ಭಾನುವಾರ, 22 Nov 2026 | ಕನ್ನಡ & ರಾಷ್ಟ್ರೀಯ ಸುದ್ದಿ ಪೋರ್ಟಲ್

ಚಾಮರಾಜನಗರ

ಒಟ್ಟು 109 ಲೇಖನಗಳು
ಚಿರತೆ ದಾಳಿಯಲ್ಲಿ ಗಾಯಗೊಂಡ ವಿದ್ಯಾರ್ಥಿನಿಗೆ ಶಾಸಕ ಎಂ.ಆರ್. ಮಂಜುನಾಥ್ ಭೇಟಿ; ಕುಟುಂಬಕ್ಕೆ ಸಾಂತ್ವನ
ಚಾಮರಾಜನಗರ

ಚಿರತೆ ದಾಳಿಯಲ್ಲಿ ಗಾಯಗೊಂಡ ವಿದ್ಯಾರ್ಥಿನಿಗೆ ಶಾಸಕ ಎಂ.ಆರ್. ಮಂಜುನಾಥ್ ಭೇಟಿ; ಕುಟುಂಬಕ್ಕೆ ಸಾಂತ್ವನ

ಹನೂರು: ಚಿರತೆ ದಾಳಿಯಿಂದ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿನಿ ಹರ್ಷಿತಾ ಹಾಗೂ ಅವರ ಕುಟುಂಬವನ್ನು ಶಾಸಕ ಎಂ.ಆರ್. ಮಂಜುನಾಥ್ ಭೇಟಿ ಮಾಡಿ ಧೈರ್ಯ…

07 Jul 2026 • 2 ನಿಮಿಷ ಓದು
ಟಿಬೇಟ್ ಕ್ಯಾಂಪ್‌ನಲ್ಲಿ ನೂತನ ಜೊಗ್ಚೆನ್ ಸಾರ್ವಜನಿಕರ ಗ್ರಂಥಾಲಯ ಉದ್ಘಾಟಸಿದ ಶಾಸಕ ಎಂ.ಆರ್ ಮಂಜುನಾಥ್.
ಚಾಮರಾಜನಗರ

ಟಿಬೇಟ್ ಕ್ಯಾಂಪ್‌ನಲ್ಲಿ ನೂತನ ಜೊಗ್ಚೆನ್ ಸಾರ್ವಜನಿಕರ ಗ್ರಂಥಾಲಯ ಉದ್ಘಾಟಸಿದ ಶಾಸಕ ಎಂ.ಆರ್ ಮಂಜುನಾಥ್.

ವರದಿ: ಕಾರ್ತಿಕ್ ಗೌಡ ಹನೂರು ಹನೂರು: ತಾಲೂಕಿನ ಒಡೆಯರಪಾಳ್ಯ ಟಿಬೇಟಿಯನ್ ಕ್ಯಾಂಪ್‌ನಲ್ಲಿ ನೂತನ ಜೊಗ್ಚೆನ್ ಸಾರ್ವಜನಿಕ ಗ್ರಂಥಾಲಯವನ್ನು ಶಾಸಕ ಎಂ.ಆರ್. ಮಂಜುನಾಥ್ ಉದ್ಘಾಟಿಸಿದರು. ಗ್ರಾಮೀಣ…

07 Jul 2026 • 1 ನಿಮಿಷ ಓದು
ಮಹದೇಶ್ವರ ಬೆಟ್ಟದ ತಪ್ಪಲಿನ ಸರ್ಕಾರಿ ಶಾಲಾ ಮಕ್ಕಳಿಗೆ ಶೈಕ್ಷಣಿಕ ಪರಿಕರಗಳ ವಿತರಣೆ: ಡಿಜಿಟಲ್ ಕಲಿಕೆಗೆ ಸ್ಮಾರ್ಟ್ ಟಿವಿ ಕೊಡುಗೆ
ಚಾಮರಾಜನಗರ

ಮಹದೇಶ್ವರ ಬೆಟ್ಟದ ತಪ್ಪಲಿನ ಸರ್ಕಾರಿ ಶಾಲಾ ಮಕ್ಕಳಿಗೆ ಶೈಕ್ಷಣಿಕ ಪರಿಕರಗಳ ವಿತರಣೆ: ಡಿಜಿಟಲ್ ಕಲಿಕೆಗೆ ಸ್ಮಾರ್ಟ್ ಟಿವಿ ಕೊಡುಗೆ

ವರದಿ: ಕಾರ್ತಿಕ್ ಗೌಡ ಹನೂರು ಹನೂರು: ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಉತ್ತೇಜನ ನೀಡುವ ಉದ್ದೇಶದಿಂದ ವಿಜಯ್ ಫೌಂಡೇಷನ್, ಅಭ್ಯುದಯ ಪ್ರತಿಷ್ಠಾನ ಹಾಗೂ…

06 Jul 2026 • 2 ನಿಮಿಷ ಓದು
ಮಧುವನಹಳ್ಳಿ ಬೈಪಾಸ್ ಬಳಿ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ: ಇಬ್ಬರ ದುರ್ಮರಣ, 60ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
ಕ್ರೈಂ ಸುದ್ದಿಗಳು

ಮಧುವನಹಳ್ಳಿ ಬೈಪಾಸ್ ಬಳಿ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ: ಇಬ್ಬರ ದುರ್ಮರಣ, 60ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ವರದಿ: ಕಾರ್ತಿಕ್ ಗೌಡ, ಹನೂರ ಚಾಮರಾಜನಗರ: ಮಲೆ ಮಹದೇಶ್ವರ ದರ್ಶನ ಪಡೆದು ಹಿಂದಿರುಗುತ್ತಿದ್ದ ವೇಳೆ ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಬೈಪಾಸ್ ಬಳಿ ಕೆಎಸ್‌ಆರ್‌ಟಿಸಿ ಬಸ್‌ನ…

29 Jun 2026 • 1 ನಿಮಿಷ ಓದು
ಕ್ರಿಸ್ತರಾಜ ವಿದ್ಯಾಸಂಸ್ಥೆಗಳಲ್ಲಿ ವಿಜೃಂಭಣೆಯಿಂದ ವಿಶ್ವ ಪರಿಸರ ದಿನಾಚರಣೆ
ಚಾಮರಾಜನಗರ

ಕ್ರಿಸ್ತರಾಜ ವಿದ್ಯಾಸಂಸ್ಥೆಗಳಲ್ಲಿ ವಿಜೃಂಭಣೆಯಿಂದ ವಿಶ್ವ ಪರಿಸರ ದಿನಾಚರಣೆ

ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾ, ಮಾನವ ಸರಪಳಿ ಹನೂರು, ಜೂನ್ 5: ಪರಿಸರ ಸಂರಕ್ಷಣೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಹಾಗೂ ಪ್ರಕೃತಿಯ…

05 Jun 2026 • 2 ನಿಮಿಷ ಓದು
​ಮಳವಳ್ಳಿ: ನ್ಯೂ ರೇಬೋ ಕಿಡ್ಸ್ ಸಂಸ್ಥೆಯಿಂದ ವಿಶ್ವ ಪರಿಸರ ದಿನಾಚರಣೆ; ಪುಟಾಣಿಗಳಿಂದ ಜಾಗೃತಿ ಮೆರವಣಿಗೆ
ಚಾಮರಾಜನಗರ

​ಮಳವಳ್ಳಿ: ನ್ಯೂ ರೇಬೋ ಕಿಡ್ಸ್ ಸಂಸ್ಥೆಯಿಂದ ವಿಶ್ವ ಪರಿಸರ ದಿನಾಚರಣೆ; ಪುಟಾಣಿಗಳಿಂದ ಜಾಗೃತಿ ಮೆರವಣಿಗೆ

ಮಳವಳ್ಳಿ: ಪಟ್ಟಣದ ನ್ಯೂ ರೇಬೋ ಕಿಡ್ಸ್ ಸಂಸ್ಥೆಯ ವತಿಯಿಂದ ಪುಟಾಣಿ ಮಕ್ಕಳೊಂದಿಗೆ ವಿಶ್ವ ಪರಿಸರ ದಿನಾಚರಣೆಯನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು. ಸಂಸ್ಥೆಯ ಮುಖ್ಯಸ್ಥರಾದ ವಿದ್ಯಾ…

05 Jun 2026 • 1 ನಿಮಿಷ ಓದು
​ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕೆ ವಹಿಸಿ: ಅಧಿಕಾರಿಗಳಿಗೆ ಆಡಳಿತಾಧಿಕಾರಿ ಧನುಷ್ ಸೂಚನೆ
ಚಾಮರಾಜನಗರ

​ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕೆ ವಹಿಸಿ: ಅಧಿಕಾರಿಗಳಿಗೆ ಆಡಳಿತಾಧಿಕಾರಿ ಧನುಷ್ ಸೂಚನೆ

ಮಳವಳ್ಳಿ: ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಾಲ್ಲೂಕು ಪಂಚಾಯಿತಿ ಆಡಳಿತಾಧಿಕಾರಿ ಧನುಷ್ ಅಧಿಕಾರಿಗಳಿಗೆ ಸೂಚನೆ ನೀಡಿದರು.…

30 May 2026 • 1 ನಿಮಿಷ ಓದು
ರಿಯಲ್ ಎಸ್ಟೇಟ್ ದಂಧೆಗೆ ರಾಜ್ಯ ಸರ್ಕಾರ ಮುಂದಾಗಿದೆ: ಭರತ್ ರಾಜ್ ಆರೋಪ
ಚಾಮರಾಜನಗರ

ರಿಯಲ್ ಎಸ್ಟೇಟ್ ದಂಧೆಗೆ ರಾಜ್ಯ ಸರ್ಕಾರ ಮುಂದಾಗಿದೆ: ಭರತ್ ರಾಜ್ ಆರೋಪ

ಮಳವಳ್ಳಿ: ಬಿಡದಿ ಸಮೀಪದ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಂಡು ರಾಜ್ಯ ಸರ್ಕಾರ ರಿಯಲ್ ಎಸ್ಟೇಟ್ ದಂಧೆಗೆ ಮುಂದಾಗಿದೆ ಎಂದು ಪ್ರಾಂತ ರೈತ ಸಂಘದ…

26 May 2026 • 1 ನಿಮಿಷ ಓದು
ಚಾಮರಾಜನಗರ:ನರಬಲಿ ಪಡೆದ ಚಿರತೆ ಸೆರೆ: ಅರಣ್ಯ ಇಲಾಖೆಯ 15 ದಿನಗಳ ಕಾರ್ಯಾಚರಣೆ ಯಶಸ್ವಿ
ಚಾಮರಾಜನಗರ

ಚಾಮರಾಜನಗರ:ನರಬಲಿ ಪಡೆದ ಚಿರತೆ ಸೆರೆ: ಅರಣ್ಯ ಇಲಾಖೆಯ 15 ದಿನಗಳ ಕಾರ್ಯಾಚರಣೆ ಯಶಸ್ವಿ

ಚಾಮರಾಜನಗರ: ಜಿಲ್ಲೆಯ ನಾಗಮಲೆ ಅರಣ್ಯ ಪ್ರದೇಶದಲ್ಲಿ ಪಾದಯಾತ್ರೆಗೆ ತೆರಳಿದ್ದ ಬಾಲಕನನ್ನು ಬಲಿ ಪಡೆದಿದ್ದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಕೊನೆಗೂ ಸೆರೆ ಹಿಡಿದಿದ್ದಾರೆ. ಕಳೆದ…

25 May 2026 • 2 ನಿಮಿಷ ಓದು
ಮಲೆ ಮಹದೇಶ್ವರ ಬೆಟ್ಟದಲ್ಲಿ ಚಿರತೆ ಅಟ್ಟಹಾಸ: ನಾಗಮಲೆ ಹಾದಿಯಲ್ಲಿ ಬೆಂಗಳೂರಿನ ಬಾಲಕ ಬಲಿ
ಕ್ರೈಂ ಸುದ್ದಿಗಳು

ಮಲೆ ಮಹದೇಶ್ವರ ಬೆಟ್ಟದಲ್ಲಿ ಚಿರತೆ ಅಟ್ಟಹಾಸ: ನಾಗಮಲೆ ಹಾದಿಯಲ್ಲಿ ಬೆಂಗಳೂರಿನ ಬಾಲಕ ಬಲಿ

ಹನೂರು: ಪ್ರಸಿದ್ಧ ಪುಣ್ಯಕ್ಷೇತ್ರ ಶ್ರೀ ಮಲೆ ಮಹದೇಶ್ವರ ಬೆಟ್ಟದ ನಾಗಮಲೆಗೆ ತೆರಳುವ ಕಾಲುನಡಿಗೆ ಮಾರ್ಗದಲ್ಲಿ ಚಿರತೆಯೊಂದು ದಾಳಿ ನಡೆಸಿದ್ದು, ಬೆಂಗಳೂರು ಮೂಲದ 10 ವರ್ಷದ…

10 May 2026 • 1 ನಿಮಿಷ ಓದು