Karnataka high court bins probe against retired official, cites 4-year time limit | Bengaluru News

Bengaluru: The Karnataka high court has quashed departmental enquiry proceedings against a retired govt official, after finding that the chargesheet was barred by the four-year limitation period.N Hanumantha, who served as the sheristadar at the deputy commissioner’s office in Mandya, faced allegations that in 2016 he facilitated the illegal transfer of khata for about 15…

Read More

ಶಾಲೆ ಆವರಣದಲ್ಲಿ ಆಘಾತಕಾರಿ ಘಟನೆ: ವಿರಾಜಪೇಟೆ ಶಾಲೆಯ 25ಕ್ಕೂ ಅಧಿಕ ಮಕ್ಕಳ ಮೇಲೆ ಜೇನು ದಾಳಿ; ಆಸ್ಪತ್ರೆಗೆ ದಾಖಲು

ವಿರಾಜಪೇಟೆ: ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ಇಲ್ಲಿನ ಸರ್ಕಾರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ 25ಕ್ಕೂ ಹೆಚ್ಚು ವಿದ್ಯಾರ್ಥಿಗಳ ಮೇಲೆ ಜೇನು ಹಿಂಡು ಏಕಾಏಕಿ ದಾಳಿ ನಡೆಸಿದ್ದು, ಪ್ರದೇಶದಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಪ್ರತಿದಿನದಂತೆ ವಿದ್ಯಾರ್ಥಿಗಳು ಶಾಲೆಗೆ ಆಗಮಿಸಿ ಬೆಳಗಿನ ಪ್ರಾರ್ಥನೆ ಮುಗಿಸಿದ್ದರು. ಬಿಸಿ ಹಾಲು ಪಡೆಯಲು ಸಾಲಿನಲ್ಲಿ ನಿಂತಿದ್ದ ವೇಳೆ, ಸಮೀಪದ ತೋಟದಿಂದ ಹಾರಿಬಂದ ಜೇನು ಹಿಂಡು ಮಕ್ಕಳು ಮತ್ತು ಶಿಕ್ಷಕರ ಮೇಲೆ ದಾಳಿ ಮಾಡಿತು. ಮಕ್ಕಳು ನೋವಿನಿಂದ ಚೀರಾಡುತ್ತಿದ್ದ ಶಬ್ದ ಕೇಳುತ್ತಿದ್ದಂತೆ ಸ್ಥಳೀಯರು…

Read More

ಬಳ್ಳಾರಿ: ಕ್ಲೈಮ್ ತಿರಸ್ಕರಿಸಿದ ವಿಮಾ ಕಂಪನಿಗೆ ಆಯೋಗದ ಚಾಟಿ: ₹91,200 ಪಾವತಿಗೆ ಆದೇಶ

ಬಳ್ಳಾರಿ, ನ. 03: ವಿಮೆ ಹೊಂದಿದ ವಾಹನ ಕಳ್ಳತನವಾಗಿದ್ದರೂ, ಕ್ಲೈಮ್ ಅರ್ಜಿಯನ್ನು ತಿರಸ್ಕರಿಸಿ ಸೇವಾ ನ್ಯೂನ್ಯತೆ ಎಸಗಿದ ಬೆಂಗಳೂರಿನ ಮೆ|| ಟಾಟಾ ಎಐಜಿ ಜನರಲ್ ಇನ್ಶೂರೆನ್ಸ್ ಕಂಪನಿ ಲಿಮಿಟೆಡ್‌ನ ವ್ಯವಸ್ಥಾಪಕನಿಗೆ ಬಳ್ಳಾರಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ವಿಮೆ ಮೊತ್ತ ಮತ್ತು ದಂಡ ಪಾವತಿಸುವಂತೆ ಮಹತ್ವದ ಆದೇಶ ನೀಡಿದೆ. ದೂರುದಾರರಾದ ಬಳ್ಳಾರಿ ತಾಲ್ಲೂಕಿನ ಹೊಸ ರರ್ರಗುಡಿ ಗ್ರಾಮದ ಡಿ. ಪ್ರತಾಪ್ ರೆಡ್ಡಿ ಅವರು ತಮ್ಮ ದ್ವಿಚಕ್ರ ವಾಹನಕ್ಕೆ (ನೋಂದಣಿ ಸಂಖ್ಯೆ: ಕೆ.ಎ 34/ಇಎಸ್-5099) 14-08-2023 ರಿಂದ…

Read More

ಅಗ್ನಿಪಥ ಯೋಜನೆ: ನವೆಂಬರ್ 13 ರಿಂದ 19 ರವರೆಗೆ ಬಳ್ಳಾರಿಯಲ್ಲಿ ಅಗ್ನಿವೀರ್ ನೇಮಕಾತಿ ರ‍್ಯಾಲಿ; ರಾಜ್ಯದ ವಿವಿಧ ಜಿಲ್ಲೆಗಳ ಅಭ್ಯರ್ಥಿಗಳಿಗೆ ಅವಕಾಶ

