ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಬಿ. ರಾಜೇಶ್ವರಿ ಆಯ್ಕೆ

ಹನೂರು: ಪಟ್ಟಣದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಹನೂರು ಸೇವಾ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ರಕ್ಷಾಬಂಧನ ಕಾರ್ಯಕ್ರಮವನ್ನು ಭಕ್ತಿಭಾವದಿಂದ ವಿಧಿವತ್ತಾಗಿ ಆಚರಿಸಲಾಯಿತು.   ಕಾರ್ಯಕ್ರಮದಲ್ಲಿ ಮಾತನಾಡಿದ ಹನೂರು ಸೇವಾ ಕೇಂದ್ರದ ಸಂಚಾಲಕಿ ರಾಜಯೋಗಿನಿ ಬಿಂದು ಅಕ್ಕನವರು, ಪರಮಾತ್ಮನನ್ನು ನೆನಪಿಸಿಕೊಳ್ಳುವುದರೊಂದಿಗೆ ಶ್ರೇಷ್ಠ ಕರ್ಮಗಳನ್ನು ಮಾಡುವ ಮೂಲಕ ಶ್ರೀಕೃಷ್ಣನಲ್ಲಿರುವ ಗುಣಗಳು ಹಾಗೂ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬಹುದು. ಇದರಿಂದ ಪರಮಾತ್ಮನ ರಕ್ಷಣೆಯನ್ನು ಪಡೆಯಲು ಸಾಧ್ಯ ಎಂದು ತಿಳಿಸಿದರು.   ಸ್ವಾಮಿ ವಿವೇಕಾನಂದ ಕಾಲೇಜಿನ ಪ್ರಾಂಶುಪಾಲ ಮಧುಸೂದನ್ ಅಣ್ಣನವರು ಮಾತನಾಡಿ, ಕೃಷ್ಣ…

Read More

ತಾಯಿ ಆನೆಯಿಂದ ಬೇರ್ಪಟ್ಟ ಮರಿ ಆನೆ: ಸುರಕ್ಷತೆಗಾಗಿ ಮೈಸೂರು ಮೃಗಾಲಯಕ್ಕೆ ಸ್ಥಳಾಂತರ

ಹನೂರು: ತಾಯಿಯಿಂದ ಬೇರ್ಪಟ್ಟು ತಾಯಿಗಾಗಿ ಹಾತೊರೆಯುತ್ತಿದ್ದ ಸುಮಾರು ಒಂದು ತಿಂಗಳ ಆನೆಮರಿಯನ್ನು ಆರೋಗ್ಯ ಹಾಗೂ ಸುರಕ್ಷತೆ ದೃಷ್ಟಿಯಿಂದ ಮೈಸೂರು ಮೃಗಾಲಯಕ್ಕೆ ಸ್ಥಳಾಂತರಿಸಲಾಗಿದೆ.   ಮಲೆ ಮಹದೇಶ್ವರ ವನ್ಯಜೀವಿಧಾಮದ ಹನೂರು ಬಫರ್ ವಲಯದ ಹನೂರು–ಅಜ್ಜೀಪುರ ಮಾರ್ಗ ಮಧ್ಯದ ಮುಖ್ಯ ರಸ್ತೆಯಲ್ಲಿ ಮರಿ ಆನೆ ಪೀಳಿಕ್ಕುತ್ತಾ ತಾಯಿಯನ್ನು ಹುಡುಕುತ್ತಿದ್ದುದನ್ನು ವಾಹನ ಸವಾರರು ಗಮನಿಸಿದ್ದಾರೆ. ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಧಾವಿಸಿದ ಅರಣ್ಯ ಸಿಬ್ಬಂದಿ ಆನೆಮರಿಯನ್ನು ರಕ್ಷಿಸಿ ಸುರಕ್ಷಿತವಾಗಿ ವಶಕ್ಕೆ ಪಡೆದು ಆರೈಕೆ ಮಾಡಿದ್ದಾರೆ.   ತಾಯಿ…

