ಮುತ್ತತ್ತಿ ಕಾವೇರಿ ದುರಂತ: ಸೆಲ್ಫಿ ವೇಳೆ ಕಾಲು ಜಾರಿ ಬಿದ್ದ ಮಹಿಳೆ ರಕ್ಷಿಸಲು ಹೋಗಿ ಐವರು ನೀರುಪಾಲು

ಮಂಡ್ಯ, ಜೂ. 24: ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ಕಾವೇರಿ ನದಿಗೆ ಬಿದ್ದ ಮಹಿಳೆಯನ್ನು ರಕ್ಷಿಸಲು ಧಾವಿಸಿದ್ದ ಕುಟುಂಬ ಸದಸ್ಯರು ಹಾಗೂ ಕಾರು ಚಾಲಕ ಸೇರಿದಂತೆ ಒಟ್ಟು ಐವರು ನೀರಿನಲ್ಲಿ ಮುಳುಗಿ ಮೃತಪಟ್ಟ ಹೃದಯವಿದ್ರಾವಕ ಘಟನೆ ಮಂಡ್ಯ ಜಿಲ್ಲೆಯ ಮುತ್ತತ್ತಿ ಸಮೀಪದ ಕಾವೇರಿ ನದಿಯಲ್ಲಿ ಬುಧವಾರ ಸಂಜೆ ಸಂಭವಿಸಿದೆ. ಮೃತರನ್ನು ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ವಿರುಪಾಕ್ಷಿಪುರ ಹೋಬಳಿಯ ಜಗದಪುರ ಗ್ರಾಮದ ನಿವಾಸಿಗಳಾದ ವಿಜಯಮ್ಮ (52), ಅವರ ಪುತ್ರಿಯರಾದ ಪ್ರಿಯಾಂಕ, ಶ್ವೇತಾ (38) ಮತ್ತು…

Read More

ಗೋವಾದಿಂದ ಅಕ್ರಮ ಮದ್ಯ ಸಾಗಾಟ ಪತ್ತೆ: ವಿಜಯಪುರದಲ್ಲಿ ₹74.68 ಲಕ್ಷ ಮೌಲ್ಯದ ಮದ್ಯ ಜಪ್ತಿ, ನಾಲ್ವರು ವಶಕ್ಕೆ

ವಿಜಯಪುರ: ಗೋವಾದಿಂದ ಮಹಾರಾಷ್ಟ್ರದ ಸೋಲಾಪುರಕ್ಕೆ ಲಾರಿಯಲ್ಲಿ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ ವಿವಿಧ ಬ್ರಾಂಡ್‌ಗಳ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಸುಮಾರು ₹74.68 ಲಕ್ಷ ಮೌಲ್ಯದ ಮದ್ಯ ಜಪ್ತಿ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ. ನಗರದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಜಯಪುರ ನಗರ ಉಪವಿಭಾಗದ ಪೊಲೀಸರು ಗಸ್ತಿನಲ್ಲಿದ್ದ ವೇಳೆ ಮಂಗಳವಾರ ನಸುಕಿನ ಸುಮಾರು 5.30 ಗಂಟೆಗೆ ಕೊಲ್ಹಾರ ನಾಕಾ ಸಮೀಪ ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದ…

Read More

ಮಕ್ಕಳನ್ನೇ ಜೋಡೆತ್ತುಗಳನ್ನಾಗಿ ಮಾಡಿಕೊಂಡ ರೈತ: ರಾಣೆಬೇನ್ನೂರ ತಾ: ವೆಂಕಟಾಪೂರದ ದೃಶ್ಯ ಸರ್ಕಾರದ ಕಣ್ಣು ತೆರೆಯಬೇಕಿದೆ