🏃 ಅಗ್ನಿಪಥ ಯೋಜನೆ: ನವೆಂಬರ್ 13 ರಿಂದ 19 ರವರೆಗೆ ಬಳ್ಳಾರಿಯಲ್ಲಿ ಅಗ್ನಿವೀರ್ ನೇಮಕಾತಿ ರ‍್ಯಾಲಿ; ರಾಜ್ಯದ ವಿವಿಧ ಜಿಲ್ಲೆಗಳ ಅಭ್ಯರ್ಥಿಗಳಿಗೆ ಅವಕಾಶ ಬಳ್ಳಾರಿ, ನ. 03: ಬೆಂಗಳೂರು ಪ್ರಧಾನ ಕಚೇರಿ ನೇಮಕಾತಿ ವಲಯದಿಂದ ನವೆಂಬರ್ 13 ರಿಂದ 19 ರವರೆಗೆ ಬಳ್ಳಾರಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಅಗ್ನಿವೀರ್ ನೇಮಕಾತಿ ರ‍್ಯಾಲಿ ಏರ್ಪಡಿಸಲಾಗಿದೆ. 30 ಜೂನ್ 2025 ರಿಂದ 10 ಜುಲೈ 2025 ರವರೆಗೆ ನಡೆಸಲಾದ ಆನ್‌ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ (CEE) ಅರ್ಹತೆ ಪಡೆದ ಅಭ್ಯರ್ಥಿಗಳನ್ನು…

Read More

‘ಪರದೆ ಮೇಲಿನಷ್ಟೇ ನಿಜಜೀವನದಲ್ಲೂ ಮೌಲ್ಯಯುತವಾಗಿ ಬದುಕಿ’: ನಟರಿಗೆ ಸಿಎಂ ಸಿದ್ದರಾಮಯ್ಯ ಕರೆ; 160 ಎಕರೆಯಲ್ಲಿ ಚಿತ್ರನಗರಿ ಆರಂಭಕ್ಕೆ ಸಿದ್ಧತೆ

ಮೈಸೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮೈಸೂರಿನ ಘಟಿಕೋತ್ಸವ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು 2018 ಮತ್ತು 2019ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಪ್ರದಾನ ಮಾಡಿ, ಪ್ರಶಸ್ತಿ ವಿಜೇತರನ್ನು ಅಭಿನಂದಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಸಿನಿಮಾ ಮತ್ತು ಸಮಾಜದ ಮೇಲೆ ಅದರ ಪರಿಣಾಮ ಕುರಿತು ಮಾತನಾಡಿದರು. ಡಾ. ರಾಜ್‌ಕುಮಾರ್ ಆದರ್ಶ ಮೌಲ್ಯಗಳು “ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ ಜೀವನದಲ್ಲೂ ನಡೆದುಕೊಳ್ಳಬೇಕು. ಡಾ. ರಾಜ್‌ಕುಮಾರ್ ಅವರು…

Read More

ದೇವರಾಜ ಅರಸು ಪ್ರತಿಮೆ ಅನಾವರಣ: ‘ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ’ – ಸಿಎಂ ಸಿದ್ದರಾಮಯ್ಯ

✊ ದೇವರಾಜ ಅರಸು ಪ್ರತಿಮೆ ಅನಾವರಣ: ‘ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ’ – ಸಿಎಂ ಸಿದ್ದರಾಮಯ್ಯ ಮೈಸೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮೈಸೂರಿನ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ನೂತನವಾಗಿ ಸ್ಥಾಪಿಸಿರುವ ದಿವಂಗತ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಪ್ರತಿಮೆಯನ್ನು ಅನಾವರಣಗೊಳಿಸಿ, ಸಾಮಾಜಿಕ ನ್ಯಾಯಕ್ಕಾಗಿ ಅರಸು ಅವರು ನೀಡಿದ ಕೊಡುಗೆಯನ್ನು ಸ್ಮರಿಸಿದರು. ಪ್ರತಿಮೆ ಅನಾವರಣದ ನಂತರ ಮಾತನಾಡಿದ ಮುಖ್ಯಮಂತ್ರಿಗಳು, ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ ಎಂದು ಪ್ರತಿಪಾದಿಸಿದರು. “ಅವಕಾಶ ವಂಚಿತರಿಗೆ ಅವಕಾಶ ಒದಗಿಸಿಕೊಡುವುದು ಪ್ರತಿಯೊಬ್ಬ…

Read More