ಗಮನಾರ್ಹವಾದ ದುರಂತ: ದಳಪತಿ ವಿಜಯ್ ರ‍್ಯಾಲಿಯಲ್ಲಿ ಕಾಲ್ತುಳಿತ, ಅಂದಾಜು 31 ಜನರ ಸಾವು ವರದಿ

ಕರೂರು (ತಮಿಳುನಾಡು): ಸೂಪರ್‌ಸ್ಟಾರ್ ಮತ್ತು ತಮಿಳುಗ ವೆಟ್ರಿ ಕಳಗಂ (TVK) ಪಕ್ಷದ ಮುಖ್ಯಸ್ಥ #ದಳಪತಿವಿಜಯ್ ಅವರ ರಾಜಕೀಯ ರ‍್ಯಾಲಿಯಲ್ಲಿ ಶನಿವಾರ ರಾತ್ರಿ (ಸೆಪ್ಟೆಂಬರ್ 27,) ಸಂಭವಿಸಿದ ದುರಂತ ಕಾಲ್ತುಳಿತದಲ್ಲಿ ಅಂದಾಜು 31 ಜನರು ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ. ಈ ಘಟನೆ ತಮಿಳುನಾಡಿನ ಕರೂರು ಜಿಲ್ಲೆಯ ವೆಲುಸಮಿಪುರಂನಲ್ಲಿ ನಡೆದಿದೆ. ಘಟನೆ ವಿವರ:ಸಾವಿನ ಸಂಖ್ಯೆ: ವಿವಿಧ ಮಾಧ್ಯಮಗಳ ವರದಿಗಳ ಪ್ರಕಾರ, ಸಾವಿನ ಸಂಖ್ಯೆ 31ಕ್ಕೆ ಏರಿದೆ. ಮೃತರ ಪೈಕಿ ಮಹಿಳೆಯರು ಮತ್ತು ಮಕ್ಕಳು ಸಹ ಇದ್ದಾರೆ. ಗಾಯಾಳುಗಳು: 30ಕ್ಕೂ ಹೆಚ್ಚು ಜನರು…

Read More

ದೆಹಲಿಯ ಖ್ಯಾತ ಸ್ವಾಮಿ ಚೈತನ್ಯಾನಂದ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ವಿದ್ಯಾರ್ಥಿನಿಯರಿಗೆ ಅಶ್ಲೀಲ ಮೆಸೇಜ್‌ ಕಳುಹಿಸಿದ ಸಂಗತಿ ಬಯಲು, 17 ವಿದ್ಯಾರ್ಥಿನಿಯರಿಂದ ಎಫ್‌ಐಆರ್ ದಾಖಲು

ನವದೆಹಲಿ: “ದೆಹಲಿ ಬಾಬಾ” ಎಂದೇ ಪ್ರಸಿದ್ಧರಾಗಿರುವ ಸ್ವಾಮಿ ಚೈತನ್ಯಾನಂದ ಸರಸ್ವತಿ ವಿರುದ್ಧ ಗಂಭೀರ ಲೈಂಗಿಕ ದೌರ್ಜನ್ಯ ಆರೋಪ ಹೊರಬಿದ್ದಿದೆ. ಈ ಬೆನ್ನಲ್ಲೇ ಸ್ವಾಮೀಜಿಯ ಅಶ್ಲೀಲ ವಾಟ್ಸಾಪ್‌ ಸಂದೇಶಗಳು ಬಹಿರಂಗಗೊಂಡಿದ್ದು, ಚರ್ಚೆಗೆ ಗ್ರಾಸವಾಗಿದೆ. ದೆಹಲಿಯ ಐಷಾರಾಮಿ ವಸಂತ್ ಕುಂಜ್ ಪ್ರದೇಶದಲ್ಲಿರುವ ಖಾಸಗಿ ನಿರ್ವಹಣಾ ಸಂಸ್ಥೆಯ ವಿದ್ಯಾರ್ಥಿನಿಯರಿಗೆ ಸ್ವಾಮೀಜಿ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದ ವಿಚಾರ ಬೆಳಕಿಗೆ ಬಂದಿದೆ. ಶ್ರೀ ಶಾರದಾ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯನ್ ಮ್ಯಾನೇಜ್‌ಮೆಂಟ್‌ನ 50 ವಿದ್ಯಾರ್ಥಿನಿಯರ ಮೊಬೈಲ್‌ಗಳಲ್ಲಿ ಪತ್ತೆಯಾದ ವಾಟ್ಸಾಪ್‌ ಸಂದೇಶಗಳು ಕಳೆದ 16 ವರ್ಷಗಳಿಂದ ವಿದ್ಯಾರ್ಥಿನಿಯರ…

