ಯುವ ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ಸೇರಿದಂತೆ ಮೂವರು ದುರಂತ ಸಾವು!
ಜೇವರ್ಗಿ ಬಳಿ ನಡೆದ ಭೀಕರ ಅಪಘಾತದಲ್ಲಿ ಅಧಿಕಾರಿ ಹಾಗೂ ಅವರ ಇಬ್ಬರು ಸಹೋದರರು ಮೃತಪಟ್ಟಿದ್ದರಿಂದ ಆಡಳಿತ ವಲಯದಲ್ಲಿ ಶೋಕದ ವಾತಾವರಣ. ಕಲಬುರಗಿ: ಕರ್ನಾಟಕ ಕೇಡರ್ನ ಯುವ ಮತ್ತು ಸಮರ್ಥ ಅಧಿಕಾರಿಯಾದ ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ಅವರು ಭೀಕರ ರಸ್ತೆ ಅಪಘಾತದಲ್ಲಿ ತಮ್ಮ ಇಬ್ಬರು ಸಹೋದರರೊಂದಿಗೆ ಮೃತಪಟ್ಟಿರುವ ಸುದ್ದಿ ಆಡಳಿತ ವಲಯದಲ್ಲಿ ತೀವ್ರ ಆಘಾತ ಮೂಡಿಸಿದೆ. ಕಲಬುರಗಿ ಜಿಲ್ಲೆಯ ಜೇವರ್ಗಿ ಬೈಪಾಸ್ ರಸ್ತೆಯ ಬಳಿ ಈ ದುರಂತ ಸಂಭವಿಸಿದ್ದು, ಒಟ್ಟು ಮೂವರು ವ್ಯಕ್ತಿಗಳು ಪ್ರಾಣ ಕಳೆದುಕೊಂಡಿದ್ದಾರೆ. ಘಟನೆಯ…

