ಡಿಸಿಎಂ ಡಿ.ಕೆ.ಶಿವಕುಮಾರ್ ಒಂದು ಕಾಲು ಬಿಜೆಪಿಯಲ್ಲಿದೆ’: ಶಾಸಕ ಯತ್ನಾಳ್ರಿಂದ ಹೊಸ ಬಾಂಬ್
ವಿಜಯಪುರ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬಿಜೆಪಿಯೊಂದಿಗೆ ರಹಸ್ಯ ಹೊಂದಾಣಿಕೆ ಮಾಡಿಕೊಂಡಿದ್ದಾರೆ ಮತ್ತು ಬಿಜೆಪಿ ಸೇರುವ ಬಗ್ಗೆ ಮಾತುಕತೆ ನಡೆಸಿದ್ದಾರೆ ಎಂದು ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಡಿ.ಕೆ. ಶಿವಕುಮಾರ್ ಒಂದು ಕಾಲು ಬಿಜೆಪಿಯಲ್ಲಿದೆ. ಅವರು ಈಗಾಗಲೇ ದೆಹಲಿಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಜೊತೆ ಸೇರಿ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ. ಒಟ್ಟು 60 ರಿಂದ 70 ಕಾಂಗ್ರೆಸ್ ಶಾಸಕರನ್ನು ಕರೆತಂದು ಸರ್ಕಾರ…