Read More

ಸಾಲಬಾಧೆ ತಾಳಲಾರದೆ ತರ್ಲಘಟ್ಟ ಗ್ರಾಮದ ರೈತ ಆತ್ಮಹತ್ಯೆ

ಕುಂದಗೋಳ: ಅತಿಯಾದ ಮಳೆ ಮತ್ತು ಸಾಲಬಾಧೆ ತಾಳಲಾರದೆ ತಾಲೂಕಿನ ತರ್ಲಘಟ್ಟ ಗ್ರಾಮದ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ನಡೆದಿದೆ. ಮೃತರನ್ನು ರುದ್ರಗೌಡ ಹುತ್ತನಗೌಡ ರಾಮನಗೌಡ್ರ (50) ಎಂದು ಗುರುತಿಸಲಾಗಿದೆ. ಮೃತ ರೈತರು ತರ್ಲಘಟ್ಟ ಗ್ರಾಮದ ಬಸ್ ನಿಲ್ದಾಣದ ಬಳಿ ಇರುವ ಕೆರೆಗೆ ಮುಳುಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಈ ಗ್ರಾಮದಲ್ಲಿ ಜರುಗಿದೆ. ಜಮೀನಿನಲ್ಲಿ ಬೆಳೆದಿದ್ದ ಬೆಳೆ ನಾಶರುದ್ರಗೌಡ ರಾಮನಗೌಡ್ರ (50) ಅವರು ಹೊಂದಿದ್ದು, ಈ ವರ್ಷ ಅತೀವೃಷ್ಟಿ ಮಳೆಯಿಂದಾಗಿ ಗೋವಿನ ಜೋಳದ ಬೆಳೆ ಸಂಪೂರ್ಣವಾಗಿ ನಾಶವಾಗಿತ್ತು….

Read More

ನೇಪಾಳ: ಸಾಮಾಜಿಕ ಜಾಲತಾಣ ನಿಷೇಧ ವಿರೋಧಿಸಿ ಪ್ರತಿಭಟನೆ: 19 ಮಂದಿ ಬಲಿ, ದಂಗೆಗೆ ತಿರುಗಿದ ಪ್ರತಿಭಟನೆಗಳು

ಕಠ್ಮಂಡು: ಪ್ರಜಾಪ್ರಭುತ್ವದ ಆಶಯಗಳನ್ನು ಬುಡಮೇಲು ಮಾಡುವಂತಿದ್ದ ಸರ್ಕಾರದ ನಿಲುವುಗಳ ವಿರುದ್ಧ ನೇಪಾಳದಲ್ಲಿ ಜ್ವಾಲಾಮುಖಿ ಭುಗಿಲೆದ್ದಿದೆ. ರಾಜಕೀಯ ಭ್ರಷ್ಟಾಚಾರ ಮತ್ತು ಸಾಮಾಜಿಕ ಜಾಲತಾಣಗಳ ಮೇಲೆ ಹೇರಿದ ನಿಷೇಧವನ್ನು ವಿರೋಧಿಸಿ ನಡೆದ ಬೃಹತ್ ಪ್ರತಿಭಟನೆಗಳು, ಭದ್ರತಾ ಪಡೆಗಳ ಜೊತೆಗಿನ ಘರ್ಷಣೆಗೆ ಕಾರಣವಾಗಿ ಕನಿಷ್ಠ 19 ಮಂದಿ ಬಲಿಯಾಗಿದ್ದಾರೆ. ಘಟನೆ ಹಿನ್ನೆಲೆ:ಸರ್ಕಾರದ ನಿರಂತರ ಭ್ರಷ್ಟಾಚಾರ ಮತ್ತು ಆರ್ಥಿಕ ಸಮಸ್ಯೆಗಳನ್ನು ಪರಿಹರಿಸಲು ವಿಫಲವಾಗಿರುವ ಕ್ರಮಗಳ ವಿರುದ್ಧ ನೇಪಾಳದ ಯುವ ಸಮುದಾಯ (ಜೆನರೇಷನ್ Z) ಅಸಮಾಧಾನಗೊಂಡಿತ್ತು. ಇತ್ತೀಚೆಗೆ ಸರ್ಕಾರವು ಫೇಸ್‌ಬುಕ್, ಎಕ್ಸ್ ಮತ್ತು ಯೂಟ್ಯೂಬ್‌…

