ನಾವೆಲ್ಲರೂ ಜಾತಿ, ಮತ, ಪಂಥಗಳನ್ನು ಮೀರಿ ಒಗ್ಗಟ್ಟಿನಿಂದ ದೇಶದ ಪ್ರಗತಿಗಾಗಿ ಶ್ರಮಿಸಬೇಕು ಮತ್ತು ನಮ್ಮ ಸ್ವಾತಂತ್ರ್ಯವನ್ನು ಗೌರವಿಸಬೇಕು,” ಶಾಸಕ ಎಂ ಆರ್ ಪಾಟೀಲ
ಕುಂದಗೋಳ:”ಸುಮಾರು 200 ವರ್ಷಗಳ ಬ್ರಿಟಿಷರ ದಾಸ್ಯದಿಂದ ಮುಕ್ತಿ ಹೊಂದಲು ಮಹಾತ್ಮ ಗಾಂಧೀಜಿ, ಜವಾಹರಲಾಲ್ ನೆಹರೂ, ಸರ್ದಾರ್ ವಲ್ಲಭಭಾಯಿ ಪಟೇಲ್, ಡಾ. ಬಿ.ಆರ್. ಅಂಬೇಡ್ಕರ್ ಅವರಂತಹ ಅಸಂಖ್ಯಾತ ನಾಯಕರು ಮತ್ತು ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನಗಳನ್ನು ನಾವು ಸದಾ ಸ್ಮರಿಸಬೇಕು. ಅವರ ಹೋರಾಟದ ಫಲವಾಗಿ ಇಂದು ನಾವು ಸ್ವತಂತ್ರರಾಗಿ ಮಾತನಾಡಲು ಸಾಧ್ಯವಾಗಿದೆ. ಈ ದಿನವನ್ನು ಆಚರಿಸುವುದರ ಪ್ರಮುಖ ಉದ್ದೇಶವೇ ನಮ್ಮ ಯುವ ಪೀಳಿಗೆಗೆ ಸ್ವಾತಂತ್ರ್ಯದ ಮಹತ್ವ ಮತ್ತು ನಮ್ಮ ಹಿರಿಯರ ತ್ಯಾಗದ ಬಗ್ಗೆ ಅರಿವು ಮೂಡಿಸುವುದಾಗಿದೆ,” ಎಂದು ಶಾಸಕ…