ರೈತರ ಸಂಕಷ್ಟಕ್ಕೆ ಶಾಶ್ವತ ಪರಿಹಾರ ಕಲ್ಪಿಸುವಂತೆ ರಾಜ್ಯ ಸರ್ಕಾರ ಮತ್ತು ಜನಪ್ರತಿನಿಧಿಗಳಿಗೆ ಆಗ್ರಹ ಹಾವೇರಿ: ಎಲೆಕೋಸು ಬೆಳೆಯ ಮಧ್ಯೆ ಬೆಳೆದ ಕಳೆ ನಾಶ ಮಾಡಲು ಇಬ್ಬರು ಪುಟ್ಟ ಮಕ್ಕಳು ಜೋಡೆತ್ತುಗಳಂತೆ ನೊಗ ಹೊತ್ತು ಹೊಲದಲ್ಲಿ ಸಾಗುತ್ತಿದ್ದರೆ, ಅವರ ಹಿಂದೆ ತಂದೆ ಎಡೆಕುಂಟೆ ಹಿಡಿದು ನಡೆಯುತ್ತಿರುವ ದೃಶ್ಯ ಹಾವೇರಿ ಜಿಲ್ಲೆಯ ರಾಣಿಬೆನ್ನೂರು ತಾಲೂಕಿನ ವೆಂಕಟಾಪುರ ತಾಂಡಾದಲ್ಲಿ ಕಂಡುಬಂದಿದೆ. ಆಧುನಿಕ ಕೃಷಿ, ರೈತರ ಅಭಿವೃದ್ಧಿ ಮತ್ತು ಕೃಷಿ ಯಾಂತ್ರೀಕರಣದ ಬಗ್ಗೆ ಸರ್ಕಾರಗಳು ದೊಡ್ಡ ಮಟ್ಟದಲ್ಲಿ ಮಾತನಾಡುತ್ತಿರುವ ಈ ಕಾಲಘಟ್ಟದಲ್ಲಿಯೂ ರೈತ…

Read More

10 ಸಾವಿರ ರೂ.ಗಾಗಿ ಬಲಿಯಾದ ಬಿಸಿಎ ವಿದ್ಯಾರ್ಥಿನಿಯ ಜೀವ: ಶುಲ್ಕ ಪಾವತಿಸಲಾಗದೆ ಹಾಲ್‌ಟಿಕೆಟ್ ಸಿಗದೆ ಆತ್ಮಹತ್ಯೆ

ಭಟ್ಕಳ: ಕಾಲೇಜು ಶುಲ್ಕ ಪಾವತಿಸಲು ತಂದೆ ನೀಡಿದ್ದ 10 ಸಾವಿರ ರೂಪಾಯಿ ಹಣವನ್ನು ಪರಿಚಯಸ್ಥನಿಗೆ ಸಾಲವಾಗಿ ನೀಡಿ, ಆತ ಹಣವನ್ನು ಮರಳಿ ನೀಡದೆ ವಂಚಿಸಿದ ಹಿನ್ನೆಲೆಯಲ್ಲಿ ಮನನೊಂದ ಬಿಸಿಎ ವಿದ್ಯಾರ್ಥಿನಿಯೊಬ್ಬಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಬೆಳಕೆ ಗ್ರಾಮದಲ್ಲಿ ಶನಿವಾರದಂದು ನಡೆದಿದೆ. ಭಟ್ಕಳದ ಖಾಸಗಿ ಕಾಲೇಜಿನಲ್ಲಿ ಬಿಸಿಎ ವ್ಯಾಸಂಗ ಮಾಡುತ್ತಿದ್ದ ಗಾಯತ್ರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ಗಾಯತ್ರಿಯ ತಂದೆ ನಾಗರಾಜ ಅವರು ಮಗಳ ಕಾಲೇಜು…

Read More

ಪರಿಹಾರ ವಿತರಣೆಯಲ್ಲಿ ತಾರತಮ್ಯ ಆರೋಪ: ಬಾಗಲಕೋಟೆ ಪ್ರಾಧಿಕಾರ ಕಚೇರಿಯಲ್ಲೇ ಸಿಬ್ಬಂದಿಗೆ ಚಪ್ಪಲಿ ಏಟು ನೀಡಿದ ಸಂತ್ರಸ್ತ ರೈತ

