ದಸರಾ ರಜೆಯ ಮಜಾ ದುರಂತದಲ್ಲಿ ಅಂತ್ಯ: ಸಿಂಧುದುರ್ಗ ಸಮುದ್ರದಲ್ಲಿ ಮುಳುಗಿ ಬೆಳಗಾವಿಯ ಮೂವರ ಸಾವು
ಖಾನಾಪುರ ತಾಲೂಕಿನ ಲೋಂಡಾ ಗ್ರಾಮದ ಕುಟುಂಬಕ್ಕೆ ಆಘಾತ; ನಾಲ್ವರು ನಾಪತ್ತೆ, ಓರ್ವ ಮಹಿಳೆ ಸ್ಥಿತಿ ಗಂಭೀರ ಬೆಳಗಾವಿ: ದಸರಾ ರಜೆಗಾಗಿ ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ಸೀರೋಡಾ ಸಮುದ್ರ ತೀರಕ್ಕೆ ಪ್ರವಾಸಕ್ಕೆ ಹೋಗಿದ್ದ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಒಂದೇ ಕುಟುಂಬದ ಮೂವರು ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ್ದು, ಇನ್ನೂ ನಾಲ್ವರು ನಾಪತ್ತೆಯಾಗಿದ್ದಾರೆ. ಈ ದುರಂತದಿಂದ ಲೋಂಡಾ ಗ್ರಾಮದಲ್ಲಿ ಶೋಕದ ವಾತಾವರಣ ಸೃಷ್ಟಿಯಾಗಿದೆ. ಮೂವರು ಬಾಲಕರು ಸಾವು, ಓರ್ವ ಮಹಿಳೆ ಗಂಭೀರ ದುರಂತದಲ್ಲಿ ಮೃತರಾದವರನ್ನು ಖಾನಾಪುರ ತಾಲೂಕಿನ ಲೋಂಡಾ ಗ್ರಾಮದ…

