ನುಡಿದಂತೆ ನಡೆಯುವ ಸರ್ಕಾರ ನಮ್ಮದು; ಕಲ್ಯಾಣ ಕರ್ನಾಟಕಕ್ಕೆ ₹13,000 ಕೋಟಿ ಅನುದಾನ – ಸಿಎಂ ಸಿದ್ದರಾಮಯ್ಯ
ಕೊಪ್ಪಳ: ಇದುವರೆಗೂ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ₹13,000 ಕೋಟಿ ಅನುದಾನ ನೀಡಿದ್ದು ನಮ್ಮದೇ ಸರ್ಕಾರ. ಕೃಷ್ಣಾ ಮೇಲ್ದಂಡೆ ಯೋಜನೆಯಡಿ ರೈತರಿಗೆ ₹80 ಸಾವಿರ ಕೋಟಿ ಪರಿಹಾರ ನೀಡುತ್ತಿರುವುದೂ ಇದೇ ಸಿದ್ದರಾಮಯ್ಯ ನೇತೃತ್ವದ ಸರ್ಕಾರ. ನುಡಿದಂತೆ ನಡೆದ ಯಾವುದಾದರೂ ಸರ್ಕಾರ ಇದ್ದರೆ ಅದು ನಮ್ಮ ಕಾಂಗ್ರೆಸ್ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ‘ಬಿಜೆಪಿಗೆ ಹೊಟ್ಟೆಕಿಚ್ಚು; ಆರ್ಥಿಕತೆಯಲ್ಲಿ ಕನ್ನಡಿಗರೇ ನಂ. 1’ ಬಿಜೆಪಿ ತನ್ನ ಅವಧಿಯಲ್ಲಿ ಒಂದೇ ಒಂದು ಮನೆಯನ್ನು ನಿರ್ಮಿಸಲಿಲ್ಲ, ಅಭಿವೃದ್ಧಿ ಕಾರ್ಯ ಮಾಡಲಿಲ್ಲ. ಈ…

