ತಾಲ್ಲೂಕು ಅಧಿಕಾರಿಗಳು ಕೇಂದ್ರಸ್ಥಾನದಲ್ಲೇ ಇರಬೇಕು: ತಪ್ಪಿದವರವಿರುದ್ಧ ವರದಿ ನೀಡಲು ಡಿಸಿಗೆ ಸಿಎಂ ಸೂಚನೆ
👮 ಅಪರಾಧಗಳು ಹೆಚ್ಚಾದರೆ ಪೊಲೀಸ್ ಅಧಿಕಾರಿಗಳೇ ಹೊಣೆ; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ ಸಿಎಂ ಸೂಚನೆ ಮೈಸೂರು: ತಾಲ್ಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು. ಈ ನಿಯಮವನ್ನು ಉಲ್ಲಂಘಿಸಿದ ಅಧಿಕಾರಿಗಳ ವಿರುದ್ಧ ವರದಿ ನೀಡಲು ಜಿಲ್ಲಾಧಿಕಾರಿಗಳಿಗೆ (ಡಿಸಿ) ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಮೈಸೂರಿನ ತಮ್ಮ ನಿವಾಸದಲ್ಲಿ ಸೋಮವಾರ ನಡೆದ ಕೆಡಿಪಿ (KDP) ಸಭೆಯ ಕುರಿತು ಮಾಧ್ಯಮಗಳ ಜೊತೆ ಮಾತನಾಡಿ ಅವರು ಈ ಮಹತ್ವದ ವಿಷಯಗಳನ್ನು ತಿಳಿಸಿದರು. ಡ್ರಗ್ ಮುಕ್ತ…

