ನವೆಂಬರ್ 23 ರಂದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮುಖಂಡರುಗಳ ಕುಂದುಕೊರತೆ ಸಭೆ

Spread the love

ಧಾರವಾಡ: ನ.21: ನವೆಂಬರ್ 23, 2025 ರಂದು ಬೆಳಿಗ್ಗೆ 11 ಗಂಟೆಗೆ ಧಾರವಾಡ ಜಿಲ್ಲಾ ಪೊಲೀಸ್ ಕಛೇರಿಯ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮುಖಂಡರುಗಳ ಕುಂದುಕೊರತೆಗಳ ಸಭೆಯನ್ನು ಆಯೋಜಿಸಲಾಗಿದೆ.

ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮುಖಂಡರುಗಳು ಕುಂದು ಕೊರತೆ ಸಭೆಯಲ್ಲಿ ಭಾಗವಹಿಸಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *