ಐಪಿಎಲ್ 2026ರ ಮೆಗಾ ಹರಾಜು ಪ್ರಕ್ರಿಯೆಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಬಲಿಷ್ಠ ತಂಡವನ್ನು ಕಟ್ಟುವಲ್ಲಿ ಯಶಸ್ವಿಯಾಗಿದೆ.
ಚಿನ್ನಸ್ವಾಮಿ ಕ್ರೀಡಾಂಗಣದ ಪಿಚ್ಗೆ ಸೂಕ್ತವಾದ ವೇಗದ ಬೌಲರ್ಗಳು ಹಾಗೂ ಸ್ಫೋಟಕ ಫಿನಿಷರ್ಗಳನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದ್ದು, ಈ ಬಾರಿ ಕಪ್ ಗೆಲ್ಲುವ ವಿಶ್ವಾಸದಲ್ಲಿದೆ ಆರ್ಸಿಬಿ ಮ್ಯಾನೇಜ್ಮೆಂಟ್.