Read More

ಬಾಗಲಕೋಟೆ: ಅಂಧ ಮಕ್ಕಳ ಮೇಲೆ ಹುಚ್ಚು ನಾಯಿ ದಾಳಿ, 15 ಜನರಿಗೆ ಗಾಯ; ಜಿಲ್ಲಾಡಳಿತದ ಮೌನವೇಕೆ?

ಬಾಗಲಕೋಟೆ: ನಗರದಲ್ಲಿ ನಿರಾತಂಕವಾಗಿ ತಿರುಗಾಡುತ್ತಿದ್ದ ಹುಚ್ಚು ನಾಯಿಯೊಂದು ಕ್ರೂರವಾಗಿ ದಾಳಿ ನಡೆಸಿದ್ದು, ಅಂಧ ಮಕ್ಕಳೂ ಸೇರಿದಂತೆ ಒಟ್ಟು 15 ಜನರನ್ನು ಕಚ್ಚಿ ಗಾಯಗೊಳಿಸಿದೆ. ಎಪಿಎಂಸಿ ಸಮೀಪದ ಸಜೀವಿ ಅಂಧ ಮಕ್ಕಳ ಶಾಲೆಯ ವಿದ್ಯಾರ್ಥಿಗಳು ಈ ದುರ್ಘಟನೆಗೆ ಬಲಿಯಾಗಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ಘಟನೆ ಸಂಬಂಧಿಸಿದ ಇಲಾಖೆಗಳ ನಿರ್ಲಕ್ಷ್ಯವನ್ನು ಎತ್ತಿ ತೋರಿಸಿದ್ದು, ಇನ್ನಾದರೂ ಅಧಿಕಾರಿಗಳು ಎಚ್ಚೆತ್ತುಕೊಳ್ಳುತ್ತಾರೆಯೇ ಎಂದು ಜನರು ಪ್ರಶ್ನಿಸುತ್ತಿದ್ದಾರೆ. ಕ್ರೂರ ದಾಳಿಯ ವಿವರಬಾಗಲಕೋಟೆಯ ಎಪಿಎಂಸಿ ಯಾರ್ಡ್‌ನಲ್ಲಿರುವ ಸಜೀವಿ ಅಂಧ ಮಕ್ಕಳ ಶಾಲೆಯ ವಿದ್ಯಾರ್ಥಿಗಳು…

Read More

ಪ್ರಿಯಕರನೊಂದಿಗೆ ಸೇರಿ ಗಂಡನ ಕೊಲೆಗೆ ಯತ್ನಿಸಿದ ಪತ್ನಿ ಬಂಧನ

ವಿಜಯಪುರ: ಗಂಡ ಮತ್ತು ಇಬ್ಬರು ಮಕ್ಕಳಿದ್ದರೂ, ಪ್ರಿಯಕರನೊಂದಿಗೆ ಅಕ್ರಮ ಸಂಬಂಧ ಮುಂದುವರಿಸಿಕೊಂಡು ಗಂಡನನ್ನೇ ಕೊಲ್ಲಲು ಪತ್ನಿ ಯತ್ನಿಸಿದ ಆಘಾತಕಾರಿ ಘಟನೆ ಇಂಡಿ ಪಟ್ಟಣದ ಅಕ್ಕಮಹಾದೇವಿ ನಗರದಲ್ಲಿ ಬೆಳಕಿಗೆ ಬಂದಿದೆ. ಅದೃಷ್ಟವಶಾತ್ ಗಂಡ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾನೆ. ಸೆಪ್ಟೆಂಬರ್ 1ರಂದು ರಾತ್ರಿ ಈ ಘಟನೆ ನಡೆದಿದ್ದು, ತಡವಾಗಿ ಬಹಿರಂಗವಾಗಿದೆ. ಬೀರಪ್ಪ ಮಾಯಪ್ಪ ಪೂಜಾರಿ (36) ಎಂಬವರು ಪತ್ನಿ ಸುನಂದಾ ಮತ್ತು ಇಬ್ಬರು ಮಕ್ಕಳೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಸುನಂದಾ, ಸಿದ್ದಪ್ಪ ಕ್ಯಾತಕೇರಿ ಎಂಬ ವ್ಯಕ್ತಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಳು…

