40 ಲಕ್ಷ ಲಂಚಕ್ಕೆ ಬೇಡಿಕೆ: ಕಲಬುರಗಿ ದಕ್ಷಿಣ ವಲಯದ ಎಸಿಪಿ ಸೇರಿದಂತೆ ಐವರ ಬಂಧನ
ಕಲಬುರಗಿ: ಭಾರಿ ಮೊತ್ತದ ಲಂಚ ಪಡೆಯುತ್ತಿದ್ದಾಗ ನಗರ ದಕ್ಷಿಣ ವಲಯದ ಎಸಿಪಿ ಸೇರಿ ಐವರನ್ನು ಲೋಕಾಯುಕ್ತ ಪೊಲೀಸರು ಶುಕ್ರವಾರ ಬಲೆಗೆ ಬೀಳಿಸಿದ್ದಾರೆ. ಈ ಘಟನೆ ನಗರದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಲೋಕಾಯುಕ್ತ ಬಲೆಗೆ ಬಿದ್ದವರಲ್ಲಿ ಕಲಬುರಗಿ ದಕ್ಷಿಣ ವಿಭಾಗದ ಎಸಿಪಿ ಶರಣಬಸಪ್ಪ ಸುಬೇದಾರ್, ರೈಟರ್ ಚಂದ್ರಕಾಂತ, ಕಾನ್‌ಸ್ಟೆಬಲ್ ರಾಘವೇಂದ್ರ, ಹಾಗೂ ಇಬ್ಬರು ಖಾಸಗಿ ವ್ಯಕ್ತಿಗಳಾದ ದಸ್ತಗೀರ್ ಮತ್ತು ಶಿವಪ್ಪ ಸೇರಿದ್ದಾರೆ. ಘಟನೆಯ ವಿವರ:ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ರೇವಣಸಿದ್ದಪ್ಪ ಎಂಬುವರಿಂದ ₹40 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು,…

