11K vacant teaching posts in 3,630 aided high schools across state | Bengaluru News

Koppal: Lack of teachers in the aided high schools has emerged as a significant barrier to the education department’s strategy for enhancing SSLC exam outcomes through the effective application of a 29-point guideline.According to information released by the govt, there are 11,095 vacant positions across 3,630 aided high schools within the state’s three educational divisions….

Read More

ಭಾರಿ ಮಳೆ: ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಪ್ರವಾಹ, ಕೃಷಿ ಬೆಳೆಗಳಿಗೆ ಹಾನಿ

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಶುಕ್ರವಾರವೂ ಧಾರಾಕಾರ ಮಳೆ ಮುಂದುವರಿದಿದ್ದು, ನದಿ, ಹಳ್ಳ, ಕೊಳ್ಳಗಳು ತುಂಬಿ ಹರಿಯುತ್ತಿವೆ. ಇದರಿಂದಾಗಿ ರೈತರ ಕೃಷಿ ಬೆಳೆಗಳು ನಾಶವಾಗಿವೆ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸಂಪರ್ಕ ಕಡಿತಗೊಂಡಿದೆ. ಜೇವರ್ಗಿಯಲ್ಲಿ ರೈತರಿಗೆ ಭಾರಿ ನಷ್ಟಜೇವರ್ಗಿ ತಾಲ್ಲೂಕಿನಲ್ಲಿ ಸುರಿದ ಭಾರಿ ಮಳೆಯಿಂದಾಗಿ ರೈತರಿಗೆ ಅಪಾರ ನಷ್ಟ ಉಂಟಾಗಿದೆ. ಬಿರಾಳ (ಕೆ) ಗ್ರಾಮದಲ್ಲಿ ಹಳ್ಳದ ನೀರು ತೋಟಗಳಿಗೆ ನುಗ್ಗಿದ ಪರಿಣಾಮ ಕಟಾವಿಗೆ ಬಂದಿದ್ದ 5,800 ಪಪ್ಪಾಯ ಗಿಡಗಳು ಸಂಪೂರ್ಣವಾಗಿ ನೆಲಕಚ್ಚಿವೆ. ಇದರಿಂದ…

Read More

ಧರ್ಮಸ್ಥಳ ವಿರುದ್ಧ ಅಪಪ್ರಚಾರ: ₹4 ಲಕ್ಷ ಲಂಚ ನೀಡಿದ ಬುರುಡೆ ಗ್ಯಾಂಗ್? ವಿಶೇಷ ತನಿಖಾ ತಂಡಕ್ಕೆ ದೂರುದಾರ ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ

ಬೆಂಗಳೂರು: ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮಾಡಲು ₹4 ಲಕ್ಷದವರೆಗೂ ಹಣ ಪಡೆದಿರುವುದಾಗಿ ಮತ್ತು ಬೆದರಿಕೆ ಹಾಕಲಾಗಿತ್ತು ಎಂದು ಪ್ರಕರಣದ ದೂರುದಾರ ಚಿನ್ನಯ್ಯ ವಿಶೇಷ ತನಿಖಾ ತಂಡದ (ಎಸ್ಐಟಿ) ವಿಚಾರಣೆ ವೇಳೆ ಬಾಯ್ದಿಟ್ಟಿದ್ದಾನೆ. ಪ್ರಕರಣದ ಹಿಂದೆ ಹಣಕಾಸು ವ್ಯವಹಾರ ನಡೆದಿರುವುದನ್ನು ಆತ ಒಪ್ಪಿಕೊಂಡಿದ್ದಾನೆ ಎಂದು ಮೂಲಗಳಿಂದ ತಿಳಿದುಬಂದಿದೆ. ಹಂತ ಹಂತವಾಗಿ ಹಣ ನೀಡಿಕೆಚಿನ್ನಯ್ಯನ ಪ್ರಕಾರ, ಪ್ರಕರಣದ ಬುರುಡೆ ಗ್ಯಾಂಗ್‌ನ ಸೂತ್ರಧಾರಿಗಳು ಈ ಕೃತ್ಯಕ್ಕಾಗಿ ಹಂತ ಹಂತವಾಗಿ ಹಣ ನೀಡಿದ್ದರು. “ಐದು-ಹತ್ತು ಸಾವಿರದಂತೆ ಮೂರೂವರೆ ಲಕ್ಷದಿಂದ ನಾಲ್ಕು ಲಕ್ಷದವರೆಗೆ ಹಣ…

Read More

Head constable suspended for attempting to attack inspector in Bengaluru | Bengaluru News

Bengaluru: A police head constable has been suspended on charges of attempting to attack his colleagues, including an inspector. The suspended cop is BK Madhusoodhan, attached to Chamarajpet police station.Last week, an FIR was registered against Madhusoodhan and his cousin Manjunath, accusing them of misbehaving with police questioning the supply of alcohol at Manjunath’s eatery….

