ಶಾರ್ಟ್ ಸರ್ಕ್ಯೂಟ್‌ನಿಂದ ಕುರಿ ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ: ಕುರಿಗಾಹಿ ಸೇರಿ 45 ಕುರಿಗಳು ಸಜೀವ ದಹನ
ಬೀದರ್: ಜಿಲ್ಲೆಯ ಔರಾದ್ ತಾಲ್ಲೂಕಿನ ಬೋರಾಳ ಗ್ರಾಮದ ಗೌತಮ ನಗರದಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ ಭೀಕರ ಅಗ್ನಿ ಅನಾಹುತದಲ್ಲಿ ಕುರಿಗಾಹಿಯೊಬ್ಬರು ಹಾಗೂ 45 ಕುರಿಗಳು ಬೆಂಕಿಗಾಹುತಿಯಾಗಿರುವ ಮನಕಲಕುವ ಘಟನೆ ನಡೆದಿದೆ. ಬೋರಾಳ ಗ್ರಾಮದ ಶಂಕರ್ ಈರಪ್ಪ ಮೇತ್ರೆ (65) ಮೃತಪಟ್ಟ ದುರ್ದೈವಿ ಕುರಿಗಾಹಿ. ಮಂಗಳವಾರ ರಾತ್ರಿ ವೇಳೆ ಕುರಿಗಳ ಶೆಡ್‌ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, ಈ ವೇಳೆ ಹೊರಗೆ ಮಲಗಿದ್ದ ಶಂಕರ್ ಅವರು ಒಳಗೆ ಏನಾಗುತ್ತಿದೆ ಎಂದು ನೋಡಲು ಹೋದಾಗ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿದ್ದಾರೆ. ಶರೀರದ ಶೇ….

