ಮೂಲಭೂತ ಹಕ್ಕುಗಳ ಜೊತೆಗೆ ಕರ್ತವ್ಯಗಳ ಪಾಲನೆಯೂ ಅಗತ್ಯ : ಜಿಲ್ಲಾಧಿಕಾರಿ ಸ್ನೇಹಲ್.ಆರ್
ಧಾರವಾಡ : ಸಂವಿಧಾನ ಎಲ್ಲರಿಗೂ ಮೂಲಭೂತ ಹಕ್ಕುಗಳನ್ನು ನೀಡಿದೆ. ಆದರೆ, ಹಕ್ಕುಗಳನ್ನು ಕೇಳುವ ಜೊತೆಗೆ ಸಂವಿಧಾನದಲ್ಲಿ ಉಲ್ಲೇಖಿಸಿರುವ ಮೂಲಭೂತ ಕರ್ತವ್ಯಗಳನ್ನು ಪಾಲಿಸುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು…