ವಿದ್ಯಾರ್ಥಿ ಅರುಣ ಗುಡ್ಡದಕೇರಿಗೆ ರಾಜ್ಯಮಟ್ಟದ ಬಾಡಿ ಬಿಲ್ಡಿಂಗ್‌ನಲ್ಲಿ ಚಿನ್ನದ ಪದಕ
📰 ವಿದ್ಯಾರ್ಥಿ ಅರುಣ ಗುಡ್ಡದಕೇರಿಗೆ ರಾಜ್ಯಮಟ್ಟದ ಬಾಡಿ ಬಿಲ್ಡಿಂಗ್‌ನಲ್ಲಿ ಚಿನ್ನದ ಪದಕ ಧಾರವಾಡ: ಜಿಲ್ಲೆಯ ಹುಬ್ಬಳ್ಳಿ ನಗರದ ವಿದ್ಯಾರ್ಥಿಯೊಬ್ಬರು ರಾಜ್ಯಮಟ್ಟದ ಫಿಜಿಕ್ ಬಾಡಿ ಬಿಲ್ಡಿಂಗ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಹುಬ್ಬಳ್ಳಿ ನಗರದ ಕುಮಾರ್ ಅರುಣ ಗಂಗಾಧರ ಗುಡ್ಡದಕೇರಿ ಇವರು ಬೆಂಗಳೂರಿನಲ್ಲಿ ಅಕ್ಟೋಬರ್ ತಿಂಗಳಲ್ಲಿ ನಡೆದ ರಾಜ್ಯಮಟ್ಟದ ದೇಹದಾರ್ಢ್ಯ (ಬಾಡಿ ಬಿಲ್ಡರ್) ಸ್ಪರ್ಧೆಯಲ್ಲಿ ರಾಜ್ಯಕ್ಕೆ ಚಿನ್ನದ ಪದಕ ಹಾಗೂ ಎಮ್.ಆರ್.ವಿ.ಟಿ.ಯು. ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಅರುಣ ಅವರು ವಿಜಯನಗರದ ವೀರಶೈವ ವಿದ್ಯಾವರ್ಧಕ ಸಂಘದ…