Read More

ಹನೂರಿನಲ್ಲಿ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ, ರಕ್ಷಾಬಂಧನ ಆಚರಣೆ

ಹನೂರು: ಪಟ್ಟಣದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಹನೂರು ಸೇವಾ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ರಕ್ಷಾಬಂಧನ ಕಾರ್ಯಕ್ರಮವನ್ನು ಭಕ್ತಿಭಾವದಿಂದ ವಿಧಿವತ್ತಾಗಿ ಆಚರಿಸಲಾಯಿತು.   ಕಾರ್ಯಕ್ರಮದಲ್ಲಿ ಮಾತನಾಡಿದ ಹನೂರು ಸೇವಾ ಕೇಂದ್ರದ ಸಂಚಾಲಕಿ ರಾಜಯೋಗಿನಿ ಬಿಂದು ಅಕ್ಕನವರು, ಪರಮಾತ್ಮನನ್ನು ನೆನಪಿಸಿಕೊಳ್ಳುವುದರೊಂದಿಗೆ ಶ್ರೇಷ್ಠ ಕರ್ಮಗಳನ್ನು ಮಾಡುವ ಮೂಲಕ ಶ್ರೀಕೃಷ್ಣನಲ್ಲಿರುವ ಗುಣಗಳು ಹಾಗೂ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬಹುದು. ಇದರಿಂದ ಪರಮಾತ್ಮನ ರಕ್ಷಣೆಯನ್ನು ಪಡೆಯಲು ಸಾಧ್ಯ ಎಂದು ತಿಳಿಸಿದರು.   ಸ್ವಾಮಿ ವಿವೇಕಾನಂದ ಕಾಲೇಜಿನ ಪ್ರಾಂಶುಪಾಲ ಮಧುಸೂದನ್ ಅಣ್ಣನವರು ಮಾತನಾಡಿ, ಕೃಷ್ಣ…

Read More

ಬಸಪ್ಪನದೊಡ್ಡಿಯಲ್ಲಿ ರೈತನ ಮೇಲೆ ಬರಸಿಡಿಲು: ಚಿರತೆ ದಾಳಿಗೆ 4 ಮೇಕೆ ಬಲಿ

ವರದಿ: ಕಾರ್ತಿಕ್ ಗೌಡ ಗೌಡ ಹನೂರು. ಹನೂರು, ಸೆ.23: ತಾಲೂಕಿನ ಬಸಪ್ಪನದೊಡ್ಡಿ ಗ್ರಾಮದಲ್ಲಿ ಮಂಗಳವಾರ ಬೆಳಗಿನ ಜಾವ ಚಿರತೆಯೊಂದು ದಾಳಿ ನಡೆಸಿ ಬಡ ರೈತ ಕುಟುಂಬಕ್ಕೆ ಭಾರಿ ನಷ್ಟ ಉಂಟುಮಾಡಿದೆ. ಗ್ರಾಮದ ಶಿವಮ್ಮ ಕೋಂ. ಚೆನ್ನೇಗೌಡ ಅವರು ಸಾಕಿದ್ದ ನಾಲ್ಕು ಮೇಕೆಗಳನ್ನು ಚಿರತೆ ದಾಳಿ ನಡೆಸಿ ಕೊಂದು ಹಾಕಿದೆ.   ದಿನಗೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿರುವ ಶಿವಮ್ಮ ಅವರಿಗೆ ಮೇಕೆಗಳೇ ಕುಟುಂಬದ ಆದಾಯಕ್ಕೆ ಆಸರೆಯಾಗಿದ್ದವು. ಕೂಲಿ ಮಾಡಿ, ಸಾಲ ಮಾಡಿ ಸಾಕಿದ್ದ ಮೇಕೆಗಳು ಕಣ್ಣೆದುರೇ ಚಿರತೆ…

Read More

ಎಂಸಿಡಿಸಿಸಿ ಬ್ಯಾಂಕ್ ವಾರ್ಷಿಕ ವರದಿ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಆರ್. ನರೇಂದ್ರ ಭಾಗಿ

ಚಾಮರಾಜನಗರ: ಮೈಸೂರು–ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತದ 2025–26ನೇ ಸಾಲಿನ ವಾರ್ಷಿಕ ವರದಿ ಕಾರ್ಯಕ್ರಮವು ನಗರದ ನಂದಿ ಭವನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಹಾಗೂ ಅಪೆಕ್ಸ್ ಬ್ಯಾಂಕ್ ನಿರ್ದೇಶಕ ಆರ್. ನರೇಂದ್ರ ಭಾಗವಹಿಸಿ ಮಾತನಾಡಿದರು.   ಬ್ಯಾಂಕಿನ ಸದುಪಯೋಗ ಪಡೆದುಕೊಳ್ಳುತ್ತಿರುವ ನೌಕರರು ಸೇರಿದಂತೆ ಪ್ರತಿಯೊಬ್ಬರೂ ಕಾರ್ಯಕ್ರಮದಲ್ಲಿ ಭಾಗವಹಿಸಿ ಬ್ಯಾಂಕಿನ ಶ್ರೇಯೋಭಿವೃದ್ಧಿಗೆ ಸಹಕಾರ ನೀಡಬೇಕು ಎಂದು ಆರ್. ನರೇಂದ್ರ ಹೇಳಿದರು. ಕಾರ್ಯಕ್ರಮಕ್ಕೆ ಎಲ್ಲರ ಆಗಮನವು ಮೆರುಗು ತಂದಿದೆ ಎಂದ ಅವರು, ಸಹಕಾರ ಕ್ಷೇತ್ರದ ಬೆಳವಣಿಗೆಗೆ ಎಲ್ಲರೂ…

