ಪೌರಕಾರ್ಮಿಕರ ನಿವೇಶನಕ್ಕೆ ಮೂಲಭೂತ ಸೌಲಭ್ಯ ಒದಗಿಸಲು ಜೈ ಭೀಮ ಯುವ ಶಕ್ತಿ ಸೇನಾ (ರಿ) ಸಂಘಟನೆಯಿಂದ ಆಗ್ರಹ: ಶಾಸಕ ಅರವಿಂದ ಬೆಲ್ಲದ್‌ಗೆ ಮನವಿ ಸಲ್ಲಿಕೆ

ಪೌರಕಾರ್ಮಿಕರ ನಿವೇಶನಕ್ಕೆ ಮೂಲಭೂತ ಸೌಲಭ್ಯ ಒದಗಿಸಲು ಆಗ್ರಹ: ಶಾಸಕ ಅರವಿಂದ ಬೆಲ್ಲದ್‌ಗೆ ಮನವಿ ಸಲ್ಲಿಕೆ ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ನಗರದ ನವನಗರದಲ್ಲಿ ಹಂಚಿಕೆ ಮಾಡಲಾಗಿರುವ ಖಾಯಂ ಪೌರಕಾರ್ಮಿಕರ ನಿವೇಶನಗಳಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ ಕುರಿತು ಜೈ ಭೀಮ ಯುವ ಶಕ್ತಿ ಸೇನಾ (ರಿ) ಸಂಘಟನೆಯು ಶಾಸಕ ಹಾಗೂ ವಿಧಾನಸಭೆಯ ವಿರೋಧ ಪಕ್ಷದ ಉಪ ನಾಯಕ ಅರವಿಂದ ಬೆಲ್ಲದ್‌ಗೆ ಮನವಿ ಪತ್ರ ಸಲ್ಲಿಸಿದೆ. ಈ ಕೂಡಲೇ ಸಮಸ್ಯೆಗಳಿಗೆ ಸ್ಪಂದಿಸಿ, ಪಾಲಿಕೆ ಆಯುಕ್ತರಿಗೆ ಕ್ರಮ ಕೈಗೊಳ್ಳಲು ಆದೇಶಿಸುವಂತೆ…

Read More

ಶಿರಗುಪ್ಪಿ ಗ್ರಾಮ ಪಂಚಾಯತಿಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ: ಗ್ರಾ ಪಂ ಅಧ್ಯಕ್ಷೆ ನಿರ್ಮಲಾ.ಚಿ. ಚವಡಶೇಟ್ಟಿ ಧ್ವಜಾರೋಹಣ

ಶಿರಗುಪ್ಪಿ ಗ್ರಾಮ ಪಂಚಾಯತಿಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ: ಗ್ರಾ ಪಂ ಅಧ್ಯಕ್ಷರಿಂದ ಧ್ವಜಾರೋಹಣ ಹುಬ್ಬಳ್ಳಿ: ದೇಶಾದ್ಯಂತ 79ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಅಂಗವಾಗಿ ಶಿರಗುಪ್ಪಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಧ್ವಜಾರೋಹಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ನಿರ್ಮಲಾ ಚಿದಾನಂದ ಚವಡಶೆಟ್ಟಿ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಸ್ವಾತಂತ್ರ್ಯದ ಮಹತ್ವವನ್ನು ಸಾರಿದರು.ಈ ಸಮಯದಲ್ಲಿ ದೇಶಭಕ್ತಿಗೀತೆಗಳನ್ನು ಹಾಡಿ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಲಾಯಿತು. ಈ ಮೂಲಕ ಗ್ರಾಮಸ್ಥರು ಒಟ್ಟಾಗಿ ರಾಷ್ಟ್ರಪ್ರೇಮವನ್ನು ಸಾರಿದರು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿಯ ಎಲ್ಲಾ ಸದಸ್ಯರು,…

