Chipping away at IT: Semiconductor cos see hiring surge | Bengaluru News

Bengaluru: India is rapidly expanding its fresher hiring in the semiconductor sector, reflecting the nation’s strategic push to establish itself as a global semiconductor powerhouse.Companies are aggressively recruiting from engineering campuses—not just from IITs, but increasingly from tier-2 and tier-3 institutes—offering competitive salaries for roles in design, embedded systems, testing, and manufacturing. This shift is…

Read More

Airtel outage disrupts mobile, wi-fi services in Bengaluru | Bengaluru News

Bengaluru: Airtel services across the city experienced significant outages on Sunday, leaving thousands of users without mobile and Wi-Fi connectivity for several hours.Complaints began pouring in by late morning, with service-tracking website DownDetector recording a peak of more than 6,800 reports around 12pm. Users turned to social media to flag disruptions, posting screenshots and updates….

Read More

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನ ಆಹ್ವಾನಿಸಬಾರದೆಂದು ಸಂವಿಧಾನದಲ್ಲಿ ಇದೆಯೇ?’: ಸಚಿವ ಸಂತೋಷ್ ಲಾಡ್ ಪ್ರಶ್ನೆ

ಬಳ್ಳಾರಿ: ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್ ಅವರನ್ನು ದಸರಾ ಉದ್ಘಾಟನೆಗೆ ಆಯ್ಕೆ ಮಾಡಿರುವುದಕ್ಕೆ ಮಾಜಿ ಸಂಸದ ಪ್ರತಾಪ್ ಸಿಂಹ ವ್ಯಕ್ತಪಡಿಸಿರುವ ವಿರೋಧಕ್ಕೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿರುಗೇಟು ನೀಡಿದ್ದಾರೆ. “ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಬಾರದೆಂದು ನಮ್ಮ ಸಂವಿಧಾನದಲ್ಲಿ ಇದೆಯೇ? ಎಲ್ಲದಕ್ಕೂ ಧರ್ಮ, ಜಾತಿಯನ್ನು ಹುಡುಕುತ್ತಾ ಹೋದರೆ ಏನೂ ಮಾಡಲಾಗುವುದಿಲ್ಲ” ಎಂದು ಲಾಡ್ ಪ್ರಶ್ನಿಸಿದ್ದಾರೆ. ನಮ್ಮ ದೇಶದಲ್ಲಿ ಅತೀ ಹೆಚ್ಚು ದಾನ ಮಾಡುವವರು ಅಜೀಂ ಪ್ರೇಮ್‌ಜಿ ಫೌಂಡೇಷನ್‌ನವರು. ಅವರು ಸುಮಾರು ಎರಡೂವರೆ ಲಕ್ಷ ಕೋಟಿ ರೂಪಾಯಿ…

Read More

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ: ಶಾಸಕ ಬಸನಗೌಡ ಪಾಟೀಲ ಯತ್ನಾಳ್, ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ಆಕ್ಷೇಪ

ವಿಜಯಪುರ/ ಮೈಸೂರು: ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಅವರನ್ನು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಆಯ್ಕೆ ಮಾಡಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಮೈಸೂರು-ಕೊಡಗು ಕ್ಷೇತ್ರದ ಮಾಜಿ ಸಂಸದ ಪ್ರತಾಪ್ ಸಿಂಹ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಯತ್ನಾಳ್ ಹೇಳಿದ್ದೇನು?ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ತಮ್ಮ ‘ಎಕ್ಸ್’ ಖಾತೆಯಲ್ಲಿ ಪೋಸ್ಟ್ ಮಾಡಿ, “ನಾನು ವೈಯಕ್ತಿಕವಾಗಿ ಬಾನು ಮುಷ್ತಾಕ್‌ ಅವರನ್ನು ಲೇಖಕಿ ಹಾಗೂ ಹೋರಾಟಗಾರ್ತಿಯಾಗಿ ಗೌರವಿಸುತ್ತೇನೆ. ಆದರೆ, ನಾಡದೇವತೆ…

