ಪ್ರಧಾನಿ ಮೋದಿ ಜನ್ಮದಿನ: ಆಸ್ಪತ್ರೆ ಸ್ವಚ್ಛತಾ ಕಾರ್ಯ ಹಾಗೂ ರೋಗಿಗಳಿಗೆ ಹಣ್ಣು ಹಂಪಲು ವಿತರಣಾ ಕಾರ್ಯಕ್ರಮಕ್ಕೆ ಶಾಸಕ ಎಂ.ಆರ್.ಪಾಟೀಲ ಚಾಲನೆ
ಕುಂದಗೋಳ: ವಿಶ್ವನಾಯಕ ಹಾಗೂ ದೇಶದ ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 75ನೇ ಹುಟ್ಟುಹಬ್ಬದ ನಿಮಿತ್ತ ಬಿಜೆಪಿ ಕುಂದಗೋಳ ಮಂಡಲ ವತಿಯಿಂದ ತಾಲ್ಲೂಕು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದ್ದ ಸ್ವಚ್ಛತಾ ಕಾರ್ಯಕ್ರಮಕ್ಕೆ ಶಾಸಕ ಎಂ.ಆರ್. ಪಾಟೀಲ ಅವರು ಚಾಲನೆ ನೀಡಿದರು. ಈ ಸಮಯದಲ್ಲಿ ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಹಣ್ಣು, ಬ್ರೆಡ್ ಹಾಗೂ ಬಿಸ್ಕತ್‌ಗಳನ್ನು ವಿತರಿಸಿದರು. ಸೆ. 17ರಿಂದ ಅ. 2ರವರೆಗೆ ಸೇವಾ ಕಾರ್ಯಕ್ರಮಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕರು, ಸೆಪ್ಟೆಂಬರ್ 17ರಿಂದ ಗಾಂಧಿ ಜಯಂತಿಯಾದ ಅಕ್ಟೋಬರ್ 2ರವರೆಗೆ ವಿವಿಧ ಸೇವಾ ಕಾರ್ಯಕ್ರಮಗಳನ್ನು…