Read More

ಜೀರಂಗಿ’ ಕವನ ಸಂಕಲನ ಬಿಡುಗಡೆ: ಮೊಬೈಲ್ ಬದಿಗಿಟ್ಟು ಪುಸ್ತಕ ಓದಲು ಡಾ. ಲಿಂಗರಾಜ ಅಂಗಡಿ ಕರೆ

ಹುಬ್ಬಳ್ಳಿ: ಯುವ ಪೀಳಿಗೆಯಲ್ಲಿ ಹೆಚ್ಚುತ್ತಿರುವ ಮೊಬೈಲ್ ವ್ಯಾಮೋಹವನ್ನು ಕಡಿಮೆ ಮಾಡಿ, ಪುಸ್ತಕ ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು ಎಂದು ಹುಬ್ಬಳ್ಳಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಲಿಂಗರಾಜ ಅಂಗಡಿ ಅವರು ಕರೆ ನೀಡಿದರು. ಶನಿವಾರದಂದು ಹುಬ್ಬಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಸವರಾಜ ಬಂಡಿವಾಡ ಅವರ ‘ಜೀರಂಗಿ’ ಕವನ ಸಂಕಲನವನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಪುಸ್ತಕ ಓದುವ ಹವ್ಯಾಸ ಕಡಿಮೆಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆ. ಹೆಚ್ಚು ಪುಸ್ತಕಗಳನ್ನು ಓದುವುದರಿಂದ ಜ್ಞಾನಾರ್ಜನೆಯ ಜೊತೆಗೆ ವಿಚಾರಶಕ್ತಿ ಮತ್ತು ಸೃಜನಶೀಲತೆ ಹೆಚ್ಚುತ್ತದೆ….

Read More

25 ವರ್ಷಗಳ ನಂತರ ಹಳೆಯ ವಿದ್ಯಾರ್ಥಿಗಳಿಂದ ಗುರು ವಂದನಾ ಕಾರ್ಯಕ್ರಮ, ಗುರುಗಳಿಗೆ ಸನ್ಮಾನಿಸಿ ಗೌರವಿಸಿ ಆರ್ಶಿವಾದ ಪಡೆದುಕೊಂಡ ವಿದ್ಯಾರ್ಥಿಗಳು,

ಹುಬ್ಬಳ್ಳಿ: ಗೋಪನಕೊಪ್ಪದ ಸರ್ಕಾರಿ ಹಿರಿಯ ಪ್ರೌಢ ಶಾಲೆಯ 1998-99ನೇ ಸಾಲಿನ 10ನೇ ತರಗತಿಯ ವಿದ್ಯಾರ್ಥಿಗಳು 25 ವರ್ಷಗಳ ನಂತರ ಒಗ್ಗೂಡಿ ಗುರು ವಂದನಾ ಹಾಗೂ ಸ್ನೇಹ ಸಮ್ಮೇಳನ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಈ ವಿಶೇಷ ಕಾರ್ಯಕ್ರಮದಲ್ಲಿ ಹಳೆಯ ವಿದ್ಯಾರ್ಥಿಗಳು ತಮ್ಮ ಗುರುಗಳಿಗೆ ಗೌರವ ಸಲ್ಲಿಸಿದರು. ಈ ಬ್ಯಾಚ್‌ನ ವಿದ್ಯಾರ್ಥಿ ಹಾಗೂ ಹುಬ್ಬಳ್ಳಿ ಪತ್ರಿಕಾ ವಿತರಕರ ಸಂಘದ (ಉಪಾಧ್ಯಕ್ಷ) ಹನುಮಂತ ಮೆಣಸಿನಕಾಯಿ ಮಾತನಾಡಿ, “ನಮ್ಮ ಕಾಲದಲ್ಲಿ ಶಿಕ್ಷಣ ಪದ್ಧತಿ ಅತ್ಯಂತ ಕಠಿಣವಾಗಿತ್ತು. ‘ಗುರುವಿನ ಗುಲಾಮನಾಗುವ ತನಕ ದೊರೆಯದು ಮುಕ್ತಿ’ ಎಂಬ…

Read More

25 ವರ್ಷಗಳ ನಂತರ ಹಳೆಯ ವಿದ್ಯಾರ್ಥಿಗಳಿಂದ ಗುರು ವಂದನಾ ಕಾರ್ಯಕ್ರಮ, ಗುರುಗಳಿಗೆ ಸನ್ಮಾನಿಸಿ ಗೌರವಿಸಿ ಆರ್ಶಿವಾದ ಪಡೆದುಕೊಂಡ ವಿದ್ಯಾರ್ಥಿಗಳು,

