ತಾಲ್ಲೂಕು ಗ್ರಾಮಗಳಿಗೆ ಸಿಇಒ ಭುವನೇಶ್ ಪಾಟೀಲ್ ಭೇಟಿ: ನೀರು, ನೈರ್ಮಲ್ಯ, ಶಿಕ್ಷಣ ಮತ್ತು ಅಂಗನವಾಡಿ ಸೌಲಭ್ಯಗಳ ಸಮೀಕ್ಷೆ

ಹುಬ್ಬಳ್ಳಿ-ಧಾರವಾಡ: ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಭುವನೇಶ್ ಪಾಟೀಲ್ ಅವರು ಗುರುವಾರ ಕುಂದಗೋಳ ತಾಲ್ಲೂಕಿನ ಹಿರೇಹರಕುಣಿ, ಮುತ್ತಿಗಟ್ಟಿ, ಮತ್ತು ರಾಮನಕೊಪ್ಪ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು.ಹಿರೇಹರಕುಣಿ ಮತ್ತು ಚಿಕ್ಕರಕುಣಿಯಲ್ಲಿ ಕುಡಿಯುವ ನೀರು ಹಾಗೂ ನೈರ್ಮಲ್ಯ ಪರಿಶೀಲನೆಸಿಇಒ ಭುವನೇಶ್ ಪಾಟೀಲ್ ಅವರು ಮೊದಲು ಹಿರೇಹರಕುಣಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ನರೇಗಾ) ಅಡಿಯಲ್ಲಿ ಕೈಗೊಂಡಿರುವ ಶಾಲಾ ಅಭಿವೃದ್ಧಿ ಕಾಮಗಾರಿಗಳು ಹಾಗೂ…

Read More