ಬಾಗಲಕೋಟೆ, ಜೂ.13: ಮುಳುಗಡೆ ಸಂತ್ರಸ್ತರಿಗೆ ಪರಿಹಾರ ವಿತರಿಸುವಲ್ಲಿ ತಾರತಮ್ಯ ಎಸಗಲಾಗಿದೆ ಹಾಗೂ ಹಲವು ವರ್ಷಗಳಿಂದ ಕಚೇರಿಗೆ ಅಲೆದಾಡಿಸಿ ಮಾನಸಿಕ ಕಿರುಕುಳ ನೀಡಲಾಗಿದೆ ಎಂದು ಆರೋಪಿಸಿ, ಸಂತ್ರಸ್ತ ರೈತನೊಬ್ಬ ಆಕ್ರೋಶಗೊಂಡು ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರ (ಬುಡಾ) ಕಚೇರಿಯ ಸಿಬ್ಬಂದಿಗೆ ಚಪ್ಪಲಿಯಿಂದ ಹೊಡೆದ ಘಟನೆ ಶನಿವಾರ ನಡೆದಿದೆ. ಸಾರ್ವಜನಿಕರ ಸಮ್ಮುಖದಲ್ಲೇ ನಡೆದ ಈ ಘಟನೆ ಕೆಲಕಾಲ ಕಚೇರಿ ಆವರಣದಲ್ಲಿ ಉದ್ವಿಗ್ನ ವಾತಾವರಣಕ್ಕೆ ಕಾರಣವಾಯಿತು. ಜಮೀನು ಕಳೆದುಕೊಂಡು ಮುಳುಗಡೆ ಸಂತ್ರಸ್ತನಾಗಿರುವ ಬಸಪ್ಪ ಎಂಬ ರೈತ ತನ್ನ ಪರಿಹಾರ ಕಡತದ ಸ್ಥಿತಿಗತಿ…

Read More

ಅಂಕೋಲಾದಲ್ಲಿ ಭೂ ಹಗರಣದ ವಾಸನೆ: ನಾಲ್ಕು ದಶಕಗಳ ಹಿಂದೆ ಮೃತಪಟ್ಟ ವ್ಯಕ್ತಿ ‘ಜೀವಂತ’ ಎಂದು ದಾಖಲೆ ತಿದ್ದುಪಡಿ ಮಾಡಿ ಜಮೀನು ಮಾರಾಟ!

ಕಾರವಾರ, ಜೂ. 13: ನಾಲ್ಕು ದಶಕಗಳ ಹಿಂದೆಯೇ ಮೃತಪಟ್ಟ ವ್ಯಕ್ತಿಯನ್ನು ಬದುಕಿದ್ದಾನೆ ಎಂದು ದಾಖಲೆಗಳನ್ನು ತಿದ್ದುಪಡಿ ಮಾಡಿ, ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನನ್ನು ಬೇರೆಯವರಿಗೆ ಮಾರಾಟ ಮಾಡಿರುವ ಆತಂಕಕಾರಿ ಪ್ರಕರಣ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಪಟ್ಟಣದಲ್ಲಿ ಬೆಳಕಿಗೆ ಬಂದಿದೆ. ಭೂ ದಾಖಲೆಗಳ ವಿಶ್ವಾಸಾರ್ಹತೆಯನ್ನೇ ಪ್ರಶ್ನಿಸುವ ಈ ಪ್ರಕರಣವನ್ನು ತಾಲೂಕು ಆಡಳಿತ ಗಂಭೀರವಾಗಿ ಪರಿಗಣಿಸಿದ್ದು, ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸಲಾಗಿದೆ. 2026ರ ಫೆಬ್ರವರಿ 26ರಂದು ಅಂಕೋಲಾ ಉಪ ನೋಂದಣಿ ಕಚೇರಿಯಲ್ಲಿ ನಡೆದ ಜಮೀನು ನೋಂದಣಿ ಪ್ರಕ್ರಿಯೆಯ ವೇಳೆ ಈ…

Read More

ಶಿರಸಿ ಸರ್ಕಾರಿ ವಸತಿ ನಿಲಯದಲ್ಲಿ ಆಘಾತಕಾರಿ ಘಟನೆಶೌಚಾಲಯದಲ್ಲಿ ಹೆರಿಗೆ ಬಳಿಕ ನವಜಾತ ಶಿಶುವನ್ನು ಕಿಟಕಿಯಿಂದ ಎಸೆದ ಅಪ್ರಾಪ್ತ ಬಾಲಕಿ; ಮಗು ಸಾವು