25 ವರ್ಷಗಳ ನಂತರ ಹಳೆಯ ವಿದ್ಯಾರ್ಥಿಗಳಿಂದ ಗುರು ವಂದನಾ ಕಾರ್ಯಕ್ರಮ, ಗುರುಗಳಿಗೆ ಸನ್ಮಾನಿಸಿ ಗೌರವಿಸಿ ಆರ್ಶಿವಾದ ಪಡೆದುಕೊಂಡ ವಿದ್ಯಾರ್ಥಿಗಳು, ಹುಬ್ಬಳ್ಳಿ: ಗೋಪನಕೊಪ್ಪದ ಸರ್ಕಾರಿ ಹಿರಿಯ ಪ್ರೌಢ ಶಾಲೆಯ 1998-99ನೇ ಸಾಲಿನ 10ನೇ ತರಗತಿಯ ವಿದ್ಯಾರ್ಥಿಗಳು 25 ವರ್ಷಗಳ ನಂತರ ಒಗ್ಗೂಡಿ ಗುರು ವಂದನಾ ಹಾಗೂ ಸ್ನೇಹ ಸಮ್ಮೇಳನ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಈ ವಿಶೇಷ ಕಾರ್ಯಕ್ರಮದಲ್ಲಿ ಹಳೆಯ ವಿದ್ಯಾರ್ಥಿಗಳು ತಮ್ಮ ಗುರುಗಳಿಗೆ ಗೌರವ ಸಲ್ಲಿಸಿದರು.ಈ ಬ್ಯಾಚ್‌ನ ವಿದ್ಯಾರ್ಥಿ ಹಾಗೂ ಹುಬ್ಬಳ್ಳಿ ಪತ್ರಿಕಾ ವಿತರಕರ ಸಂಘದ ಉಪಾಧ್ಯಕ್ಷ ಹನುಮಂತ ಮೆಣಸಿನಕಾಯಿ…

Read More

Vehicle fitness certification on pause at Dharwad West RTO; owners forced to move to other centres | Hubballi News

Hubballi: Dharwad West RTO is currently hobbled with a defunct vehicle fitness testing device. According to RTO officials, the machine is currently not accepting fees for issuing fitness certificates.The worst affected are owners of commercial vehicles. They are now being forced to visit Haveri, Gadag, and Dandeli RTO offices to obtain fitness certificates issued manually….

Read More

ಹುಬ್ಬಳ್ಳಿ: ಮದುವೆಯಾದ ಮೂರೇ ತಿಂಗಳಲ್ಲಿ ಗೃಹಿಣಿ ಸಾವು, ಪತಿಯ ಮೇಲೆ ಕೊಲೆ ಆರೋಪ

ಹುಬ್ಬಳ್ಳಿ: ಮದುವೆಯಾದ ಮೂರೇ ತಿಂಗಳಲ್ಲಿ ಗೃಹಿಣಿ ಸಾವು, ಪತಿಯ ಮೇಲೆ ಕೊಲೆ ಆರೋಪ ಹುಬ್ಬಳ್ಳಿ: ಮದುವೆಯಾದ ಕೇವಲ ಮೂರು ತಿಂಗಳಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯ ನಂದಗೋಕುಲ ಬಡಾವಣೆಯಲ್ಲಿ ನಡೆದಿದೆ. ಮೃತ ಗೃಹಿಣಿಯನ್ನು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ಮಾಡಲಾಗಿದ್ದು, ಪತಿಯೇ ಕೊಲೆ ಮಾಡಿರುವ ಬಗ್ಗೆ ಪೋಷಕರು ಗಂಭೀರ ಆರೋಪ ಮಾಡಿದ್ದಾರೆ.ಶವವಾಗಿ ಪತ್ತೆಯಾದ ನವವಿವಾಹಿತೆಇಂದು ಮುಂಜಾನೆ ಮನೆಯ ಮೇಲಿನ ಮಹಡಿಯ ಕೋಣೆಯಲ್ಲಿ ಗೃಹಿಣಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.‌‌‌ ಈ ಬಗ್ಗೆ ಬೆಳಿಗ್ಗೆ ಪತಿ, ತವರು ಮನೆಯವರಿಗೆ…

Read More