ನ್ಯಾಯದಾನದಲ್ಲಿ ಮಧ್ಯಸ್ಥಿಕೆ ಪ್ರಮುಖ ಪಾತ್ರ: ಜಿಲ್ಲಾ ನ್ಯಾಯಾಧೀಶೆ ಬಿ.ಎಸ್. ಭಾರತಿ
ಧಾರವಾಡ: ಕರ್ನಾಟಕ ಮಧ್ಯಸ್ಥಿಕೆ ಕೇಂದ್ರ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು, ಕರ್ನಾಟಕ ಉಚ್ಚ ನ್ಯಾಯಾಲಯದ ಧಾರವಾಡ ಪೀಠದ ಕಾನೂನು ಸೇವಾ ಸಮಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಧಾರವಾಡ ವಕೀಲರ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಧಾರವಾಡ ಮತ್ತು ಗದಗ ಜಿಲ್ಲೆಯ ಮಧ್ಯಸ್ಥಿಕೆಗಾರರಿಗಾಗಿ 02 ದಿನಗಳ ಪುನಶ್ಚೇತನ ಕಾರ್ಯಾಗಾರವನ್ನು ಸೆಪ್ಟೆಂಬರ್ 27, 2025 ರಂದು ಧಾರವಾಡದ ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ಯಶಸ್ವಿಯಾಗಿ ಆಯೋಜಿಸಲಾಯಿತು. ಕಾರ್ಯಾಗಾರ ಉದ್ಘಾಟನೆ:ಕಾರ್ಯಾಗಾರದ ಉದ್ಘಾಟನೆಯನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು…

