರ್ವಜನಿಕ ಗಣೇಶೋತ್ಸವ ಸಮಿತಿಗಳು ಪಿಒಪಿ (ಪ್ಲಾಸ್ಟರ್ ಆಫ್ ಪ್ಯಾರಿಸ್) ಗಣಪತಿ ಮೂರ್ತಿಗಳನ್ನು ಬಳಸುವುದಿಲ್ಲ ಎಂದು ಸ್ಥಳೀಯ ಸಂಸ್ಥೆಗಳಿಗೆ ಮುಚ್ಚಳಿಕೆ ಪತ್ರ ಬರೆದು ಕೊಡಬೇಕು ಎಂದು ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಬಿ. ಖಂಡ್ರೆ ತಿಳಿಸಿದ್ದಾರೆ. ವಿಕಾಸ ಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರಿಸರಕ್ಕೆ ಮಾರಕವಾಗದಂತೆ ಹಬ್ಬವನ್ನು ಆಚರಿಸಲು ಸಾರ್ವಜನಿಕರಿಗೆ ಮನವಿ ಮಾಡಿದರು.ಪಿಒಪಿ ಗಣಪತಿ ಏಕೆ ಬೇಡ?ಪಿಒಪಿ ಗಣಪತಿ ಮೂರ್ತಿಗಳು ನೀರಿನಲ್ಲಿ…

Read More

ಧರ್ಮಸ್ಥಳ ಪ್ರಕರಣ: ಯೂಟ್ಯೂಬರ್ ಸಮೀರ್ ಎಂ.ಡಿ ಬಂಧನಕ್ಕೆ ತೆರಳಿದ್ದಾಗ ನಾಪತ್ತೆ

ಬೆಂಗಳೂರು: ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರಿಗೆ ಅವಮಾನ ಮಾಡಿದ ಆರೋಪದ ಮೇಲೆ, ಯೂಟ್ಯೂಬರ್ ಸಮೀರ್ ಎಂ.ಡಿ. ಯನ್ನು ಬಂಧಿಸಲು ಪೊಲೀಸರು ತೆರಳಿದಾಗ ಆತ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಗೃಹ ಇಲಾಖೆಯ ನಿರ್ದೇಶನದ ಮೇರೆಗೆ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ಸಮೀರ್ ವಿರುದ್ಧ ರಾಜ್ಯಾದ್ಯಂತ ಹಲವಾರು ದೂರುಗಳು ದಾಖಲಾದ ಹಿನ್ನೆಲೆಯಲ್ಲಿ, ಪೊಲೀಸರು ಆತನ ಮೊಬೈಲ್ ಸಂಖ್ಯೆಯನ್ನು ಆಧರಿಸಿ ಬನ್ನೇರುಘಟ್ಟ ಬಳಿಯ ಆತನ ನಿವಾಸದ ವಿಳಾಸ ಪತ್ತೆ ಹಚ್ಚಿದ್ದರು. ಇದರಂತೆ ಇಂದು ಬೆಳಿಗ್ಗೆ ಧರ್ಮಸ್ಥಳ…

Read More

Bengaluru Apple Store Opening: iPhone 17 now made in Bengaluru, Foxconn starts production at $2.8 billion plant; Devanahalli unit is 2nd largest outside China | Bengaluru News

BENGALURU: Bengaluru is taking a bigger bite of Apple as the city becomes increasingly central to the tech giant’s global manufacturing strategy. Karnataka industries minister M B Patil announced on X that Foxconn, Apple’s Taiwanese contract manufacturer, has officially started production of the iPhone 17 at its new facility in Devanahalli in Bengaluru.He highlighted Apple’s…

Read More

ಸಾರ್ವಜನಿಕ ಕಾರ್ಯಕ್ರಮಗಳಿಗೆ ಕಡ್ಡಾಯ ಅನುಮತಿ: ನಿಯಮ ಉಲ್ಲಂಘಿಸಿದರೆ 1 ಕೋಟಿ ರೂ. ದಂಡ, ಜೈಲು ಶಿಕ್ಷೆ!

ಬೆಂಗಳೂರು: ರಾಜ್ಯ ಸರ್ಕಾರವು ‘ಕರ್ನಾಟಕ ಜನಸಂದಣಿ ನಿಯಂತ್ರಣ (ಕಾರ್ಯಕ್ರಮಗಳು ಮತ್ತು ಗುಂಪುಗೂಡುವ ಸ್ಥಳಗಳಲ್ಲಿ ಜನಸಂದಣಿ ನಿರ್ವಹಣೆ) ಮಸೂದೆ-2025’ ಅನ್ನು ವಿಧಾನಸಭೆಯಲ್ಲಿ ಮಂಡಿಸಿದ್ದು, ಇದು ಸಾರ್ವಜನಿಕ ಕಾರ್ಯಕ್ರಮಗಳ ಆಯೋಜನೆಗೆ ಕಠಿಣ ನಿಯಮಗಳನ್ನು ಜಾರಿಗೊಳಿಸಲಿದೆ. ಈ ಹೊಸ ಮಸೂದೆಯ ಪ್ರಕಾರ, ಇನ್ಮುಂದೆ ಯಾವುದೇ ಕಾರ್ಯಕ್ರಮಕ್ಕೆ ಪೂರ್ವಾನುಮತಿ ಪಡೆಯದಿದ್ದರೆ, ಆಯೋಜಕರಿಗೆ ಒಂದು ಕೋಟಿ ರೂಪಾಯಿಗಳವರೆಗೆ ದಂಡ ಮತ್ತು ಮೂರರಿಂದ ಐದು ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಲಾಗುತ್ತದೆ.ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಮಸೂದೆಯನ್ನು ಸದನದಲ್ಲಿ ಮಂಡಿಸಿದರು. ಅನುಮತಿ ಇಲ್ಲದೆ…

Read More

Bengaluru weather: Patchy rain expected today | Bengaluru News

The data for this weather forecast has been sourced from AQI.in, providing residents with comprehensive information to plan their daily activities and weekly schedules accordingly.Bengaluru is expected to experience patchy rain on August 21, 2025, with temperatures ranging between 18.6°C and 26.8°C. The day will see an 86% chance of precipitation, 74% humidity, and moderate…

Read More

Back to square one! Potholes outpace patchworks by Bengaluru’s civic body | Bengaluru News

Bengaluru: BBMP has undertaken pothole-filling work, but that has not enthused Bengalureans. Reason: The speed at which potholes are making appearances on the roads of the tech capital is much higher than the civic body’s damage-control exercise!Almost all important roads which witnessed patchwork a few weeks ago are back to square one, following recent rains:…

Read More