ಇಮ್ರಾನ್ ಖಾನ್ ಪರ ಜಾಗತಿಕ ಕ್ರಿಕೆಟ್ ದಿಗ್ಗಜರ ಕರೆ: ಪಾಕ್ ಸರ್ಕಾರಕ್ಕೆ ಸುನಿಲ್ ಗವಾಸ್ಕರ್, ಕಪಿಲ್ ದೇವ್ ಸೇರಿದಂತೆ 14 ಮಾಜಿ ನಾಯಕರ ಪತ್ರ
ಲಂಡನ್: ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ಆ ದೇಶದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಆರೋಗ್ಯ ಸ್ಥಿತಿ ಮತ್ತು ಜೈಲಿನಲ್ಲಿ ಅವರಿಗೆ ನೀಡಲಾಗುತ್ತಿರುವ ಚಿಕಿತ್ಸೆಯ ಬಗ್ಗೆ ವಿಶ್ವದ ಖ್ಯಾತನಾಮ ಕ್ರಿಕೆಟ್ ನಾಯಕರು ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ. ಭಾರತದ ಬ್ಯಾಟಿಂಗ್ ದಂತಕಥೆ ಸುನಿಲ್ ಗವಾಸ್ಕರ್, ವಿಶ್ವಕಪ್ ವಿಜೇತ ನಾಯಕ ಕಪಿಲ್ ದೇವ್ ಸೇರಿದಂತೆ ಅಂತರಾಷ್ಟರೆಯ ಕ್ರಿಕೆಟ್‌ನ 14 ಮಂದಿ ದಿಗ್ಗಜ ಮಾಜಿ ನಾಯಕರು ಒಗ್ಗೂಡಿ ಪಾಕಿಸ್ತಾನ ಸರ್ಕಾರಕ್ಕೆ ವಿಶೇಷ ಮನವಿಯೊಂದನ್ನು ಸಲ್ಲಿಸಿದ್ದಾರೆ. ಪಾಕಿಸ್ತಾನಕ್ಕೆ 1992ರ…

