ಮಾದಕ ವಸ್ತುಗಳ ವ್ಯಸನ ತಡೆಗೆ ಸಮಾಜದ ಪ್ರತಿಯೊಬ್ಬರೂ ಕೈಜೋಡಿಸಿ: ಜಿಲ್ಲಾಧಿಕಾರಿ ಸ್ನೇಹಲ್ ಆರ್.
Recent Views 60 ಧಾರವಾಡ, ಅ. 29: ಮಾದಕ ವಸ್ತುಗಳ ವ್ಯಸನಕ್ಕೆ ಒಮ್ಮೆ ಬಲಿಯಾದರೆ, ಕ್ರಮೇಣ ಅದರ ಸೇವನೆಯ ಪ್ರಮಾಣ ಹೆಚ್ಚಾಗಿ ವ್ಯಕ್ತಿಯ ಜೀವನವೇ ಹಾಳಾಗುವ ಅಪಾಯವಿದೆ. ಆದ್ದರಿಂದ ಮಕ್ಕಳು, ಯುವಕರು ಹಾಗೂ ಸಾರ್ವಜನಿಕರು ಮಾದಕ ವಸ್ತುಗಳ ವ್ಯಸನಕ್ಕೆ ಒಳಗಾಗದಂತೆ ತಡೆಯಲು ಸಮಾಜದ ಪ್ರತಿಯೊಬ್ಬರೂ ಜಾಗೃತರಾಗಿ ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಕರೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ…