Read More

ಚಾಮರಾಜನಗರದಲ್ಲಿ ಸರಣಿ ಅಪಘಾತ – ನಾಲ್ವರು ಬಾಲಕರ ದುರ್ಮರಣ

ಚಾಮರಾಜನಗರದಲ್ಲಿ ಸರಣಿ ಅಪಘಾತ – ನಾಲ್ವರು ಬಾಲಕರ ದುರ್ಮರಣ ಚಾಮರಾಜನಗರ:ಜಿಲ್ಲೆಯ ಗಾಳೀಪುರ ಸಮೀಪದ ರಿಂಗ್‌ರೋಡ್‌ನಲ್ಲಿ ಶನಿವಾರ ಸಂಜೆ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ನಾಲ್ವರು ಬಾಲಕರು ಪ್ರಾಣ ಕಳೆದುಕೊಂಡ ದಾರುಣ ಘಟನೆ ನಡೆದಿದೆ. ಮೊಪೆಡ್‌ನಲ್ಲಿ ಪ್ರಯಾಣಿಸುತ್ತಿದ್ದ ರೆಹಾನ್, ಆದಾನ್ ಪಾಷಾ, ಫೈಜಲ್ ಮತ್ತು ಮೆರಾನ್‌ರನ್ನು ಲಾರಿ–ಕಾರು–ಮೊಪೆಡ್ ನಡುವೆ ಸಂಭವಿಸಿದ ಅಪಘಾತ ಕಸಿದುಕೊಂಡಿತು. ಮೆರಾನ್ ಸ್ಥಳದಲ್ಲೇ ಮೃತಪಟ್ಟರೆ, ಉಳಿದ ಮೂವರು ಗಂಭೀರ ಗಾಯಗೊಂಡಿದ್ದರು. ತುರ್ತುವಾಗಿ ಸಿಕ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಖಾಸಗಿ ಆಸ್ಪತ್ರೆಗೆ ಕಳುಹಿಸಲಾಯಿತಾದರೂ,…

Read More

ಚಾರ್ಮಾಡಿ ಘಾಟಿಯಲ್ಲಿ ಸರಣಿ ಅಪಘಾತ: ಬಸ್ ಚಾಲಕನಿಗೆ ಗಂಭೀರ ಗಾಯ, ಸಂಚಾರ ಅಸ್ತವ್ಯಸ್ತ

ಚಿಕ್ಕಮಗಳೂರು, ಸೆ. ೭: ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗಳನ್ನು ಸಂಪರ್ಕಿಸುವ ಚಾರ್ಮಾಡಿ ಘಾಟಿಯಲ್ಲಿ ಇಂದು ಸಂಭವಿಸಿದ ಸರಣಿ ಅಪಘಾತದಿಂದಾಗಿ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತ್ತು. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಘಟನೆ ವಿವರಘಾಟಿಯ ತಿರುವಿನಲ್ಲಿ ಗ್ಯಾಸ್ ಸಿಲಿಂಡರ್ ತುಂಬಿದ್ದ ಲಾರಿಗೆ ಕೆ.ಎಸ್.ಆರ್.ಟಿ.ಸಿ. ಬಸ್ ಡಿಕ್ಕಿ ಹೊಡೆದಿದೆ. ಈ ಅಪಘಾತ ಸಂಭವಿಸಿದ ಕೆಲವೇ ಕ್ಷಣಗಳಲ್ಲಿ, ಹಿಂದಿನಿಂದ ಬರುತ್ತಿದ್ದ ಮತ್ತೊಂದು ಲಾರಿಯು ಸಹ ಅಪಘಾತಕ್ಕೀಡಾದ ಲಾರಿಗೆ ಡಿಕ್ಕಿ ಹೊಡೆದು ಸರಣಿ ಅಪಘಾತಕ್ಕೆ ಕಾರಣವಾಗಿದೆ. ಗಾಯಾಳುಗಳ ಸ್ಥಿತಿಈ ದುರ್ಘಟನೆಯಲ್ಲಿ ಬಸ್…