Read More

Doctors bat for enhanced influenza vaccination | Bengaluru News

Bengaluru: Only 1.5% of India’s population is vaccinated against influenza, doctors in the city said at a panel discussion organised by Zydus Lifesciences, urging flu shots be made a public health priority.While India’s universal immunisation programme has successfully tackled several childhood diseases, influenza vaccination has seen little uptake. Dr Parvaiz Koul, an infectious diseases expert,…

Read More

ಸಾವಿನಲ್ಲೂ ಒಂದಾದ ನಂದಿಹಳ್ಳಿ ಗ್ರಾಮದ ದಂಪತಿ: ಪತಿಯ ಅಂತ್ಯಕ್ರಿಯೆಯಲ್ಲೇ ಪತ್ನಿ ಸಾವು

ಹಾವೇರಿ: “ಜೊತೆಯಾಗಿ ಬಾಳೋಣ, ಜೊತೆಯಾಗಿ ಸಾಯೋಣ” ಎಂಬ ಮಾತುಗಳೇ ಬದುಕು ಹಾಗೂ ಸಾವಿನಲ್ಲಿ ಅಕ್ಷರಶಃ ಸತ್ಯವಾಗಿವೆ. ಪತಿಯ ಅಂತ್ಯಕ್ರಿಯೆ ನಡೆಯುತ್ತಿದ್ದಾಗಲೇ ಪತ್ನಿಯೂ ಕುಸಿದು ಬಿದ್ದು ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಜಿಲ್ಲೆಯ ರಾಣೇಬೆನ್ನೂರು ತಾಲ್ಲೂಕಿನ ನಂದಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಈ ಘಟನೆಯು ಇಡೀ ಗ್ರಾಮವನ್ನೇ ಶೋಕಸಾಗರದಲ್ಲಿ ಮುಳುಗಿಸಿದೆ.ಮೃತಪಟ್ಟ ದಂಪತಿಯನ್ನು ವೀರಬಸಪ್ಪ ಗೋಣಿಗೇರ (70) ಮತ್ತು ಬಸಮ್ಮ (60) ಎಂದು ಗುರುತಿಸಲಾಗಿದೆ. ಈ ದಂಪತಿ ಹಲವು ವರ್ಷಗಳ ಕಾಲ ಸುಖ ಸಂಸಾರ ನಡೆಸಿದ್ದರು. ಘಟನೆಯ ವಿವರ:ಭಾನುವಾರ ಬೆಳಿಗ್ಗೆ ವೀರಬಸಪ್ಪ ಅವರು…

Read More

48 ಗಂಟೆಗಳಲ್ಲಿ ಅಂತರ್ ಜಿಲ್ಲಾ ಕಳ್ಳರ ಬಂಧನ: ₹4 ಲಕ್ಷ ಮೌಲ್ಯದ ಚಿನ್ನಾಭರಣ ವಶ

ಹೊಸನಗರ: ತಾಲ್ಲೂಕಿನ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದ ಎರಡು ಕಳ್ಳತನ ಪ್ರಕರಣಗಳನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕೇವಲ 48 ಗಂಟೆಗಳಲ್ಲಿ ಇಬ್ಬರು ಅಂತರ್ ಜಿಲ್ಲಾ ಕಳ್ಳರನ್ನು ಬಂಧಿಸಿ, ಸುಮಾರು ₹4 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ವಶಪಡಿಸಿಕೊಂಡಿದ್ದಾರೆ. ಕಬಳೆ ಗ್ರಾಮದ ರಿಚರ್ಡ್ ಡಿ’ಸೋಜಾ ಮತ್ತು ಮಾಸ್ತಿಕಟ್ಟೆಯ ಶೇಷಾದ್ರಿ ಎಂಬುವವರ ಮನೆಗಳಲ್ಲಿ ಆಗಸ್ಟ್ 21ರಂದು ಕಳ್ಳತನ ನಡೆದಿತ್ತು. ಮನೆಯಲ್ಲಿ ಯಾರೂ ಇಲ್ಲದ ವೇಳೆ ಬೀಗ ಒಡೆದು ಒಳನುಗ್ಗಿದ್ದ ಕಳ್ಳರು, ಗೋದ್ರೆಜ್‌ನಲ್ಲಿ ಇಟ್ಟಿದ್ದ ಚಿನ್ನಾಭರಣ ಹಾಗೂ…

Read More