ಹೆಣ್ಣಿನ ನೆಲೆ, ನೀರಿನ ನೆಲೆ ಯಾರಿಗೆ ಗೊತ್ತು?: ಪತ್ನಿ-ಅಕ್ಕನ ಮಗನ ವಂಚನೆಗೆ ಬಲಿಯಾಯಿತೇ ಸುಂದರ ಸಂಸಾರ?
ತುಮಕೂರು (ಕುಣಿಗಲ್): “ಹೆಣ್ಣಿನ ನೆಲೆ, ಕುದುರೆ ನೆಲೆ ಹಾಗೂ ನೀರಿನ ನೆಲೆ ಯಾರಿಗೂ ತಿಳಿಯದು” ಎಂಬ ಹಿರಿಯರ ಮಾತು ಅಕ್ಷರಶಃ ಸತ್ಯ ಎಂಬಂತೆ ಕುಣಿಗಲ್ನಲ್ಲಿ ಒಂದು ಘೋರ ದುರಂತ ಸಂಭವಿಸಿದೆ. ತಾನು ಮಗನಂತೆ ಸಾಕಿ ಸಲಹಿದ ಅಕ್ಕನ ಮಗ ಹಾಗೂ ಜೀವವೇ ಎಂದು ನಂಬಿದ್ದ ಪತ್ನಿಯ ಕಪಟ ನಾಟಕಕ್ಕೆ ಸಿಲುಕಿದ ಶಿವಣ್ಣ ಎಂಬುವವರು, ತಮ್ಮ ಇಬ್ಬರು ಮುದ್ದಾದ ಮಕ್ಕಳನ್ನು ಕೊಂದು ತಾವೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಂಬಿಕೆಯ ಬೆನ್ನಿಗೆ ಚೂರಿ ಹಾಕಿದ ಪ್ರಿಯಕರ ಮತ್ತು ಪತ್ನಿಯ ಕೃತ್ಯಕ್ಕೆ ಒಂದು…