Read More

ಮುರಳಿ ಸಾವಜಿ ಹೋಟೆಲ್‌ ಮೇಲೆ ಅಬಕಾರಿ ದಾಳಿ, ಅಕ್ರಮ ಮದ್ಯ ವಶ: ಶಾಸಕರ ಕ್ಷೇತ್ರದಲ್ಲಿ ಕಳ್ಳ ದಂಧೆಗೆ ಆಕ್ರೋಶ

ನವಲಗುಂದ: ಪಟ್ಟಣದಲ್ಲಿರುವ ‘ಮುರಳಿ ಸಾವಜಿ ಹೋಟೆಲ್’ ಮತ್ತು ಅದರ ಮಾಲೀಕ ರಾಜು ದೊಂಗಡಿ ಅವರ ಮನೆಯ ಮೇಲೆ ಅಬಕಾರಿ ಇಲಾಖೆ ಅಧಿಕಾರಿಗಳು ಗುರುವಾರ ದಾಳಿ ನಡೆಸಿ, ವಿವಿಧ ಬ್ರಾಂಡ್‌ಗಳ ಅಕ್ರಮ ಮದ್ಯ ಮತ್ತು ಬೀರ್ ವಶಪಡಿಸಿಕೊಂಡಿದ್ದಾರೆ. ಈ ಘಟನೆ ಶಾಸಕ ಎನ್.ಎಚ್. ಕೊನರಡ್ಡಿ ಅವರ ಕ್ಷೇತ್ರದಲ್ಲಿ ಇಂತಹ ಕೃತ್ಯಗಳು ನಡೆಯುತ್ತಿರುವುದರ ಬಗ್ಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ದಾಳಿ ವೇಳೆ ಒಟ್ಟು ₹18,955 ಮೌಲ್ಯದ ಮದ್ಯ ಮತ್ತು ₹960 ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ….

Read More

ಗುಜರಾತ:ಪಾವಗಢದಲ್ಲಿ ರೋಪ್‌ವೇ ದುರಂತ: ಆರು ಕಾರ್ಮಿಕರು ದುರ್ಮರಣ

ಗುಜರಾತ್: ಪ್ರಸಿದ್ಧ ಯಾತ್ರಾಸ್ಥಳವಾದ ಪಾವಗಢದಲ್ಲಿ ರೋಪ್‌ವೇ ನಿರ್ಮಾಣ ಕಾರ್ಯಕ್ಕೆ ಬಳಸುತ್ತಿದ್ದ ಸರಕು ಸಾಗಣೆ ಟ್ರಾಲಿಯ ವೈಯರ್ ತುಂಡಾಗಿ ಬಿದ್ದ ಪರಿಣಾಮ ಆರು ಮಂದಿ ಕಾರ್ಮಿಕರು ದುರ್ಮರಣ ಹೊಂದಿದ್ದಾರೆ. ಈ ದುರಂತ ಇಡೀ ಪ್ರದೇಶದಲ್ಲಿ ಆತಂಕ ಮತ್ತು ಶೋಕದ ವಾತಾವರಣ ಸೃಷ್ಟಿಸಿದೆ. ಪಂಚಮಹಲ್ ಪೊಲೀಸ್ ಉಪ ವರಿಷ್ಠಾಧಿಕಾರಿ ಹರ್ಷ ದುಧಾತ್ ಅವರು ನೀಡಿರುವ ಮಾಹಿತಿ ಪ್ರಕಾರ, ರೋಪ್‌ವೇ ನಿರ್ಮಾಣಕ್ಕೆ ಅಗತ್ಯವಾದ ಸಾಮಗ್ರಿಗಳನ್ನು ಸಾಗಿಸುವ ವೇಳೆ ಈ ದುರ್ಘಟನೆ ಸಂಭವಿಸಿದೆ. ತಾಂತ್ರಿಕ ದೋಷ ಅಥವಾ ತೂಕದ ಕಾರಣದಿಂದಾಗಿ ಟ್ರಾಲಿಯು ನಿಯಂತ್ರಣ…

Read More