ಬೈಲಹೊಂಗಲ: ಭೂಪರಿಹಾರ ವಿಳಂಬ; ಉಪವಿಭಾಗಾಧಿಕಾರಿಗಳ ವಾಹನ, ಕಂಪ್ಯೂಟರ್‌ಗಳ ಜಪ್ತಿ
ಬೈಲಹೊಂಗಲ: ಪಟ್ಟಣದ ಒಳಚರಂಡಿ ಮತ್ತು ನೀರಿನ ಶುದ್ಧೀಕರಣ ಘಟಕ ನಿರ್ಮಾಣಕ್ಕಾಗಿ ರೈತರಿಂದ ಭೂಸ್ವಾಧೀನ ಪಡಿಸಿಕೊಂಡ ಜಮೀನಿಗೆ ನ್ಯಾಯಯುತ ಪರಿಹಾರ ನೀಡುವಲ್ಲಿ ವಿಳಂಬ ಧೋರಣೆ ಅನುಸರಿಸಿದ ಹಿನ್ನೆಲೆಯಲ್ಲಿ, ಇಲ್ಲಿನ ಹಿರಿಯ ದಿವಾಣಿ ನ್ಯಾಯಾಲಯದ ಆದೇಶದಂತೆ ಸೋಮವಾರ ಉಪವಿಭಾಗಾಧಿಕಾರಿಗಳ (ಎಸಿ) ಸರ್ಕಾರಿ ವಾಹನ ಹಾಗೂ ಕಂಪ್ಯೂಟರ್ ಸೇರಿದಂತೆ ವಿವಿಧ ಪೀಠೋಪಕರಣಗಳನ್ನು ಜಪ್ತಿ ಮಾಡಲಾಗಿದೆ. ಪಟ್ಟಣದ ಒಳಚರಂಡಿ ಯೋಜನೆಗಾಗಿ ನಬೀಸಾಬ ಬೇಪಾರಿ, ಇಮಾಮಹುಸೇನ ಬೇಪಾರಿ ಸೇರಿದಂತೆ ಅವರ ಕುಟುಂಬದ ಒಟ್ಟು 14 ಎಕರೆ 13 ಗುಂಟೆ ಜಮೀನನ್ನು ಭೂಸ್ವಾಧೀನ ಮಾಡಿಕೊಳ್ಳಲಾಗಿತ್ತು. ರೈತರು…

