ಏಷ್ಯನ್ ಗೇಮ್ಸ್
ಏಷ್ಯನ್ ಗೇಮ್ಸ್: ಅಥ್ಲೆಟಿಕ್ಸ್ ಮತ್ತು ಶೂಟಿಂಗ್‌ನಲ್ಲಿ ಭಾರತಕ್ಕೆ ಡಬಲ್ ಗೋಲ್ಡ್, ಪದಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೆ ಲಗ್ಗೆ
ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳ ಪಾರಮ್ಯ ಮುಂದುವರಿದಿದೆ. 3000 ಮೀಟರ್ ಸ್ಟೀಪಲ್‌ಚೇಸ್ ಮತ್ತು 10 ಮೀಟರ್ ಏರ್ ಪಿಸ್ತೂಲ್ ವಿಭಾಗದಲ್ಲಿ ಚಿನ್ನದ ಪದಕ ಲಭಿಸಿದೆ.