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಸಮೀಪದ ಸರ್ಕಾರಿ ಬಾಲಕಿಯರ ವಸತಿ ನಿಲಯದಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳು ಶೌಚಾಲಯದಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಬಳಿಕ ನವಜಾತ ಶಿಶುವನ್ನು ಕಿಟಕಿಯಿಂದ ಹೊರಗೆ ಎಸೆದ ಪರಿಣಾಮ ಮಗು ಮೃತಪಟ್ಟಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಮಾಹಿತಿಯ ಪ್ರಕಾರ, ವಸತಿ ನಿಲಯದಲ್ಲಿ ವಾಸವಾಗಿದ್ದ ಸುಮಾರು 15 ವರ್ಷದ ಬಾಲಕಿ ಯಾರಿಗೂ ತಿಳಿಯದಂತೆ ಹಾಸ್ಟೆಲ್‌ನ ಶೌಚಾಲಯದಲ್ಲೇ ಹೆರಿಗೆ ಮಾಡಿಕೊಂಡಿದ್ದಾಳೆ. ಹೆರಿಗೆಯಾದ ಬಳಿಕ ಗಾಬರಿಗೊಂಡಿದ್ದ ಬಾಲಕಿ ಅಥವಾ ವಿಷಯವನ್ನು ಮರೆಮಾಚುವ ಉದ್ದೇಶದಿಂದ ನವಜಾತ…

Read More

ಅಕ್ಟೋಬರ್-ನವೆಂಬರ್‌ನಲ್ಲಿ ಮಹಿಳೆಯರಿಗಾಗಿ ‘ಸಮೃದ್ಧಿ ಶಕ್ತಿ’ ಯೋಜನೆ ಜಾರಿ: ಶಾಸಕ ಸಮೃದ್ಧಿ ಮಂಜುನಾಥ

ಮಳವಳ್ಳಿ: ಮಹಿಳೆಯರ ಆರ್ಥಿಕ ಸಬಲೀಕರಣವನ್ನು ಗುರಿಯಾಗಿಸಿಕೊಂಡು ಮುಂದಿನ ಅಕ್ಟೋಬರ್-ನವೆಂಬರ್ ತಿಂಗಳಿನಲ್ಲಿ ‘ಸಮೃದ್ಧಿ ಶಕ್ತಿ’ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದು ಮುಳಬಾಗಿಲು ಶಾಸಕ ಸಮೃದ್ಧಿ ಮಂಜುನಾಥ ತಿಳಿಸಿದರು. ಪಟ್ಟಣದಲ್ಲಿನ ಗುರುವಾರದಂದು ಸಮೃದ್ಧಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 36ನೇ ನೂತನ ಶಾಖೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಂಡ್ಯ ಜಿಲ್ಲೆ ಯಾರಿಗೂ ಮೋಸ ಮಾಡಿಲ್ಲ. ಆದರೆ ಮಂಡ್ಯ ಜಿಲ್ಲೆಗೆ ಮೋಸ ಮಾಡಿದವರೇ ಹೆಚ್ಚು ಎಂಬ ಬೇಸರ ವ್ಯಕ್ತಪಡಿಸಿದರು. ಮಹಿಳೆಯರ ಸಬಲೀಕರಣಕ್ಕಾಗಿ ಸಮೃದ್ಧಿ ಸಂಸ್ಥೆ ವಿಶೇಷವಾಗಿ ಕಾರ್ಯನಿರ್ವಹಿಸುತ್ತಿದ್ದು, ಮಹಿಳೆಯರಿಗೆ ಸಾಲ ಸೌಲಭ್ಯ ಒದಗಿಸುವ ಮೂಲಕ…