Read More

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಬಿ. ರಾಜೇಶ್ವರಿ ಆಯ್ಕೆ

  ಹನೂರು: ಚಾಮರಾಜನಗರ ಜಿಲ್ಲಾ ಅನುದಾನರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ವತಿಯಿಂದ ನಗರದ ಸೂರ್ಯೋದಯ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ–2026 ಕಾರ್ಯಕ್ರಮದಲ್ಲಿ ಮಣಗಳ್ಳಿ ಗ್ರಾಮದ ಹನಿಕೇತನ ವಿದ್ಯಾ ಸಂಸ್ಥೆಯ ಕುವೆಂಪು ವಿದ್ಯಾಲಯದ ಮುಖ್ಯೋಪಾಧ್ಯಾಯಿನಿ ಬಿ. ರಾಜೇಶ್ವರಿ ಅವರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.   ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಲಿಂಗರಾಜ್, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಹಾಗೂ ವ್ಯಕ್ತಿತ್ವ ವಿಕಾಸಕ್ಕೆ ಬಿ. ರಾಜೇಶ್ವರಿ ಅವರು ನೀಡಿರುವ ಕೊಡುಗೆ…

Read More

ಗೌರಿ ಗಣೇಶ ಹಬ್ಬದ ಹಿನ್ನೆಲೆ: ಮಲೆ ಮಹದೇಶ್ವರ ಬೆಟ್ಟದ ಹುಂಡಿಯಲ್ಲಿ ₹2.21 ಕೋಟಿ ಸಂಗ್ರಹ

ಹನೂರು, ಸೆ.22: ಪ್ರಸಿದ್ಧ ಯಾತ್ರಾಸ್ಥಳವಾದ ಶ್ರೀ ಮಲೆ ಮಹದೇಶ್ವರ ಬೆಟ್ಟದ ಪ್ರಾಧಿಕಾರದ ಹುಂಡಿ ಎಣಿಕೆ ಕಾರ್ಯ ಸೋಮವಾರ (ಸೆ.22) ನೆರವೇರಿತು. ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಭಕ್ತರ ಸಂಖ್ಯೆ ಹೆಚ್ಚಾಗಿದ್ದರಿಂದ ಈ ಬಾರಿ ಹುಂಡಿ ಸಂಗ್ರಹದಲ್ಲಿಯೂ ಗಣನೀಯ ಏರಿಕೆ ಕಂಡುಬಂದಿದೆ.   ಸಾಲೂರು ಬೃಹನ್ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಡಾ. ಶಾಂತ ಮಲ್ಲಿಕಾರ್ಜುನ ಸ್ವಾಮೀಜಿಯವರ ದಿವ್ಯ ಸಾನ್ನಿಧ್ಯದಲ್ಲಿ ಹಾಗೂ ಪ್ರಾಧಿಕಾರದ ಕಾರ್ಯದರ್ಶಿ ಜಿ. ಪುರುಷೋತ್ತಮ್ ಅವರ ನೇತೃತ್ವದಲ್ಲಿ ಬೆಳಿಗ್ಗೆ 7 ಗಂಟೆಯಿಂದ ಹುಂಡಿ ಎಣಿಕೆ ಕಾರ್ಯ ಆರಂಭಿಸಲಾಯಿತು.  …

