ಎಲ್ಲರೂ ಸಂವಿಧಾನದ ಆಶಯಗಳನ್ನು ಅಳವಡಿಸಿಕೊಳ್ಳಬೇಕು : ಸಂತೋಷ್ ಹುಬ್ಬಳ್ಳಿ
ನವಲಗುಂದ : ಭಾರತೀಯ ಸಂವಿಧಾನವು ವಿಶ್ವದ ಅತ್ಯಂತ ಶ್ರೇಷ್ಠ ಸಂವಿಧಾನಗಳಲ್ಲಿ ಒಂದಾಗಿದೆ. ಸಂವಿಧಾನವು ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಮಾನತೆ, ಸ್ವಾತಂತ್ರ್ಯ, ನ್ಯಾಯ ಮತ್ತು ಸಹೋದರತ್ವದ ಹಕ್ಕುಗಳನ್ನು ನೀಡಿದೆ. ಡಾ.ಬಿ.ಆರ್.ಅಂಬೇಡ್ಕರ್ ಅವರ ದೂರದೃಷ್ಟಿ, ಪರಿಶ್ರಮ…