ನಿಯಮಬಾಹಿರ ಬಡ್ಡಿ ವ್ಯವಹಾರ: ಶಿವಂ ಅಸೋಸಿಯೇಟ್ಸ್ ಮಾಲೀಕ ಶಿವಾನಂದ ನೀಲಣ್ಣವರ ಪೊಲೀಸ್ ವಶಕ್ಕೆ
ನಿಯಮಬಾಹಿರ ಬಡ್ಡಿ ವ್ಯವಹಾರ: ಶಿವಂ ಅಸೋಸಿಯೇಟ್ಸ್ ಮಾಲೀಕ ಶಿವಾನಂದ ನೀಲಣ್ಣವರ ಪೊಲೀಸ್ ವಶಕ್ಕೆ ಬೆಳಗಾವಿ: ನಿಯಮಬಾಹಿರ ಹಾಗೂ ಅನಧಿಕೃತ ಬಡ್ಡಿ ವ್ಯವಹಾರ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ‘ಶಿವಂ ಅಸೋಸಿಯೇಟ್ಸ್’ ಸಂಸ್ಥೆಯ ಮಾಲೀಕ ಶಿವಾನಂದ ನೀಲಣ್ಣವರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಿಲ್ಲಾಧಿಕಾರಿಗಳ ನಿರ್ದೇಶನದ ಮೇರೆಗೆ ಸಹಕಾರ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರ ಜಂಟಿ ತಂಡ ಸುದೀರ್ಘ ದಾಳಿ ನಡೆಸಿ ಶುಕ್ರವಾರ ಈ ಕ್ರಮ ಕೈಗೊಂಡಿದೆ. ಆರೋಪಿ ಶಿವಾನಂದ ಯಾವುದೇ ಆರ್ಬಿಐ ನಿಯಮಗಳನ್ನು ಪಾಲಿಸದೆ ಸಾರ್ವಜನಿಕರಿಂದ ಕಾನೂನುಬಾಹಿರವಾಗಿ ಹಣ ಸಂಗ್ರಹಿಸಿರುವುದು…

