ಹರಲಾಪೂರದಲ್ಲಿ ಜಿಲ್ಲಾ ಮಟ್ಟದ ಮಲ್ಲಗಂಬ ಸ್ವರ್ದೆ 90 ಮಲ್ಲಗಂಬ ಕ್ರೀಡಾಪಟುಗಳಿಗೆ ಸನ್ಮಾನ
ಧಾರವಾಡ: ಕ್ರೀಡೆಗೆ ಪ್ರೋತ್ಸಾಹ ಮತ್ತು ದೇಶಿಯ ಕ್ರೀಡೆಯಾದ ಮಲ್ಲಕಂಬವನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಕುಂದಗೋಳ ತಾಲ್ಲೂಕು ಹರಲಾಪೂರ ಗ್ರಾಮದಲ್ಲಿ ಗುರುವಾರದಂದು ಜಿಲ್ಲಾ ಮಟ್ಟದ ಮಲ್ಲಕಂಬ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಕಾಯರ್ಯಕ್ರಮದಲ್ಲಿ 14 ರಿಂದ 17 ವರ್ಷದೊಳಗಿನ ಬಾಲಕ, ಬಾಲಕಿಯರಿಗಾಗಿ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗಗಳಲ್ಲಿ ಮಲ್ಲಕಂಬ ಸ್ಪರ್ಧೆಗಳು ನಡೆದವುಗ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾದ ಈ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ಧಾರವಾಡ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಕುಂದಗೋಳ ಹಾಗೂ ಯುವಜನ ಮತ್ತು…