Read More

ಮಲೆ ಮಹದೇಶ್ವರ ಬೆಟ್ಟದಲ್ಲಿ ಬಸವ ಧರ್ಮಪೀಠದ ನೂತನ ಆಶ್ರಮದ ನಾಂದಿ ಪೂಜೆ

ಹನೂರು: ಮಲೆ ಮಹದೇಶ್ವರ ಬೆಟ್ಟದಲ್ಲಿ ಬಸವ ಧರ್ಮಪೀಠದ ವತಿಯಿಂದ ನೂತನವಾಗಿ ಖರೀದಿಸಲಾದ ಆಶ್ರಮದ ಜಮೀನಿನಲ್ಲಿ ನಾಂದಿ ಪೂಜಾ ಕಾರ್ಯಕ್ರಮವನ್ನು ಭಕ್ತಿಭಾವ ಹಾಗೂ ಶ್ರದ್ಧೆಯಿಂದ ನೆರವೇರಿಸಲಾಯಿತು.   ಬಸವ ಧರ್ಮಪೀಠದ ಅಧ್ಯಕ್ಷರಾದ ಶ್ರೀಮನ್ನಿರಂಜನ ಮಹಾಜಗದ್ಗುರು ಡಾ. ಮಾತೆ ಗಂಗಾದೇವಿ ಮಾತಾಜಿ ಅವರ ಸಾನ್ನಿಧ್ಯ ಹಾಗೂ ಮಾರ್ಗದರ್ಶನದಲ್ಲಿ ನಾಂದಿ ಪೂಜಾ ಕಾರ್ಯಕ್ರಮ ನಡೆಯಿತು.   ಕಾರ್ಯಕ್ರಮದಲ್ಲಿ ಪೂಜ್ಯ ಜಗದ್ಗುರು ಬಸವಕುಮಾರ ಸ್ವಾಮೀಜಿ, ಪೂಜ್ಯ ಜಗದ್ಗುರು ಜ್ಞಾನೇಶ್ವರಿ ಮಾತಾಜಿ, ಪೂಜ್ಯ ಜಗದ್ಗುರು ದಾನೇಶ್ವರಿ ಮಾತಾಜಿ, ಮಾತೆ ವಿಜಯಾಂಬಿಕೆ, ಪೂಜ್ಯ ಅನಿಮಿಷಾನಂದ ಸ್ವಾಮೀಜಿ,…

Read More

ಹನೂರಿನಲ್ಲಿ ₹1.01 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ಕಾಮಗಾರಿಗೆ ಭೂಮಿಪೂಜೆ

ವರದಿ :ಕಾರ್ತಿಕ್ ಗೌಡ ಹನೂರು. ಹನೂರು: ಪಟ್ಟಣ ಪಂಚಾಯಿತಿ ವ್ಯಾಪ್ತಿಯ ವಿವಿಧ ವಾರ್ಡ್‌ಗಳಲ್ಲಿ 15ನೇ ಹಣಕಾಸು ಹಾಗೂ ಎಸ್‌ಎಫ್‌ಸಿ ಅನುದಾನದಡಿ ಒಟ್ಟು 1.01 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಸಿಸಿ ರಸ್ತೆ ಹಾಗೂ ಚರಂಡಿ ಕಾಮಗಾರಿಗಳಿಗೆ ಶಾಸಕ ಎಂ.ಆರ್. ಮಂಜುನಾಥ್ ಅವರು ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು.   ಪಟ್ಟಣದ 7ನೇ ವಾರ್ಡ್‌ನಲ್ಲಿ ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಬಳಿಕ ಮಾತನಾಡಿದ ಅವರು, ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮಳೆಗಾಲದಲ್ಲಿ ನೀರು ನಿಲ್ಲುವುದು ಹಾಗೂ…

Read More

ಬಡವರ ವೇಳಾಂಗಣಿ ಎಂದು ಖ್ಯಾತಿ ಪಡೆದಿರುವ ಹನೂರಿನ ಆರೋಗ್ಯ ಮಾತೆಯ ಹಬ್ಬ.

ಹನೂರು ಪಟ್ಟಣದ ಹೃದಯ ಭಾಗದಲ್ಲಿರುವ ಆರೋಗ್ಯ ಮಾತೆಯ ದೇವಾಲಯ ಸುಮಾರು ಐದು ದಶಕಗಳಿಂತಲೂ ಹೆಚ್ಚು  ಈ ಭಾಗದಲ್ಲಿರುವ ಭಕ್ತರ ಪಾಲಿಗೆ ಆಶಾಕಿರಣವಾಗಿದೆ. ಇಡೀ ವಿಶ್ವದೆಲ್ಲೆಡೆ ಸೆಪ್ಟೆಂಬರ್ 8 ರಂದು ಮಾತೆ ಮರಿಯಮ್ಮನವರ ಜನ್ಮ ದಿನವನ್ನು ಅತ್ಯಂತ ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಗುತ್ತದೆ. ಹನೂರಿನಲ್ಲಿ ಸೆಪ್ಟೆಂಬರ್ ತಿಂಗಳ ಎರಡನೆಯ ಭಾನುವಾರ ಇಲ್ಲವೇ ಮೂರನೆಯ ಭಾನುವಾರ ಆಚರಿಸುವುದು ಪ್ರತೀತಿ. ಜಗದ್ರಕ್ಷಕರಾದ ಯೇಸುವಿನ ತಾಯಿಯ ಹಬ್ಬವಾದ್ದರಿಂದ ಎಲ್ಲೆಡೆಯಲ್ಲಿಯೂ ಈ ಹಬ್ಬಕ್ಕೆ ಜಿಲ್ಲೆಯ ಮೂಲೆ ಮೂಲೆಗಳಿಂದ ಹಾಗೂ ದೂರದ ಊರೂರುಗಳಿಂದ ಶ್ರದ್ಧಾ ಭಕ್ತಿಯಿಂದ…

Read More