ಜಮೀನು ವಿವಾದ: ಎರಡು ಕುಟುಂಬಗಳ ನಡುವೆ ಮಾರಾಮಾರಿ, ಹಲವರಿಗೆ ಗಾಯ

ಪಿರಿಯಾಪಟ್ಟಣ/ಮೈಸೂರು: ಜಮೀನು ಹಂಚಿಕೆ ವಿಚಾರದಲ್ಲಿ ಉಂಟಾದ ವಿವಾದದಿಂದ ಎರಡು ಕುಟುಂಬಗಳ ನಡುವೆ ಮಾರಾಮಾರಿ ನಡೆದ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಸಮೀಪದ ಅಂಬಲಾರೆ ಗ್ರಾಮದಲ್ಲಿ ನಡೆದಿದೆ. ಈ ಗಲಾಟೆಯಲ್ಲಿ ಹಲವರು ಗಾಯಗೊಂಡಿದ್ದಾರೆ.ಕಲ್ಲು ಮತ್ತು ದೊಣ್ಣೆಗಳನ್ನು ಹಿಡಿದು ಪರಸ್ಪರ ಹೊಡೆದಾಡಿಕೊಂಡ ಎರಡೂ ಗುಂಪುಗಳಲ್ಲಿ ಪುರುಷರು, ಮಹಿಳೆಯರು ಮತ್ತು ಮಕ್ಕಳು ಭಾಗಿಯಾಗಿದ್ದರು. ಗಾಯಗೊಂಡವರನ್ನು ಪಿರಿಯಾಪಟ್ಟಣ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ವಿವರಜಮೀನು ಉಳುಮೆ ಮಾಡಲು ಹೋದಾಗ ಗಲಾಟೆ ಆರಂಭವಾಗಿದ್ದು, ಒಂದು ಗುಂಪು ಉಳುಮೆ ಮಾಡುವುದನ್ನು ತಡೆದಿದೆ. ಇದರಿಂದ…

Read More

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ: ಶಾಸಕ ಬಸನಗೌಡ ಪಾಟೀಲ ಯತ್ನಾಳ್, ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ಆಕ್ಷೇಪ

ವಿಜಯಪುರ/ ಮೈಸೂರು: ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಅವರನ್ನು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಆಯ್ಕೆ ಮಾಡಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಮೈಸೂರು-ಕೊಡಗು ಕ್ಷೇತ್ರದ ಮಾಜಿ ಸಂಸದ ಪ್ರತಾಪ್ ಸಿಂಹ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಯತ್ನಾಳ್ ಹೇಳಿದ್ದೇನು?ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ತಮ್ಮ ‘ಎಕ್ಸ್’ ಖಾತೆಯಲ್ಲಿ ಪೋಸ್ಟ್ ಮಾಡಿ, “ನಾನು ವೈಯಕ್ತಿಕವಾಗಿ ಬಾನು ಮುಷ್ತಾಕ್‌ ಅವರನ್ನು ಲೇಖಕಿ ಹಾಗೂ ಹೋರಾಟಗಾರ್ತಿಯಾಗಿ ಗೌರವಿಸುತ್ತೇನೆ. ಆದರೆ, ನಾಡದೇವತೆ…

Read More