Read More

40 ಲಕ್ಷ ಲಂಚಕ್ಕೆ ಬೇಡಿಕೆ: ಕಲಬುರಗಿ ದಕ್ಷಿಣ ವಲಯದ ಎಸಿಪಿ ಸೇರಿದಂತೆ ಐವರ ಬಂಧನ

ಕಲಬುರಗಿ: ಭಾರಿ ಮೊತ್ತದ ಲಂಚ ಪಡೆಯುತ್ತಿದ್ದಾಗ ನಗರ ದಕ್ಷಿಣ ವಲಯದ ಎಸಿಪಿ ಸೇರಿ ಐವರನ್ನು ಲೋಕಾಯುಕ್ತ ಪೊಲೀಸರು ಶುಕ್ರವಾರ ಬಲೆಗೆ ಬೀಳಿಸಿದ್ದಾರೆ. ಈ ಘಟನೆ ನಗರದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಲೋಕಾಯುಕ್ತ ಬಲೆಗೆ ಬಿದ್ದವರಲ್ಲಿ ಕಲಬುರಗಿ ದಕ್ಷಿಣ ವಿಭಾಗದ ಎಸಿಪಿ ಶರಣಬಸಪ್ಪ ಸುಬೇದಾರ್, ರೈಟರ್ ಚಂದ್ರಕಾಂತ, ಕಾನ್‌ಸ್ಟೆಬಲ್ ರಾಘವೇಂದ್ರ, ಹಾಗೂ ಇಬ್ಬರು ಖಾಸಗಿ ವ್ಯಕ್ತಿಗಳಾದ ದಸ್ತಗೀರ್ ಮತ್ತು ಶಿವಪ್ಪ ಸೇರಿದ್ದಾರೆ. ಘಟನೆಯ ವಿವರ:ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ರೇವಣಸಿದ್ದಪ್ಪ ಎಂಬುವರಿಂದ ₹40 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು,…

Read More

3-fold spike in respiratory infections among infants, schoolkids in Bengaluru | Bengaluru News

Bengaluru: Doctors in the city have advised parents to take preventive measures amid significant rise in cases of respiratory infections in infants and young children, with many of them requiring hospitalisation for several days. Hospitals have reported at least threefold increase in number of respiratory syncytial virus (RSV) and influenza cases this year compared to…

Read More

ದೊಡ್ಡಬಳ್ಳಾಫುರ:ಪಟಾಕಿ ಅವಘಡ: ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಬಾಲಕ ಸಾವು, ಹಲವರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ನಡೆದ ಪಟಾಕಿ ಅವಘಡದಿಂದ 15 ವರ್ಷದ ಬಾಲಕನೊಬ್ಬ ಮೃತಪಟ್ಟಿದ್ದು, ಪೊಲೀಸ್ ಕಾನ್ಸ್ಟೆಬಲ್ ಸೇರಿ ಹಲವರು ಗಾಯಗೊಂಡಿರುವ ದುರ್ಘಟನೆ ದೊಡ್ಡಬಳ್ಳಾಪುರ ಹೊರವಲಯದ ಮುತ್ತೂರಿನಲ್ಲಿ ನಡೆದಿದೆ.ಮೃತ ಬಾಲಕನನ್ನು ತನುಷ್ ರಾವ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ತನುಷ್ ರಾವ್ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ವಿವರ:ಶುಕ್ರವಾರ ಸಂಜೆ 5.30ರ ಸುಮಾರಿಗೆ ‘ಫ್ರೆಂಡ್ಸ್ ವಿನಾಯಕ ಗ್ರೂಪ್’ ವತಿಯಿಂದ ಗಣೇಶ ವಿಸರ್ಜನೆ ಮೆರವಣಿಗೆ ನಡೆಯುತ್ತಿತ್ತು. ಮೆರವಣಿಗೆಗೆ…

Read More