ಕಬಡ್ಡಿ ಕ್ರೀಡಾಕೂಟ: ಧಾರವಾಡ ಜಿಲ್ಲಾ ಮಟ್ಟದ ಸ್ಪರ್ಧೆ – ಶಲವಡಿಯಲ್ಲಿ ವಿದ್ಯಾರ್ಥಿಗಳ ಜಿದ್ದಾಜಿದ್ದಿ
ಕಬಡ್ಡಿ ಕ್ರೀಡಾಕೂಟ: ಧಾರವಾಡ ಜಿಲ್ಲಾ ಮಟ್ಟದ ಸ್ಪರ್ಧೆ – ಶಲವಡಿಯಲ್ಲಿ ವಿದ್ಯಾರ್ಥಿಗಳ ಜಿದ್ದಾಜಿದ್ದಿ ನವಲಗುಂದ: ಧಾರವಾಡ ಜಿಲ್ಲೆಯ ಎಲ್ಲ ತಾಲ್ಲೂಕುಗಳ 14 ಹಾಗೂ 17 ವರ್ಷದೊಳಗಿನ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಕಬಡ್ಡಿ ಕ್ರೀಡಾಕೂಟವು ನವಲಗುಂದ ಸಮೀಪದ ಶಲವಡಿ ಗ್ರಾಮದ ಶ್ರೀ ಗುರುಶಾಂತೇಶ್ವರ ಸರಕಾರಿ ಪ್ರೌಢಶಾಲೆ ಆವರಣದಲ್ಲಿ ಯಶಸ್ವಿಯಾಗಿ ಜರುಗಿತು. ಜಿಲ್ಲೆಯ ವಿವಿಧ ತಾಲ್ಲೂಕುಗಳಿಂದ ಆಗಮಿಸಿದ್ದ ಕ್ರೀಡಾಪಟುಗಳು ತಮ್ಮ ಕೌಶಲ್ಯ ಪ್ರದರ್ಶಿಸಿದರು. ಗ್ರಾಮ ಪಂಚಾಯತಿ ಅಧ್ಯಕ್ಷರಿಂದ ಉದ್ಘಾಟನೆಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಮತಾಜಬೇಗಂ ಎಚ್. ಯಾವಗಲ್ ಅವರು ವಿದ್ಯಾರ್ಥಿಗಳಿಂದ…

