News

ಬಿಡದಿ ಟೌನ್‌ಶಿಪ್‌ಗೆ ರೈತರ ತೀವ್ರ ವಿರೋಧ: ಜೆಎಂಸಿ ಸರ್ವೆ ವೇಳೆ ಅಧಿಕಾರಿಗಳ ಮೇಲೆ ಪೊರಕೆಯಿಂದ ಹಲ್ಲೆ, ಬೈರಮಂಗಲದಲ್ಲಿ ಉದ್ವಿಗ್ನ ಪರಿಸ್ಥಿತಿ

ರಾಮನಗರ, ಜು.13: ಉದ್ದೇಶಿತ ಬಿಡದಿ ಟೌನ್‌ಶಿಪ್ ನಿರ್ಮಾಣಕ್ಕೆ ವಿರೋಧವಾಗಿ ರಾಮನಗರ ಜಿಲ್ಲೆಯ ಬೈರಮಂಗಲದಲ್ಲಿ ರೈತರ ಹೋರಾಟ ಸೋಮವಾರ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಜಂಟಿ ಅಳತೆ (ಜೆಎಂಸಿ) ಸರ್ವೆ ನಡೆಸಲು ಬಂದ ಅಧಿಕಾರಿಗಳು ಹಾಗೂ ಸಿಬ್ಬಂದಿ ಮೇಲೆ ರೈತ ಮಹಿಳೆಯರು ಪೊರಕೆಯಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ. ಕೆಲಕಾಲ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. ಬಿಡದಿ ಟೌನ್‌ಶಿಪ್ ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿರುವ ಕರೂರು ಹಾಗೂ ಭಾರಂಗಿ ವ್ಯಾಪ್ತಿಯ ರೈತರು ಬೈರಮಂಗಲ ಸರ್ಕಲ್‌ನಲ್ಲಿ ‘ಪೊರಕೆ…

Read Full News

ಬೆಂಗಳೂರು ದಕ್ಷಿಣ ಜಿಲ್ಲಾ ಕಾಂಗ್ರೆಸ್‌ ಮಾಧ್ಯಮ ವಕ್ತಾರರಾಗಿ ಮರಸಪ್ಪ ರವಿ ನೇಮಕ

ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲಾ ಕಾಂಗ್ರೆಸ್‌ ಸಮಿತಿಯ (ಡಿಸಿಸಿ) ಮಾಧ್ಯಮ ವಕ್ತಾರರಾಗಿ ಕನಕಪುರ ಪಟ್ಟಣದ ಮಳಗಾಳಿನ ಮರಸಪ್ಪ ರವಿ ಅವರು ನೇಮಕಗೊಂಡಿದ್ದಾರೆ. ಕೆಪಿಸಿಸಿ ಅಧ್ಯಕ್ಷರೂ ಆದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಆದೇಶದ ಮೇರೆಗೆ, ಕೆಪಿಸಿಸಿ ಮಾಧ್ಯಮ ವಕ್ತಾರರು ಹಾಗೂ ವಿಧಾನ ಪರಿಷತ್ ಸದಸ್ಯರಾದ ರಮೇಶ್ ಬಾಬು ಅವರು ಈ ನೇಮಕಾತಿ ಆದೇಶ ಹೊರಡಿಸಿದ್ದಾರೆ. ಮರಸಪ್ಪ ರವಿ ಅವರು ಈ ಹಿಂದೆ ಸುದೀರ್ಘ ಅವಧಿಯವರೆಗೆ ರಾಮನಗರ ಜಿಲ್ಲಾ ಕಾಂಗ್ರೆಸ್ ವಕ್ತಾರರಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದರು. ಅವರ ಅನುಭವ ಮತ್ತು…

Read Full News

ರಾಮನಗರ: ಅತಿಥಿ ಉಪನ್ಯಾಸಕಿಗೆ ಲೈಂಗಿಕ ಕಿರುಕುಳ, ಐವರ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು: ಯಲಹಂಕ ಸಮೀಪದ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿ ಕೆಲಸ ಮಾಡುತ್ತಿದ್ದ 30 ವರ್ಷದ ಯುವತಿಗೆ ಲೈಂಗಿಕ ಮತ್ತು ಮಾನಸಿಕ ಕಿರುಕುಳ ನೀಡಿದ ಆರೋಪದ ಮೇಲೆ ಐವರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಈ ಪ್ರಕರಣವನ್ನು ಜ್ಞಾನಭಾರತಿ ಪೊಲೀಸ್ ಠಾಣೆಯಿಂದ ರಾಮನಗರ ಜಿಲ್ಲೆಯ ಐಜೂರು ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಹಿನ್ನೆಲೆ:ದೂರುದಾರರಾದ ಉಪನ್ಯಾಸಕಿ ತಮ್ಮ ದೂರಿನಲ್ಲಿ, “ಸ್ವರೂಪ್ ಕುಮಾರ್ ಮತ್ತು ರಾಮಾಂಜನೇಯ ಎಂಬ ಇಬ್ಬರು ನನಗೆ ಮಾನಸಿಕ ಹಿಂಸೆ ನೀಡಿ, ಅಪಪ್ರಚಾರ ಮಾಡುತ್ತಿದ್ದರು. ಈ ಬಗ್ಗೆ…

Read Full News

ಈ ಮಣ್ಣಿನಲ್ಲಿ ಹುಟ್ಟಿ, ಇಲ್ಲಿಯೇ ಸಾಯುತ್ತೇನೆ; ಇಲ್ಲಿಂದ ಏನನ್ನೂ ತೆಗೆದುಕೊಂಡು ಹೋಗಲ್ಲ’: ರಾಮನಗರದಲ್ಲಿ ಡಿ.ಕೆ.ಶಿವಕುಮಾರ್ ಅಬ್ಬರದ ಮಾತು

ರಾಮನಗರ (ಸೆ.19): “ನಾನು ಈ ಮಣ್ಣಿನಲ್ಲಿ ಹುಟ್ಟಿದ್ದೇನೆ, ಇಲ್ಲಿಯೇ ಬದುಕಿದ್ದೇನೆ, ಇಲ್ಲಿಯೇ ಸಾಯುತ್ತೇನೆ. ಈ ಅಂಶ ನಿಮ್ಮ ತಲೆಯಲ್ಲಿರಲಿ. ಇದು ನಮ್ಮ ಜಿಲ್ಲೆ. ಇಲ್ಲಿಂದ ನಾನು ತೆಗೆದುಕೊಂಡು ಹೋಗುವುದು ಏನೂ ಇಲ್ಲ. ಇಲ್ಲಿನ ಜನರಿಗೆ ಶಕ್ತಿ ನೀಡುವುದೇ ನನ್ನ ಆದ್ಯತೆ,” ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾತನಾಡಿದರು.ದೇವರಾಜ ಅರಸು ಜನ್ಮದಿನಾಚರಣೆಯಲ್ಲಿ ಭಾಷಣಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರದಲ್ಲಿ ನಡೆದ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ನಾನು ರಿಯಲ್ ಎಸ್ಟೇಟ್ ವ್ಯವಹಾರ…

Read Full News