Read More

ಸವಣೂರ:ನಿಧಿ ಆಸೆಗೆ ದೇವಸ್ಥಾನ ಧ್ವಂಸ ಆರೋಪ: ನಾಲ್ವರು ಬಂಧನ, ನ್ಯಾಯಾಂಗ ವಶಕ್ಕೆ

ಹಾವೇರಿ: ನಿಧಿ ಸಿಗುವ ಆಸೆಯಿಂದ ಮೂಕಬಸವೇಶ್ವರ ಹಾಗೂ ಈಶ್ವರಮೂರ್ತಿ ಪ್ರತಿಷ್ಠಾಪಿತವಾಗಿದ್ದ ಕಲ್ಲಿನ ದೇವಸ್ಥಾನವನ್ನು ಧ್ವಂಸಗೊಳಿಸಿ ನೆಲ ಅಗೆದ ಆರೋಪದಡಿ ನಾಲ್ವರನ್ನು ಸವಣೂರು ಪೊಲೀಸರು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿರುವ ಘಟನೆ ತಾಲೂಕಿನ ನದಿನೀರಲಗಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ನದಿನೀರಲಗಿ ಗ್ರಾಮದ ಫಕ್ಕಿರಪ್ಪ ಮಾದರ ಅವರ ಜಮೀನಿನಲ್ಲಿರುವ ಮೂಕಬಸವೇಶ್ವರ ಹಾಗೂ ಈಶ್ವರಮೂರ್ತಿಯ ಸಣ್ಣ ಕಲ್ಲಿನ ದೇವಸ್ಥಾನವನ್ನು ನಿಧಿ ಹುಡುಕುವ ಉದ್ದೇಶದಿಂದ ಧ್ವಂಸ ಮಾಡಲಾಗಿದೆ ಎಂದು ಸವಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಆರೋಪಿಗಳನ್ನು…

Read More

ಮೊನ್ನೆ ಸೀಜ್, ನಿನ್ನೆ ರೀ-ಓಪನ್: ಲಕ್ಷ್ಮೇಶ್ವರ ಪುರಸಭೆ ವಾಣಿಜ್ಯ ಮಳಿಗೆಗಳ ವಿವಾದಕ್ಕೆ ಹೊಸ ತಿರುವು

ಲಕ್ಷ್ಮೇಶರ: ಪಟ್ಟಣದ ಹೊಸ ಬಸ್ ನಿಲ್ದಾಣದ ಎದುರಿನ ಪುರಸಭೆಯ ವಾಣಿಜ್ಯ ಸಂಕೀರ್ಣದಲ್ಲಿರುವ ಮಳಿಗೆಗಳ ಅವಧಿ ಮುಗಿದಿದ್ದು, ಅವುಗಳನ್ನು ತೆರವುಗೊಳಿಸಿ ಹೊಸದಾಗಿ ಟೆಂಡರ್ ಕರೆದು ಹರಾಜು ಪ್ರಕ್ರಿಯೆ ನಡೆಸಬೇಕು ಎಂದು ಆಗ್ರಹಿಸಿ ವಿವಿಧ ಕನ್ನಡಪರ ಸಂಘಟನೆಗಳು ಮಂಗಳವಾರ ಹೋರಾಟ ನಡೆಸಿದ್ದವು. ಈ ಹಿನ್ನೆಲೆಯಲ್ಲಿ ಪುರಸಭೆ ಅಧಿಕಾರಿಗಳು ಸುಮಾರು ಏಳು ಮಳಿಗೆಗಳನ್ನು ಸೀಜ್ ಮಾಡಿದ್ದರು. ಆದರೆ ಬುಧವಾರ ಅದೇ ಮಳಿಗೆಗಳನ್ನು ಮತ್ತೆ ತೆರೆಯಲಾಗಿದ್ದು, ಪ್ರಕರಣಕ್ಕೆ ಹೊಸ ತಿರುವು ದೊರೆತಿದೆ. ವಾಣಿಜ್ಯ ಸಂಕೀರ್ಣದಲ್ಲಿರುವ ಕೆಲ ವ್ಯಾಪಾರಸ್ಥರು ಮಳಿಗೆಗಳ ತೆರವು ಕ್ರಮವನ್ನು ಪ್ರಶ್ನಿಸಿ…

Read More